ಕಾಂತಾರ-2 ಸಿನಿಮಾ ಶೂಟಿಂಗ್‌ ಕೊನೆಯ ಹಂತದಲ್ಲಿದೆ: ನಟ ರಿಷಭ್‌

2 years ago

ಸ್ಯಾಂಡಲ್‌ವುಡ್‌ ನಟ ರಿಷಭ್‌ ಶೆಟ್ಟಿ ಕುಟುಂಬದೊಂದಿಗೆ ಕಟೀಲಿನ ದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಕಾಂತಾರ-2 ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ನಟ…

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿಲ್ಲ: ಸಂಸದ ಸುನೀಲ್‌ ಬೋಸ್‌

2 years ago

ಚಾಮರಾಜನಗರ: ಹೈಕಮಾಂಡ್‌ ಹಾಗೂ ಶಾಸಕರ ಬೆಂಬಲ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಚಾಮರಾಜನಗರ ಸಂಸದ ಸುನೀಲ್‌ ಬೋಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

ದುಬೈ ಪಿಚ್‌ನಲ್ಲಿ ಹೇಗೆ ಆಡಬೇಕೆಂದು ಭಾರತಕ್ಕೆ ಸ್ಪಷ್ಟತೆ ಇದೆ: ವಿಲಿಯಮ್ಸನ್‌

2 years ago

ದುಬೈ: ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿದ್ದು, ಆ ಪಿಚ್‌ನಲ್ಲಿ ಹೇಗೆ ಆಡಬೇಕೆಂದು ತಂಡಕ್ಕೆ ಸ್ಪಷ್ಟತೆ ಇದೆ ಎಂದು ನ್ಯೂಜಿಲೆಂಡ್‌ ತಂಡದ…

ಜನರಿಗೆ ಅನ್ಯಾಯ ಮಾಡಿದ್ದಕ್ಕೆ ನೀವು ಕುಂಟುತ್ತಿದ್ದೀರಿ: ಸಿಎಂ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿ

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿನೋವಿಗೆ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನಾಲಿಗೆ ಹರಿಬಿಟ್ಟಿದ್ದು, ನಮ್ಮ ಜನರಿಗೆ ನೀವು ಅನ್ಯಾಯ ಮಾಡಿದ್ದಕ್ಕೆ ಈಗ ಕುಂಟುತ್ತಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.…

ಮೈಸೂರು ಮೆಡಿಕಲ್‌ ಕಾಲೇಜು ಚರಾಸ್ತಿಗಳ ಜಪ್ತಿಗೆ ಕೋರ್ಟ್‌ ಆದೇಶ

2 years ago

ಮೈಸೂರು: ಮೈಸೂರಿನ 9ನೇ ಹೆಚ್ಚುವರಿ ನ್ಯಾಯಾಲಯವು ಮೈಸೂರು ಮೆಡಿಕಲ್‌ ಕಾಲೇಜು ಚರಾಸ್ತಿಗಳ ಜಪ್ತಿಗೆ ಆದೇಶ ಹೊರಡಿಸಿದೆ. 1989ರಿಂದ 2016ರವರೆಗೆ ಮೈಸೂರು ಮೆಡಿಕಲ್ ಪಿ.ಜಿ ಹಾಸ್ಟೆಲ್, ಹೋಲ್ಡ್ ಎಕ್ಸಿಬಿಷನ್…

ರಾಹುಲ್‌ ಗಾಂಧಿಗೆ 200ರೂ ದಂಡ ವಿಧಿಸಿದ ಕೋರ್ಟ್: ಕಾರಣ ಇಷ್ಟೇ

2 years ago

ಲಕ್ನೋ: ಮಹಾರಾಷ್ಟ್ರದಲ್ಲಿ ನಡೆದ 2022ರ ಭಾರತ್‌ ಜೋಡೋ ರ್ಯಾಲಿಯಲ್ಲಿ ಸಾರ್ವಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾದ ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದ ಲೋಕಸಭೆ ವಿಪಕ್ಷ…

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಮಸೂದೆ ಮಂಡನೆ

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್‌ ಅವರು ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ ವಿಧೇಯಕ-2025ನ್ನು ಮಂಡನೆ ಮಾಡಿದರು. ಕಿರುಸಾಲ, ಸಣ್ಣ ಸಾಲ,…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

2 years ago

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ರೆಸಾರ್ಟ್‌ನಲ್ಲಿ ತೇಜಸ್ವಿ ಸೂರ್ಯ ಹಾಗೂ…

ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಜಿಲ್ಲಾ ಜೆಡಿಎಸ್‌ ವತಿಯಿಂದ ಪ್ರತಿಭಟನೆ

2 years ago

ಮೈಸೂರು: ಕಳೆದ ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬವಾಗುತ್ತಿರುವ ಪರಿಣಾಮ ರೊಚ್ಚಿಗೆದ್ದ ಮೈಸೂರು ಜಿಲ್ಲಾ ಜೆಡಿಎಸ್‌ ಕಾರ್ಯಕರ್ತರು ರಾಜ್ಯ…

ಜನರಿಗೆ ನೆರವಾಗುವ ಬಜೆಟ್‌ ಮಂಡಿಸಬೇಕು: ಸಂಸದ ಯದುವೀರ್‌ ಒಡೆಯರ್‌

2 years ago

ಮೈಸೂರು: ನಾಳೆ ಮಂಡನೆಯಾಗಲಿರುವ ರಾಜ್ಯ ಬಜೆಟ್‌ ಜನರಿಗೆ ನೆರವಾಗುವ ಬಜೆಟ್‌ ಆಗಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ…