ಬಸ್ ಪ್ರಯಾಣದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಕೆಎಸ್‌ಆರ್‌ಟಿಸಿ ಯಿಂದ 10 ಲಕ್ಷ ರೂ. ಪರಿಹಾರ

2 years ago

ಚಾಮರಾಜನಗರ: ಗುಂಡ್ಲುಪೇಟೆಗೆ ಕೆಎಸ್ಆರ್‌ಟಿಸಿ ಬಸ್‌ ಕಾರ್ಯಾಚರಣೆ ಮಾಡುವ ವೇಳೆ ಎದುರಿಗೆ ಬಂದು ಗೂಡ್ಸ್‌ ವಾಹನ ಡಿಕ್ಕಿಯಿಂದ ಬಸ್‌ ಒಳಗಿದ್ದ ಮಹಿಳೆಯ ಬುರುಡೆ ತುಂಡರಸಿ ಮೃತಪಟ್ಟ ಕುಟುಂಬಕ್ಕೆ ಸಂಸ್ಥೆಯ…

ಮನೆಗೆ ನುಗ್ಗಿ ಕೋಳಿ ಹೊತ್ತೊಯ್ದ ಚಿರತೆ

2 years ago

ಮಂಡ್ಯ: ನೆನ್ನೆ ರಾತ್ರಿ ಚಿರತೆಯೊಂದು ತೋಟದ ಮನೆಗೆ ನುಗ್ಗಿ ಕೋಳಿ ಹೊತ್ತೊಯ್ದಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚಂದ್ರಶೇಖರ್‌ ಎಂಬುವವರ ತೋಟದಲ್ಲಿದ್ದ…

ಚಾಮರಾಜನಗರ: ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಕೊಂಡೋತ್ಸವ

2 years ago

ಚಾಮರಾಜನಗರ: ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಮಾರಮ್ಮನ ಜಾತ್ರೆಯ ಕೊಂಡೋತ್ಸವ ಜಿಲ್ಲೆಯ ತಾಳವಾಡಿ ಗ್ರಾಮದಲ್ಲಿ ಗುರುವಾರ ವಿಜೃಂಭಣೆಯಿಂದ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ತಾಳವಾಡಿಯಲ್ಲಿ ಮಾರಮ್ಮನ ಜಾತ್ರೆ…

ಮೈಸೂರು: ಗೋಡೆ ವಿಚಾರಕ್ಕೆ ಅಣ್ಣ, ಅತ್ತಿಗೆ ಮೇಲೆ ಹಲ್ಲೆ

2 years ago

ಮೈಸೂರು: ಮನೆ ಗೋಡೆ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನಿಂದ ಅಣ್ಣ, ಅತ್ತಿಗೆ ಮಾರಣಾಂತಿಕ ಹಲ್ಲೆಗೊಳಗಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಲಕ್ಕಿಕುಪ್ಪೆ ಗ್ರಾಮದಲ್ಲಿ ನಡೆದಿದೆ. ಕಾಮಾಕ್ಷಮ್ಮ, ಶ್ರೀಕಂಠೇಗೌಡ ಎಂಬ ದಂಪತಿ…

ಬೆಂಗಳೂರು: ಕರೆಂಟ್‌ ಶಾಕ್‌ಗೆ ಮಹಿಳೆ ಬಲಿ

2 years ago

ಬೆಂಗಳೂರು: ನೀರು ಕುಡಿಯುವ ವೇಳೆ ಕರೆಂಟ್‌ ಶಾಕ್‌ ಹೊಡೆದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ ರಸ್ತೆಯ ಆನಂದಪುರದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಸೆಲ್ವಿ ಎಂದು…

ಶಾಸಕರಿಗೆ ಡಿನ್ನರ್‌ ಪಾರ್ಟಿ ಆಯೋಜಿಸಿದ ಡಿಕೆ ಶಿವಕುಮಾರ್‌

2 years ago

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಔತಣಕೂಟ ಆಯೋಜಿಸಿದ್ದಾರೆ. ಇಂದು ರಾತ್ರಿ ನಗರದ ಖಾಸಗಿ ಹೋಟೆಲ್‌ನಲ್ಲಿ ಔತಣಕೂಟ…

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಪ್ರಹ್ಲಾದ್‌ ಜೋಶಿ

2 years ago

ಹುಬ್ಬಳ್ಳಿ: ರಾಜ್ಯ ಸರ್ಕಾರ ನಟಿ ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಸಂಪೂರ್ಣ ವಿಫಲವಾಗಿದೆ. ಹಾಗಾಗಿ ಈ ಪ್ರಕರಣವನ್ನು ಮುಲಾಜಿಲ್ಲದೇ ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಂಸದ ಪ್ರಹ್ಲಾದ್‌…

ರನ್ಯಾರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣ: ಬೆಂಗಳೂರಿನ 8 ಕಡೆ ಇ.ಡಿ. ದಾಳಿ

2 years ago

ಬೆಂಗಳೂರು: ರನ್ಯಾರಾವ್‌ ಅವರ ಗೋಲ್ಡ್‌ ಸ್ಮಗ್ಲಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಂಸ್ಥೆಯೂ ಮಧ್ಯ ಪ್ರವೇಶಿಸಿದ್ದು, ಬೆಂಗಳೂರಿನ ಎಂಟು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.…

ಒಳ ಮೀಸಲಾತಿ ಕುರಿತು ಮಹತ್ವದ ಸಭೆ ನಡೆಸಿದ ಸಚಿವರು

2 years ago

ಬೆಂಗಳೂರು: ಸರ್ಕಾರಿ ಸೇವೆಗಳ ನೇಮಕಕ್ಕೆ ವಿಳಂಬವಾಗಿರುವ ಒಳಮೀಸಲಾತಿ ಜಾರಿಯ ಕುರಿತಾಗಿ ಗೃಹ ಸಚಿವರು, ಸೇರಿದಂತೆ ಹಲವಾರು ಸಚಿವರು ಮಹತ್ವದ ಸಭೆ ನಡೆಸಿದ್ದಾರೆ. ಇಂದು ನಗರದ ಸಮಾಜ ಕಲ್ಯಾಣ…

ಕರ್ನಾಟಕ ರಾಜ್ಯ ಹೈಕೋರ್ಟ್‌ನ ನ್ಯಾಯಾಧೀಶರ ಹುದ್ದೆಗೆ ಸುಪ್ರೀಂಕೋರ್ಟ್‌ ತಡೆ

2 years ago

ನವದೆಹಲಿ: ಕರ್ನಾಟಕ ರಾಜ್ಯದ ಹೈಕೋರ್ಟ್‌ನಲ್ಲಿ 158 ಸಿವಿಲ್‌ ನ್ಯಾಯಾಧೀಶರ ಹುದ್ದೆಗಳ ನೇರ ನೇಮಕಾತಿಯ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಕುರಿತು ಪೂರಕ ಅಧಿಸೂಚನೆ ಹೊರಡಿಸಿರುವ ಹೈಕೋರ್ಟ್…