ಸಾಮಾಜಿಕ ನ್ಯಾಯಕೆ ಹೆಚ್ಚು ಒತ್ತು ನೀಡಿದ ಬಜೆಟ್

2 years ago

ಬಡ, ಮಧ್ಯಮ ವರ್ಗದವರಿಗೆ ವಿಶೇಷ ಶಕ್ತಿ ತುಂಬಿದ ಸಿದ್ದರಾಮಯ್ಯ ಆರ್. ಟಿ. ವಿಠ್ಠಲಮೂರ್ತಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಧಾನಸಭೆಯಲ್ಲಿ ಮಂಡಿಸಿದ ೨೦೨೫-೨೦೨೬ನೇ ಸಾಲಿನ ಆಯವ್ಯಯ,…

ಮಹಾಪಂಚ್‌ ಕಾರ್ಟೂನ್‌

2 years ago

ಮಹಾಪಂಚ್‌ ಕಾರ್ಟೂನ್‌ | ಮಾರ್ಚ್‌ 8 ಶನಿವಾರ

ಏಕದಿನ ಮಾದರಿಯ ಕ್ರಿಕೆಟ್‌ ಅಳಿವಿನಂಚಿನಲ್ಲಿ: ಮೋಯಿನ್‌ ಅಲಿ

2 years ago

ಲಂಡನ್‌: ಐಸಿಸಿಯ ಕೆಲವು ನಿಯಮಗಳಿಂದಾಗಿ ಏಕದಿನ ಕ್ರಿಕೆಟ್‌ ಮಾದರಿಯು ತನ್ನ ಸತ್ವ ಕಳೆದುಕೊಳ್ಳುತ್ತಿದೆ. ವಿಶ್ವಕಪ್‌ ಟೂರ್ನಿ ಬಿಟ್ಟರೆ ಈ ಮಾದರಿಯು ಅಳಿವಿ ನಂಚಿನ ಕಡೆ ಸಾಗುತ್ತಿದೆ ಎಂದು…

ಇದು ಕೇವಲ ಬಜೆಟ್ ಅಲ್ಲ, ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ: ಡಿಸಿಎಂ ಡಿಕೆಶಿ

2 years ago

ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ…

ಬಿಜೆಪಿಯ ಅಹೋರಾತ್ರಿ ಧರಣಿಗೆ ಕೈ ಜೋಡಿಸಿದ ಸಂಸದ ಯದುವೀರ್‌

2 years ago

ಮಡಿಕೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕ ನಡೆಸಿದ ಅಹೋರಾತ್ರಿ ಧರಣಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ಪಾಲ್ಗೊಂಡರು. ಕೊಡಗು…

ಜನೋಪಕಾರಿಯಾಗಿವೆ ಜನೌಷಧಿ ಕೇಂದ್ರಗಳು: ಯದುವೀರ್‌ ಒಡೆಯರ್‌

2 years ago

ಮೈಸೂರು: ನಾಡಿನ ಎಲ್ಲ ನಾಗರಿಕರು ಆರೋಗ್ಯದಿಂದಿರಬೇಕು ಮತ್ತು ಔಷಧಿಗಳ ಖರೀದಿ ಜನರಿಗೆ ಹೊರೆಯಾಗಬಾರದು ಎಂಬ ದಿವ್ಯ ಆಲೋಚನೆಯೊಂದಿಗೆ ಆರಂಭಿಸಲಾಗಿರುವ ಜನೌಷಧಿ ಕೇಂದ್ರಗಳು ಜನೋಪಕಾರಿಯಾಗಿವೆ ಎಂದು ಸಂಸದ ಯದುವೀರ್‌…

ರಾಜ್ಯ ಬಜೆಟ್‌ ಬಗ್ಗೆ ಹಲವರ ವಿರೋಧ

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ ಬಗ್ಗೆ ರಾಜಕೀಯ ನಾಯಕರು, ರೈತ ಪರ ಹೋರಾಟಗಾರರು ಸೇರಿದಂತೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.…

ಬಜೆಟ್‌ ನಲ್ಲಿ ಕೆಲವನ್ನು ಕೊಟ್ಟಿದ್ದಾರೆ ಕೆಲವನ್ನು ಕೊಟ್ಟಿಲ್ಲ: ಟಿ.ಎಸ್‌. ಶ್ರೀ ವತ್ಸ

2 years ago

ಮೈಸೂರು: ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಮತ್ತು ಆರೋಗ್ಯ, ಶಿಕ್ಷಣಕ್ಕೆ ಅನುಕೂಲವಾಗುವಂತಹ ಕೆಲವು ಯೋಜನೆಗಳನ್ನು ಪ್ರಸ್ತಾಪಿಸಿದ್ದರೂ ಅದರಲ್ಲಿ ಕೆಲವನ್ನು ಕೊಟ್ಟಿದ್ದಾರೆ, ಕೆಲವನ್ನು ಕೊಟ್ಟಿಲ್ಲ ಎಂದು ಕೆ.ಆರ್.ಕ್ಷೇತ್ರದ ಶಾಸಕ…

ಸಮರ್ಥ ಮತ್ತು ಸಾರ್ಥಕ ಬಜೆಟ್: ಎಂ.ಕೆ.ಸೋಮಶೇಖರ್‌

2 years ago

ಮೈಸೂರು: ರಾಜ್ಯದ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವ ಜೊತೆಗೆ ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗುವ ಸಮರ್ಥ ಮತ್ತು ಸಾರ್ಥಕ ಬಜೆಟ್‌ ಎಂದು ಕೃಷ್ಣರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್‌…

ಸಾಲದ ಬಜೆಟ್‌ ಎಂದು ಟೀಕಿಸಿದ ಬಿಜೆಪಿ ಎಂಎಲ್‌ಸಿ ಸಿಟಿ ರವಿ

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಹೆಚ್ಚು ಬಜೆಟ್‌ ಮಂಡಿಸಿದ ಖ್ಯಾತಿ ಇದೆ. ಹಾಗೆಯೇ, ಹೆಚ್ಚು ಸಾಲ ಮಾಡಿದ ಖ್ಯಾತಿಯೂ ಇದೆ ಎಂದು ಬಜೆಟ್‌ ಕುರಿತು ವಿಧಾನ ಪರಿಷತ್‌…