ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರ: ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

2 years ago

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

2 years ago

ನವದೆಹಲಿ: ನೆರೆಯ ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ಖ್ಯಾತ ಪಾಡ್‌ಕ್ಯಾಸ್ಟರ್‌ ಲೆಕ್ಸ್‌ ಫ್ರಿಡ್‌ಮನ್‌ ಅವರ…

ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಾದ್ಯಂತ ವರ್ಷದ ಮೊದಲ ವರ್ಷಧಾರೆ

2 years ago

ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಇಂದು ಸಂಜೆಯ…

ಹನೂರಿನಲ್ಲಿ ಮುಂದುವರಿದ ಕಾಡಾನೆಗಳ ಉಪಟಳ: ಸೋಲಾರ್‌ ಬೇಲಿಯನ್ನೇ ನಾಶ ಮಾಡಿದ ಆನೆಗಳು

2 years ago

ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜಮೀನುಗಳಿಗೆ ಲಗ್ಗೆಯಿಟ್ಟ ಆನೆಗಳು ಸೋಲಾರ್‌…

ಗೋಣಿಕೊಪ್ಪ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಸಾವು

2 years ago

ಗೋಣಿಕೊಪ್ಪ: ಕೆರೆ ಬಳಿ ಆಟವಾಡುತ್ತಿದ್ದ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅತ್ತೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆನ್ನಂಗೋಲ್ಲಿ…

ಹನೂರು| ಜಾತಿ ನಿಂದನೆ ಆರೋಪ: ನಾಲ್ವರ ವಿರುದ್ಧ ಪ್ರಕರಣ ದಾಖಲು

2 years ago

ಹನೂರು: ತಾಲ್ಲೂಕಿನ ಬೂದುಬಾಳು ಗ್ರಾಮದಲ್ಲಿ ನಡೆದ ಪಲ್ಲಕ್ಕಿ ಉತ್ಸವದ ವೇಳೆ ಕುಣಿಯುವಾಗ ಅವಾಚ್ಯವಾಗಿ ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ನಿಂದನೆ ಮಾಡಿದ್ದ ನಾಲ್ವರ ಮೇಲೆ ಹನೂರು ಪೊಲೀಸ್ ಠಾಣೆಯಲ್ಲಿ…

ಮೈಸೂರು: ಒಂಟಿಕೊಪ್ಪಲಿನಲ್ಲಿ ವಿಜೃಂಭಣೆಯಿಂದ ನಡೆದ ಊರ ಹಬ್ಬ

2 years ago

ಮೈಸೂರು: ನಗರದ ಒಂಟಿಕೊಪ್ಪಲಿನಲ್ಲಿ ಊರ ಹಬ್ಬ ಹಾಗೂ ಮಾರಮ್ಮ ಜಾತ್ರೆ ಇಂದು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಹಬ್ಬದ ಅಂಗವಾಗಿ ಗ್ರಾಮದೇವತೆ ಶ್ರೀ ಮಾರಮ್ಮ ದೇವಸ್ಥಾನವನ್ನು ತಳಿರು-ತೋರಣ, ಹೂ…

ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ಗೆ ಪತ್ರ ಬರೆದ ಸಂಸದ ಬಸವರಾಜ ಬೊಮ್ಮಾಯಿ

2 years ago

ಬೆಂಗಳೂರು: ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನುಗಳನ್ನು ಸಮೀಕ್ಷೆ ಮಾಡಿ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಸಂಸದ…

ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಚಲುವರಾಯಸ್ವಾಮಿ

2 years ago

ಮಂಡ್ಯ: ಜಿಲ್ಲೆಯ ಮಳಮಳ್ಳಿ ತಾಲ್ಲೂಕಿನ ಟಿ.ಕಾಗೇಪುರ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದರ ಕುರಿತು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಎನ್‌.ಚಲುವರಾಯಸ್ವಾಮಿ ಅವರು…

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೇಲೆ ಮತ್ತೊಂದು ಆರೋಪ ಮಾಡಿದ ಶಾಸಕ ಯತ್ನಾಳ್‌

2 years ago

ವಿಜಯಪುರ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮದರಸಾ ಹಾಗೂ ಉರ್ದು ಶಾಲೆಗಳಿಗೆ ಹಣ ನೀಡುತ್ತಿದೆ. ಆದರೆ ಮದರಸಾಗಳಲ್ಲ ಏನು ಕಲಿಸುತ್ತಾರೆ? ಅವರು ಕಲಿಸುವುದೆಲ್ಲಾ ದೇಶ ವಿರೋಧಿ…