ಕಾಂಗ್ರೆಸ್‌ನ ನಟ್ಟು ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಎಐಸಿಸಿ ಅಧ್ಯಕ್ಷರೇ ಫೀಲ್ಡಿಗೆ ಇಳಿದಿದ್ದಾರೆ: ಬಿಜೆಪಿ

2 years ago

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಕ್ಷದ ನಟ್ಟು, ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಫೀಲ್ಡಿಗೆ ಇಳಿದಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಈ…

ಕೊಡಗು| ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು: ಪ್ರಯಾಣಿಕರಿಗೆ ಗಂಭೀರ ಗಾಯ

2 years ago

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ನುಗ್ಗಿದ ಪರಿಣಾಮ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ  ಗಾಯಗಳಾಗಿರುವ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು…

ಚಾಂಪಿಯನ್ಸ್‌ ಟ್ರೋಫಿ ಫೈನಲ್‌: ಟಾಸ್‌ ಗೆದ್ದ ನ್ಯೂಜಿಲೆಂಡ್‌ ಬ್ಯಾಟಿಂಗ್‌ ಆಯ್ಕೆ

2 years ago

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಂ ನ್ಯೂಜಿಲೆಂಡ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, 12…

ರಾಜ್ಯ ಕಾಂಗ್ರೆಸ್‌ ಸರ್ಕಾರದ ದಿವಾಳಿತನವನ್ನು ಎಐಸಿಸಿ ಅಧ್ಯಕ್ಷರೇ ಎತ್ತಿ ತೋರಿಸಿದ್ದಾರೆ: ಆರ್‌.ಅಶೋಕ್‌

2 years ago

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ದಿವಾಳಿತನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಎತ್ತಿ ತೋರಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು…

ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ

2 years ago

ಮೈಸೂರು: ಇಲ್ಲಿನ ರೈಲು ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ ಬಂದಿದೆ. ಅನಾಮಿಕ ವ್ಯಕ್ತಿಯೋರ್ವ ಆಂಧ್ರ ಪ್ರದೇಶದಿಂದ ಕರೆ ಮಾಡಿದ್ದು, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹಾಗೂ…

IND v/s NZ: ಟೀಂ ಇಂಡಿಯಾ ಗೆಲುವಿಗೆ ಸಿನಿ ತಾರೆಯರ ವಿಶ್‌

2 years ago

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಫೈನಲ್‌ ಪಂದ್ಯದಲ್ಲಿ ಭಾರತ ಗೆದ್ದು ಬರಲಿ ಎಂದು ಸ್ಯಾಂಡಲ್‌ವುಡ್‌ನ ಹಲವು ತಾರೆಯರು ಶುಭ…

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ

2 years ago

ಚಿತ್ರದುರ್ಗ: ಇನ್ನೋವಾ ಕಾರೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಗ್ರಾಮದಲ್ಲಿ ನಡೆದಿದೆ. ದಾವಣಗೆರೆ-ಚಿತ್ರದುರ್ಗ ರಿಂಗ್‌ ರಸ್ತೆಯಲ್ಲಿ ಘಟನೆ ನಡೆದಿದೆ.…

ಪ್ರವಾಸಿಗರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಇಬ್ಬರ ಬಂಧನ: ಗೃಹ ಸಚಿವ ಪರಮೇಶ್ವರ್‌

2 years ago

ಬೆಂಗಳೂರು: ಕೊಪ್ಪಳದಲ್ಲಿ ಇಸ್ರೇಲ್‌ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು ತಮ್ಮ…

ರಾಜ್ಯ ಬಜೆಟ್‌ ಬಗ್ಗೆ ಸ್ವತಃ ಎಐಸಿಸಿ ಅಧ್ಯಕ್ಷರೇ ಬೇಸರ ವ್ಯಕ್ತಪಡಿಸಿದ್ದಾರೆ: ಜೆಡಿಎಸ್‌ ಟ್ವೀಟ್‌

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ತಾರತಮ್ಯದಿಂದ ಕೂಡಿದೆ ಎಂಬುದನ್ನು ಸ್ವತಃ ಎಐಸಿಸಿ ಅಧ್ಯಕ್ಷರೇ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಜೆಡಿಎಸ್‌ ಟ್ವೀಟ್‌ ಮಾಡಿದೆ. ಈ ಕುರಿತು…

ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಅನುರಾಗ್‌ ಕಶ್ಯಪ್‌

2 years ago

ದಕ್ಷಿಣ ಸಿನಿರಂಗದತ್ತ ಬಾಲಿವುಡ್‌ ತಾರೆಯರು ಬರುವುದು ಹೊಸದೇನಲ್ಲ. ಈಗಾಗಲೇ ಅನೇಕ ನಟ-ನಟಿಯರು ಸ್ಯಾಂಡಲ್‌ವುಡ್‌, ಟಾಲಿವುಡ್‌ನಲ್ಲಿ ತಮ್ಮದೇ ಛಾಪು ಮೂಡಿಸಿತ್ತಿದ್ದಾರೆ. ಈ ಸಾಲಿನಲ್ಲಿ ಇದೀಗ ಬಾಲಿವುಡ್‌ನ ಖ್ಯಾತ ನಿರ್ದೇಶಕ…