ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯ ಬಳಿ ಇರುವ ರಾಜಕಾಲುವೆಗೆ ಕೆಲವರು ಪ್ರತಿನಿತ್ಯ ಕಸ ತಂದು ಸುರಿಯುತ್ತಿರುವ ಪರಿಣಾಮ ನೀರು ಸರಾಗವಾಗಿ ಹರಿಯದೇ ನಿಂತಲ್ಲೇ ನಿಂತು ಸೊಳ್ಳೆ, ನೊಣಗಳ ಹಾವಳಿ…
ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಶ್ರೀ ಮಲೆ ಮಹದೇಶ್ವರ ದೇವಾಲಯ ಹಾಗೂ ಗ್ರಾಮದ ಮುಖ್ಯದ್ವಾರದ ಬಳಿ ಇರುವ ಗಣಪತಿ ದೇವಾಲಯದ ಮುಂಭಾಗ ಮದ್ಯವ್ಯಸನಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು,…
ಬೆಂಗಳೂರು : ಮಾದಕ ವಸ್ತು ಡ್ರಗ್ಸ್ ಪೂರೈಕೆ ಆರೋಪದಡಿ ನಟಿಯರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಆ ಆದೇಶವನ್ನು ಪ್ರಶ್ನಿಸಿ ಸಿಸಿಬಿ ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ…
ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಬುಧವಾರ ಸಂಜೆ ವೇಳೆಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನರಿಗೆ ತಂಪೆರೆದಿದೆ. ನಾಪೋಕ್ಲು, ಶ್ರೀಮಂಗಲ, ಬಲ್ಯಮಂಡೂರು, ಕಾನೂರು, ಎಮ್ಮೆಮಾಡು, ಸೋಮವಾರಪೇಟೆ, ಟಿ.ಶೆಟ್ಟಿಗೇರಿ…
ಸರಗೂರು: ಸರಗೂರು ಪಟ್ಟಣ ವ್ಯಾಪ್ತಿಯ ೧೧ನೇ ವಾರ್ಡಿನ ಬಿಡುಗಲಿನ ರೈತ ರಾಜಶೇಖರ ಎಂಬವರಿಗೆ ಸೇರಿದ ಜರ್ಸಿ ತಳಿಯ ಹಸು ಜಮೀನಿನಲ್ಲಿ ಮೇವು ಮೇಯ್ದು ಹೊಳೆಯಲ್ಲಿ ನೀರು ಕುಡಿಯಲು…
ಹನಗೋಡು: ವರದಕ್ಷಿಣೆ ದಾಹಕ್ಕೆ ಗೃಹಿಣಿಯೊಬ್ಬರು ಬಲಿಯಾಗಿರುವ ಘಟನೆ ಹನಗೋಡು ಬಳಿಯ ಸಿಂಡೇನಹಳ್ಳಿಯಲ್ಲಿ ನಡೆದಿದ್ದು, ಆರೋಪಿ ಪತಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಸಿಂಡೇನಹಳ್ಳಿ ಗ್ರಾಮದ ಶ್ರೀನಿವಾಸರ ಪತ್ನಿ ರೇಷ್ಮಾ(೨೫)ಆತ್ಮಹತ್ಯೆ ಮಾಡಿಕೊಂಡ…
ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ಅಕ್ರಮದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ಆಗಲೇಬೇಕು ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆಗ್ರಹಿಸಿದರು. ಕೆಪಿಎಸ್ಸಿ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ 79…
ಹೊಸದಿಲ್ಲಿ : ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸೈಯದ್ ಅಬಿದ್ ಅಲಿ(83) ಬುಧವಾರ ನಿಧನರಾಗಿದ್ದಾರೆ. ಅತ್ಯುತ್ತಮ ಫಿಲ್ಡಿಂಗ್ಗೆ ಹೆಸರುವಾಸಿಯಾದ ಸೈಯದ್ ಅನಿದ್ ಅಲಿ ಅವರು ಭಾರತದ…
ಮೈಸೂರು : ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವಾಗ ಆತಂಕ ಬಿಟ್ಟು, ಭರವಸೆ ಹೆಚ್ಚಿಸಿಕೊಳ್ಳಿ. ಏಕಾಗ್ರತೆ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ…
ಮಂಡ್ಯ: ಜಿಲ್ಲೆಗೆ ಒದಗಿರುವ ವಿಶ್ವವಿದ್ಯಾಲಯವನ್ನು ಮಾಜಿ ಶಾಸಕ ಮರಿತಿಬ್ಬೇಗೌಡ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮೈಸೂರಿ ವಿವಿಗೆ ವಿಲೀನ ಮಾಡಲು ಒಲವು ತೋರಿದ್ದು, ಉಳಿಕೊಳ್ಳುವ ಬದ್ದತೆ…