ರಮ್ಯಾ ಅರವಿಂದ್ ಬೇಸಿಗೆ ಪ್ರಾರಂಭವಾಗಿದೆ. ಸೂರ್ಯನ ತಾಪಮಾನ ಏರಿಕೆಯಾದಷ್ಟೂ ದೇಹದಲ್ಲಿನ ನೀರಿನಾಂಶ ಕಡಿಮೆಯಾಗಿ, ಬಾಯಾರಿಕೆ, ಆಯಾಸ ಹಾಗೂ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ದಿನವಿಡೀ ಲವಲವಿಕೆಯಿಂದಿರಲು…
ಅಂಜಲಿ ರಾಮಣ್ಣ ಕುಟುಂಬಗಳ ಒಪ್ಪಿಗೆಯಿಲ್ಲದೆ ಮದುವೆಯಾಗಿದ್ದ ಪೂಜಾಳಿಗೆ ಸಿಕ್ಕಿದ್ದು ಸೋಮಾರಿ ಗಂಡ. ಪೂಜಾಳ ವಿದ್ಯೆಯೂ ಪಿಯುಸಿಯಷ್ಟೇ. ಸಾಲ ತಂದು ಬಾಡಿಗೆ ಮನೆಯ ಕೋಣೆಯಲ್ಲಿಯೇ ಬ್ಯೂಟಿಪಾರ್ಲರ್ ನಡೆಸುತ್ತಾ ಸಂಸಾರ…
ಪ್ರಸಾದ್ ಲಕ್ಕೂರು ಆರೋಗ್ಯ ಇಲಾಖೆಯಿಂದ ಚಿಕಿತ್ಸೆ ನೀಡಲು ಸಿದ್ಧತೆ ವಾರದ ಹಿಂದೆಯೇ ಪ್ರತ್ಯೇಕ ಹಾಸಿಗೆಗಳ ವ್ಯವಸ್ಥೆ ಚಾಮರಾಜನಗರ: ಬೇಸಿಗೆ ಆರಂಭವಾಗಿದ್ದು, ಸೂರ್ಯನ ಶಾಖ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ…
ಅಣ್ಣೂರು ಸತೀಶ್ ೨೮ ಬ್ಯಾಚ್‌ಗಳಿಗೆ ಟನ್ ಕಬ್ಬಿಗೆ ಎಫ್‌ಆರ್‌ಪಿ ದರ ೩,೧೫೧ ರೂ. ರೈತರಿಗೆ ಸಕಾಲಕ್ಕೆ ಬಟವಾಡೆ ಭಾರತೀನಗರ: ಶ್ರೀ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆ (ಚಾಂಷುಗರ‍್ಸ್) ೨೦೨೪-೨೫ನೇ…
ಕೆ.ಬಿ.ರಮೇಶ ನಾಯಕ ಒಂದೂವರೆ ವರ್ಷಗಳಲ್ಲಿ ಕಂದಾಯ ನ್ಯಾಯಾಲಯಗಳಲ್ಲಿ ಶೇ.೮೭ರಷ್ಟು ಪ್ರಗತಿ ಮೇಲ್ಮನವಿ ಪ್ರಕರಣ ಹೊರತುಪಡಿಸಿದರೆ ನಿರೀಕ್ಷೆಗೂ ಮೀರಿ ಸಾಧನೆ ಮೈಸೂರು: ಹಲವಾರು ವರ್ಷಗಳಿಂದ ಬಾಕಿ ಉಳಿದಿರುವ ಭೂ…
ಗಿರೀಶ್ ಹುಣಸೂರು ಕಳೆದ ಬಾರಿಗಿಂತಲೂ ಅಽಕ ಮಳೆ ಸಾಧ್ಯತೆ; ಫೆಬ್ರವರಿಯ ಶೇ.೨.೫ ಡಿಗ್ರಿ ಸೆಲ್ಸಿಯಸ್ ಅಽಕ ಉಷ್ಣಾಂಶ ಮೈಸೂರು: ಕರ್ನಾಟಕದಲ್ಲಿ ವಾಡಿಕೆಗೂ ಮುನ್ನವೇ ಬಿಸಿಲ ಬೇಗೆ ಜನರನ್ನು…
ಮೈಸೂರು : ಪಾರ್ಶ್ವವಾಯು ಪೀಡಿತ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಹೆಬ್ಬಾಳಿನ ಲಕ್ಷ್ಮಿಕಾಂತನಾಗರದಲ್ಲಿ ಜರುಗಿದೆ. ಹೆಬ್ಬಾಳಿನ ಲಕ್ಷ್ಮಿಕಾಂತ ನಗರದ ನಿವಾಸಿ ರಾಜು (೫೩)…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣದ ಆರೋಪದಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ ನಟೇಶ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠದ…
ಮೈಸೂರು: ಇಲ್ಲಿನ ಒಂಟಿಕೊಪ್ಪಲಿನ ಕಾಳಿದಾಸ ರಸ್ತೆಯ ೨ನೇ ಕ್ರಾಸ್‌ನ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ೭೫ನೇ ವರ್ಷದ ಜಾತ್ರಾ ಮಹೋತ್ಸವದ ಹಂಗವಾಗಿ ಸೋಮವಾರ ರಾತ್ರಿ ಸಿದ್ದಪ್ಪಾಜಿ ದೇವರ ರಥೋತ್ಸವ ನಡೆಯಿತು.…