ಗಾಲ್ಫ್ ಕ್ಲಬ್‌ನಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ: ಮೈಸೂರು ರೇಸ್‌ ಕ್ಲಬ್ ಅಧ್ಯಕ್ಷ ಜಿ.ವೆಂಕಟೇಶ್ ಆರೋಪ

2 years ago

ಮೈಸೂರು: ಗಾಲ್ಫ್ ಕ್ಲಬ್‌ನಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಕೂಡಲೇ ಅದರ ಕಾಮಗಾರಿ ಸ್ಥಗಿತ ಮಾಡಬೇಕು ಎಂದು ಮೈಸೂರು ರೇಸ್‌ಕ್ಲಬ್‌ ಅಧ್ಯಕ್ಷ ಜಿ.ವೆಂಕಟೇಶ್‌ ಗಂಭೀರ ಆರೋಪ ಮಾಡಿದ್ದಾರೆ.…

ಎಚ್.ಡಿ.ಕೋಟೆ| ಹಕ್ಕಿಜ್ವರ ಭೀತಿ: ಬಾವಲಿ ಚೆಕ್‌ಪೋಸ್ಟ್‌ಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್‌ ಭೇಟಿ

2 years ago

ಎಚ್.ಡಿ.ಕೋಟೆ: ರಾಜ್ಯದ ವಿವಿಧ ಭಾಗಗಳಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಇಂದು ಎಚ್‌.ಡಿ.ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್‌ ಹಾಗೂ ಪಶು ಸಂಗೋಪನಾ ಸಹಾಯಕ ನಿರ್ದೇಶಕ ಡಾ.ಪ್ರಸನ್ನ…

ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್‌ ದೇವರಾಜ್‌ ಭೇಟಿ

2 years ago

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಪ್ರಜ್ವಲ್‌ ದೇವರಾಜ್‌ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದುಕೊಂಡರು. ಇದೇ ಮಾರ್ಚ್.‌7ರಂದು ನಟ ಪ್ರಜ್ವಲ್‌ ದೇವರಾಜ್‌ ಅಭಿನಯದ…

ಚಾಮರಾಜನಗರ| ದಂಪತಿ ಅಪಹರಣ ಸುಖಾಂತ್ಯ: 24 ತಾಸಲ್ಲೇ ನಾಲ್ವರು ಅಂದರ್‌

2 years ago

ಗುಂಡ್ಲುಪೇಟೆ: ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರಕ್ಕೆ ರಿಲ್ಯಾಕ್ಸ್ ಮಾಡಲು ಬಂದಿದ್ದ ಕುಟುಂಬವೊಂದು ಅಪಹರಣಕ್ಕೊಳಗಾದ ಪ್ರಕರಣ ಇದೀಗ ಸುಖಾಂತ್ಯಗೊಂಡಿದೆ. ಬೆಂಗಳೂರು ಮೂಲದ ನಿಶಾಂತ್ ತನ್ನ ಪತ್ನಿ ಚಂದನಾ, 7…

ಕೊಳ್ಳೇಗಾಲ| ಐವರ ಸಾವಿಗೆ ಕಾರಣನಾದ ಟಿಪ್ಪರ್ ಚಾಲಕನ ಬಂಧನ

2 years ago

ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಿಂದುವಾಡಿ ಬಳಿ ಕಾರು ಹಾಗೂ ಟಿಪ್ಪರ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಐವರು ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಸಾವಿಗೆ ಕಾರಣನಾದ ಟಿಪ್ಪರ್‌ ಚಾಲಕನನ್ನು…

ಮುಸಲ್ಮಾನರಿಗೆ ಮೀಸಲಾತಿ ನೀಡಿದರೆ ವಿಜಯೇಂದ್ರಗೆ ಏನು ಸಮಸ್ಯೆ? : ರಿಜ್ವಾನ್‌ ಅರ್ಷದ್‌

2 years ago

ಬೆಂಗಳೂರು: ರಾಜ್ಯ ಸರ್ಕಾರ ಮುಸಲ್ಮಾನರಿಗೆ ಮೀಸಲಾತಿ ನೀಡಿದರೆ ವಿಜಯೇಂದ್ರನಿಗೆ ಏನು ಸಮಸ್ಯೆ? ಅದು ಮುಸಲ್ಮಾನರ ಓಲೈಕೆ ಹೇಗೆ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಕಾಂಗ್ರೆಸ್‌ ಶಾಸಕ…

ಹಕ್ಕಿ ಜ್ವರದ ಬಗ್ಗೆ ಆತಂಕ ಬೇಡ, ಎಚ್ಚರ ವಹಿಸಿ: ದಿನೇಶ್‌ ಗುಂಡೂರಾವ್‌

2 years ago

ಬೆಂಗಳೂರು: ರಾಜ್ಯದ ಜನತೆ ಹಕ್ಕಿಜ್ವರದ ಬಗ್ಗೆ ಆತಂಕ ಪಡುವುದು ಬೇಡ, ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದಂತೆ ಎಚ್ಚರ ವಹಿಸಿ…

ಮೈಸೂರು: ಇತಿಹಾಸ ಪುಟ ಸೇರಿದ ಸ್ಟರ್ಲಿಂಗ್‌, ಸ್ಕೈಲೈನ್‌ ಚಿತ್ರ ಮಂದಿರಗಳು

2 years ago

ಮೈಸೂರು: ಇಲ್ಲಿನ ವಿದ್ಯಾರಣ್ಯಪುರಂನಲ್ಲಿರುವ ಸ್ಟರ್ಲಿಂಗ್‌ ಹಾಗೂ ಸ್ಕೈಲೈನ್‌ ಅವಳಿ ಚಿತ್ರಮಂದಿರವನ್ನು ನೆಲಸಮ ಮಾಡಲಾಗಿದ್ದು, ಇದೀಗ ಇವರೆಡು ಚಿತ್ರಮಂದಿರಗಳು ಇತಿಹಾಸದ ಪುಟ ಸೇರಿಕೊಂಡಿವೆ. ಈ ಚಿತ್ರಮಂದಿಗಳಲ್ಲಿ ಹಾಲಿವುಡ್, ಬಾಲಿವುಡ್…

ಬೆಂಗಳೂರು ಜನಸಂಖ್ಯೆ ಹೇರಿಕೆ ; ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಟಿ.ಬಿ ಜಯಚಂದ್ರ ಆಗ್ರಹ

2 years ago

ಬೆಂಗಳೂರು :  2050 ರ ವೇಳೆಗೆ ರಾಜಧಾನಿ ಬೆಂಗಳೂರಿನ ಜನಸಂಖ್ಯೆ 3 ಕೋಟಿ ತಲುಪಲಿದ್ದು ಕುಡಿಯುವ ನೀರಿಗೆ ಅಭಾವ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಹಳ ದಿನಗಳಿಂದ…

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ನಟಿ ರನ್ಯಾ ರಾವ್‌ ಬಂಗಾರದ ಹಿಂದಿನ ಕತೆಯೇ ಬಲು ರೋಚಕ!

2 years ago

ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ತಂದ ಆರೋಪದ ಮೇಲೆ ಚಂದನವನದ ನಟಿ ರಾವ್‌ ಅವರನ್ನು (ಡಿಆರ್‌ಐ) ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ನಟಿಯ ಬಳಿಯಿಂದ…