ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ನನಗೆ ಅಧಿಕ ದಾಖಲೆ ನೀಡಿದ್ದೇ ಕಾಂಗ್ರೆಸ್ ನಾಯಕರು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಶಾಕಿಂಗ್ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 20 ಲಕ್ಷ ನಕಲಿ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವ„ಯಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಸುಮಾರು ಒಂದು ಸಾವಿರ ಕೋಟಿ ರೂ. ಸಾಲ ಮಾಡಿದ್ದು, ಸಾಲದ ಚಾಂಪಿಯನ್ ರಾಮಯ್ಯ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ…
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕನಾಗಿದ್ದ ಸ್ಟೀವ್ ಸ್ಮಿತ್ ಅವರು ಅಂತಾರಾಷ್ಟ್ರೀಯ…
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ನಟಿ ರನ್ಯಾ ರಾವ್ ಬಂಧನವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವಂತೆ ಕೋರ್ಟ್ ಆದೇಶ ನೀಡಿದೆ. ಡಿಆರ್‌ಐ ಅಧಿಕಾರಿಗಳಿಂದ ರಾಜ್ಯದ ಇತಿಹಾಸದಲ್ಲೇ…
ಮಿರ್ಲೆ ಗ್ರಾಮದಲ್ಲಿ ಮಾ.7ಕ್ಕೆ ಸಿಡಿ ಉತ್ಸವ, 8ರಂದು ಜಾತ್ರಾ ಮಹೋತ್ಸವ ಆಚರಣೆ ಕೆ. ಟಿ. ಮೋಹನ್ ಕುಮಾರ್ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ ಹುಣಸಮ್ಮ…
ಪ್ರಶಾಂತ್ ಎಸ್. ಲಂಟಾನ ಕಾಡಿನಲ್ಲಿ ಬೆಳೆಯುವ ಒಂದು ಕಳೆ ಸಸ್ಯ. ಈ ಸಸ್ಯವನ್ನು ಬ್ರಿಟಿಷರು ಭಾರತಕ್ಕೆ ಪರಿಚಯಿಸಿದರು. ನಿರುಪಯುಕ್ತ ಸಸ್ಯ ಎಂದು ಬೀಸಾಡಿದ್ದ ಲಂಟಾನ ಪ್ರಸ್ತುತ ದೇಶದಲ್ಲಿ…
ಡಾ. ದುಷ್ಯಂತ್ ಪಿ. ಪ್ರಸ್ತುತ ದಿನಗಳಲ್ಲಿ ಹಲವಾರು ಕಾರಣಗಳಿಂದಾಗಿ ವಯೋವೃದ್ಧರು ತಮ್ಮ ಕುಟುಂಬದವರೊಂದಿಗಿರದೆ ಒಂಟಿಯಾಗಿ ಜೀವನ ಸಾಗಿಸುತ್ತಿರುತ್ತಾರೆ. ವೃದ್ಧ ದಂಪತಿ ಮಕ್ಕಳಿಂದ ದೂರವಾಗಿ ಅಥವಾ ಒಂಟಿಯಾಗಿ ಜೀವನ…
ಬೆಂಗಳೂರು: ನಮ್ಮ ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ, ಬೆಲೆ ಏರಿಕೆ ಸರ್ಕಾರ ಎಂದು ಬಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಲೇವಡಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಇಂದು(ಮಾರ್ಚ್.5) ವಿದ್ಯುತ್ ಮೀಟರ್ ದರ ಏರಿಕೆ…
೨೦೨೨ರ ಮಾರ್ಚ್ ೧೩ ಹೊಸದಿಲ್ಲಿಯ ಶಹಧಾರ ವಠಾರದ ಪೂಜಾ ಶರ್ಮಾರ ಬದುಕಿನ ಅತ್ಯಂತ ಕರಾಳ ದಿನ. ಅಂದು ಯಾವುದೋ ಒಂದು ಕ್ಷುಲ್ಲಕ ಸಂಗತಿಯ ಕಾರಣ ಪೂಜಾರ ೩೦…