ಮೈಸೂರು: ಸುಮಾರು 127 ಕೋಟಿ ರೂ ವೆಚ್ಚದಲ್ಲಿ ನಗರದ ಬನ್ನಿ ಮಂಟಪದಲ್ಲಿ ಹೈಟೆಕ್ ಬಸ್ ನಿಲ್ದಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಸಬರ್ಬನ್ ನಿಲ್ದಾಣದಲ್ಲಿ ಪ್ರತಿನಿತ್ಯ…
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿಯಿಂದ ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಆಗ್ರಹಿಸಿ ಮಾ.5ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡುತ್ತಿರುವುದರಿಂದ…
ಬೆಳಗಾವಿ: ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
ನವದೆಹಲಿ: ಇದೇ ತಿಂಗಳ 22ರಿಂದ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಹಾಲಿ ಚಾಂಪಿಯನ್ ಕೆಕೆಆರ್ ತಂಡದ ನಾಯಕನಾಗಿ ಭಾರತದ ಬ್ಯಾಟರ್…
ಬೆಂಗಳೂರು: ಡಿಸಿಎಂ ಡಿ.ಕೆ. ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶವಾಗಿದೆ ಎಂದು ಹಾಸ್ಯನಟ ಸಾಧು ಕೋಕಿಲ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ. ಡಿಕೆಶಿ…
ಬೆಂಗಳೂರು: ಕರ್ನಾಟಕಕ್ಕೆ ಹಕ್ಕಿ ಜ್ವರ ಕಾಲಿಟ್ಟಿದ್ದು, ಹಲವೆಡೆ ಕೋಳಿಗಳ ಮಾರಣಹೋಮ ನಡೆಯುತ್ತಿರುವ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆಯಿಂದ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಗಡಿ ಪ್ರದೇಶಗಳಲ್ಲಿ ಕೋಳಿ…
ಹೈದರಾಬಾದ್: ಶಾಂತಿಯುತ ಜೀವನ ನಡೆಸಲು ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ 14 ಸದಸ್ಯರು ಇಂದು (ಸೋಮವಾರ) ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೆಲಂಗಾಣದ ಭದ್ರಾದ್ರಿ…
ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ದೂರದೃಷ್ಟಿ ವ್ಯಕ್ತವಾಗಿದೆ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನ…
ಬೆಂಗಳೂರು: ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಂದ ಸುಳ್ಳು ಹೇಳಿಸಿ, ಅವರ ದಾರಿ ತಪ್ಪಿಸಿದ್ದಲ್ಲದೆ ನಾಡಿನ ಜನತೆಯೇ ದಿಕ್ಕೂನ್ನು ತಪ್ಪಿಸಿದೆ…
ಬೆಂಗಳೂರು: ಶಾಸಕರನ್ನು ವೈರಿಗಳಂತೆ ನೋಡಬೇಡಿ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಮೊಗಸಾಲೆಯಲ್ಲಿ ಸುಖಾಸೀನ ಕುರ್ಚಿಗಳನ್ನು ಹಾಕಿರುವುದಕ್ಕೆ ಬೇರೆ ಅರ್ಥ…