ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.…
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್.…
ಮೈಸೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯವರು ಒಟ್ಟಾಗಿ ಪಂಚಾಯಿತಿ ಮಟ್ಟದಲ್ಲಿ ಜಲ ಜೀವನ್ ಮಿಷನ್ ಅನುಷ್ಠಾನ…
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ನಿಂದ ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ.…
ಬೆಂಗಳೂರು: 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ವಿಜೇತರಾದ ನಟಿ ಶಬಾನಾ ಅಜ್ಮಿ ಅವರಿಗೆ ಇಂದು ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ. ಈ ಕುರಿತು ಸಾಮಾಜಿಕ…
ಬೆಂಗಳೂರು: ಮಕ್ಕಳಲ್ಲಿಯೂ ಹೆಚ್ಚು ಕ್ಯಾನ್ಸರ್ ಆಗುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವ ಶರಣು ಪ್ರಕಾಶ್ ಪಾಟೀಲ್ ಅಂಕಿ-ಅಂಶಗಳ ಸಮೇತ ಉತ್ತರಿಸಿದ್ದಾರೆ. ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ…
ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಲೋಕಸಭೆಯ ಸದನದಲ್ಲಿ ಇಂದು(ಮಾರ್ಚ್.10)…
ಮಡಿಕೇರಿ: ಕೊಡಗಿನ ಏಕೈಕ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಕೋರಿ ಕೊಡಗು ವಿವಿ ಹಿತರಕ್ಷಣಾ ಬಳಗದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ ಮಡಿಕೇರಿ ವಿಧಾನಸಭಾ ಕ್ಷೇತ್ರದ…
ಮುಂಬೈ: ಮುಂಬೈನಿಂದ ನ್ಯೂಯಾರ್ಕ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದ್ದು, ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದೆ. ಈ ಹಿನ್ನೆಲೆ ವಿಮಾನವನ್ನು ಇಲ್ಲಿನ…
ಬೆಂಗಳೂರು: ತುಂಗಾಭದ್ರ ನದಿ ದಡದ ಮೇಲೆ ವಿದೇಶಿ ಮಹಿಳೆ ಜೊತೆಗೆ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ದೇಶಕ್ಕೆ ದೊಡ್ಡ ಕಳಂಕ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್…