ಅಟ್ಲಾಂಟಿಕ್‌ ಮಹಾಸಾಗರದಲ್ಲಿ ದಾಖಲೆ ಬರೆದ ಅನನ್ಯ : ಸಿಎಂ ಶ್ಲಾಘನೆ

2 years ago

ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ…

ಸಾರಾ ಮಹೇಶ್‌ ಪುತ್ರನ ಮದುವೆ ; ಎಚ್‌ಡಿಕೆ, ಕಿಚ್ಚ ಸುದೀಪ್‌ ಭಾಗಿ

2 years ago

ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಉಕ್ಕು…

ಮೂಢನಂಬಿಕೆ ಮಹಿಳೆಯರ ಪಾಲಿನ ರಾಕ್ಷಸ ; ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

2 years ago

ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ…

ಮಹಿಳೆ ನಾಯಕತ್ವ ಗುಣ ಬೆಳೆಸಿಕೊಳ್ಳಲಿ ; ಸಚಿವೆ ಹೆಬ್ಬಾಳಕರ್

2 years ago

 ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ…

ಮಂಡ್ಯ | ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟರ ವಿವರ ಸಲ್ಲಿಸಿ ; ಜಿಲ್ಲಾಧಿಕಾರಿ ಕುಮಾರ

2 years ago

ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್ ಏಜೆಂಟ್ ಗಳ ವಿವರವನ್ನು ಚುನಾವಣಾ ಶಾಖೆಗೆ…

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು!

2 years ago

ಹಾಸನ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ದಾಸಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಮರುವನಹಳ್ಳಿ ಗ್ರಾಮದ ಸೋಮಶೇಖರ್-ಮಣಿ ದಂಪತಿ ಪುತ್ರ…

ಕೊಳ್ಳೇಗಾಲ | ಒಣಗಾಂಜಾ ಮಾರಾಟ ; ಓರ್ವ ಬಂಧನ

2 years ago

ಕೊಳ್ಳೇಗಾಲ : ಅಕ್ರಮವಾಗಿ ಒಣಗಾಂಜಾ ಮಾರಾಟ ಮಾಡಲು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕೊಳ್ಳೇಗಾಲ ನೂರ್ ಮೊಹಾಲ್ಲಾ ಫೈಜಾನ್ ಪಾಷ ಬಂಧಿತ ಆರೋಪಿ. ಈತನಿಂದ…

ನಂಜನಗೂಡು | ಕುಡಿಯುವ ನೀರಿಗಾಗಿ ಗ್ರಾ.ಪಂ ಬೀಗ ಜಡಿದ ಗ್ರಾಮಸ್ಥರು – ಮುಂದಾಗಿದ್ದೇನು ?

2 years ago

ನಂಜನಗೂಡು: ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಕಳೆದ 3-4 ದಿನಗಳಿಂದ…

ಇವಿಎಂ ಬಗ್ಗೆ ಕೆಲ ಅನುಮಾನ: ಅಭಿಷೇಕ್‌ ಮನು ಸಿಂಘ್ವಿ

2 years ago

ಮೈಸೂರು: ಇವಿಎಂ ಬಗ್ಗೆ ನಮಗೆ ತಕರಾರು ಇಲ್ಲ. ಬದಲಿಗೆ ಕೆಲವು ಅನುಮಾನಗಳಿವೆ. ಅದಕ್ಕೆ ಉತ್ತರ ಬಯಸುತ್ತಿದ್ದೇವೆ ಎಂದು ಎಐಸಿಸಿ ವಕ್ತಾರ ಅಭಿಷೇಕ್‌ ಮನು ಸಿಂಘ್ವಿ ಹೇಳಿದ್ದಾರೆ. ನಗರದಲ್ಲಿ…

ಮಾನವ-ಪ್ರಾಣಿ ಸಂಘರ್ಷಕ್ಕೆ ವೈಜ್ಞಾನಿಕ ಕ್ರಮ ವಹಿಸಿ : ಶಾಸಕ ಮಂತರ್‌ಗೌಡ ಸಲಹೆ

2 years ago

ಮಡಿಕೇರಿ : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು…