ಬಂಟ್ವಾಳ: ಯಾವುದೇ ಸುಳಿವಿಲ್ಲದೆ ನಿಗೂಢವಾಗಿ ಕಣ್ಮರೆಯಾಗಿದ್ದ ಪರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ಪಿಯುಸಿ ವಿದ್ಯಾರ್ಥಿ ದಿಗಂತ್ ಸುಮಾರು 10 ದಿನಗಳ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿದ ಬಜೆಟ್ ಡಕೌಟ್ ಬಜೆಟ್ ಎಂದು ನಿಖಿಲ್ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಒಂದು ಅಲ್ಪಸಂಖ್ಯಾತ…
ದುಬೈ: ವೃತ್ತಿ ಜೀವನದ ಉತ್ತುಂಗದಲ್ಲಿರುವ ಕೊಹ್ಲಿ ಹಾಗೂ ವಿಲಿಯಮ್ಸನ್ ಐಸಿಸಿ ಟೂರ್ನಿಗಳಲ್ಲಿ ಮತ್ತೊಮ್ಮೆ ಫೈನಲ್ ಪಂದ್ಯ ಆಡಲು ಸಿದ್ದವಾಗಿದ್ದಾರೆ. ಐಸಿಸಿ ಟೂರ್ನಿಗಳಲ್ಲಿ ಇಬ್ಬರು ತಮ್ಮ ತಂಡದ ಯಶಸ್ಸಿಗೆ…
ಕಲಬುರ್ಗಿ: ಇಲ್ಲಿ ಆಯೋಜಿಸಿದ್ದ ಕಲಬುರ್ಗಿ ಪಥ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿಗೆ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಈ…
ವಿಜಯಪುರ: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್ ಎಲ್ಲಾ ಸಮುದಾಯಗಳಿಗೂ ಪೂರಕವಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು(ಮಾರ್ಚ್.8) ರಾಜ್ಯ…
ಮೈಸೂರು: 19ನೇ ಬಜೆಟ್ ಮಂಡಿಸುವ ಮೂಲಕ ಸಿದ್ದರಾಮಯ್ಯ ದಾಖಲೆ ಮಾಡುತ್ತಾರೆ ಎಂದು ಹೇಳುವ ಮೂಲಕ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್ಗೆ ಬಿಜೆಪಿ ನಾಯಕರೂ ಹಲಾಲ್ ಬಜೆಟ್ ಎಂದು ಹೇಳಿಕೆ ನೀಡಿರುವ ಬಿಜೆಪಿಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಬಗ್ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಾಮಾಜಿಕ ನ್ಯಾಯವುಳ್ಳ ಬಜೆಟ್ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.…
ರಾಯಚೂರು: ಸ್ಯಾಂಡಲ್ವುಡ್ನಲ್ಲಿ ನನ್ನ ಫೇವರೇಟ್ ನಟನೆಂದರೆ ಪುನೀತ್ ರಾಜ್ ಕುಮಾರ್ ಅವರು ಎಂದು ಬಹುಭಾಷಾ ನಟಿ ಕೀರ್ತಿ ಸುರೇಶ್ ತಿಳಿಸಿದ್ದಾರೆ. ರಾಯಚೂರಿನಲ್ಲಿ ಇಂದು(ಮಾರ್ಚ್.8) ಶಾಪಿಂಗ್ ಮಾಲ್ವೊಂದರ ಉದ್ಘಾಟನೆಗೆ…
ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ 2023ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಸಾಹಿತ್ಯ ಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಐವರು ಹಿರಿಯ ಸಾಹಿತಿಗಳಿಗೆ ವಾರ್ಷಿಕ ಗೌರವ ಹಾಗೂ…