ಹನೂರು: ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚುತ್ತಿದ್ದ ವ್ಯಕ್ತಿಯ ಬಂಧನ

2 years ago

ಹನೂರು: ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಬೆಂಕಿ ಹಚ್ಚುತ್ತಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಶಿಲುವೆಪುರ ಗ್ರಾಮದ ಮೊದಲೆ ಮುತ್ತು ಎಂಬುವವನೇ…

ಮುಖ್ಯ ಶಿಕ್ಷಕಿ ನಿರ್ಲಕ್ಷ್ಯ: ಸಂಪ್‌ನಿಂದ ನೀರೆತ್ತುವ ಮಕ್ಕಳು

2 years ago

ಶ್ರೀಧರ್‌ ಆರ್ ಭಟ್‌ ನಂಜನಗೂಡು: ಸರ್ಕಾರಿ ಶಾಲೆಯ ಮಕ್ಕಳ ಜೀವದ ಜೊತೆ ಶಿಕ್ಷಕರೇ ಚೆಲ್ಲಾಟವಾಡುತ್ತಿರುವ ಘಟನೆಯೊಂದು ನಂಜನಗೂಡು ತಾಲ್ಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದ ಸರ್ಕಾರಿ…

ಶ್ರೀರಂಗಪಟ್ಟಣ| ಆಕಸ್ಮಿಕ ಬೆಂಕಿ: ಮೂರು ಹುಲ್ಲಿನ ಮೆದೆಗಳು ಭಸ್ಮ

2 years ago

ಶ್ರೀರಂಗಪಟ್ಟಣ: ಆಕಸ್ಮಿಕ ಬೆಂಕಿ ಬಿದ್ದು ರಾಸುಗಳ ಮೇವಿಗೆಂದು ಸಂಗ್ರಹಿಸಿಟ್ಟಿದ್ದ ಭಾರೀ ಗಾತ್ರ ಮೂರು ಒಣ ಹುಲ್ಲಿನ ಮೆದೆಗಳು ಭಸ್ಮವಾಗಿರುವ ಘಟನೆ ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.…

ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಶೀಘ್ರದಲ್ಲೇ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದು, ಗೃಹಲಕ್ಷ್ಮೀಯರು ಫುಲ್‌ ಖುಷ್‌ ಆಗಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿಂದು ಮಾತನಾಡಿದ…

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

2 years ago

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಗೂಂಡಾರಾಜ್ಯ ಸೃಷ್ಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ…

ಮಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವ ವಕೀಲ

2 years ago

ಮಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವ ವಕೀಲರೊಬ್ಬರು ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಬಿ.ಸಿ.ರೋಡು ಕೈಕುಂಜೆ ನಿವಾಸಿ ಪ್ರಥಮ್ ಬಂಗೇರ (27)…

ಶ್ರೀರಂಗಪಟ್ಟಣ| ಸ್ಕ್ರೂಡ್ರೈವರ್‌ನಿಂದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ: ಪೊಲೀಸರಿಂದ ಸ್ಥಳ ಮಹಜರು

2 years ago

ಶ್ರೀರಂಗಪಟ್ಟಣ: ಪಟ್ಟಣದ ನ್ಯಾಯಾಲಯದ ಪಕ್ಕದಲ್ಲೇ ಇರುವ ಕ್ಯಾಂಟೀನ್‌ವೊಂದರಲ್ಲಿ ವ್ಯಕ್ತಿಯೊರ್ವ ಇಬ್ಬರಿಗೆ ಸ್ಕೂಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಸಂಬಂಧ ಶ್ರೀರಂಗಟಪ್ಟಣ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ…

ಕೊಡಗು: ನಾಪೋಕ್ಲುವಿನಲ್ಲಿ ಸಿಡಿಲು ಸಹಿತ ಧಾರಾಕಾರ ಮಳೆ: ಕಾಫಿ ಬೆಳೆಗಾರರ ಸಂತಸ

2 years ago

ಕೊಡಗು: ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲುಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಇಂದು ಸಹ ಗುಡುಗು ಸಹಿತ ಒಂದು ಇಂಚಿಗೂ ಅಧಿಕ ಮಳೆ ಸುರಿದು ಕಾದ ಭುವಿಗೆ…

ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ:‌ ಅಂದೋಲನ ಚಾಂಪಿಯನ್‌

2 years ago

ಮೈಸೂರು: ಪತ್ರಕರ್ತರ ಸೌಹಾರ್ದಯುತ ಕ್ರಿಕೆಟ್ ಪಂದ್ಯಾವಳಿಯ ರೋಚಕ ಫೈನಲ್‌ನಲ್ಲಿ ‘ಆಂದೋಲನ’ ದಿನ ಪತ್ರಿಕೆ ತಂಡ ಭರ್ಜರಿ ಜಯ ಸಾಧಿಸಿತು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಮಿನಿ ಹಾಕಿ ಮೈದಾನದಲ್ಲಿ…

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ನಿವಾಸಕ್ಕೆ ಯಶ್‌ ದಂಪತಿ ಭೇಟಿ

2 years ago

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ನಿವಾಸಕ್ಕೆ ನಟ ಯಶ್‌ ಹಾಗೂ ರಾಧಿಕಾ ಪಂಡಿತ್‌ ಭೇಟಿ ನೀಡಿ, ಶಿವಣ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ. ಇತ್ತೀಚೆಗೆ ಚಿಕಿತ್ಸೆಗಾಗಿ ಶಿವಣ್ಣ…