ರಸ್ತೆಯಲ್ಲಿ ನಿಲ್ಲದ ಪುಂಡರ ಹಾವಳಿ: ಸ್ಟಂಟ್ಸ್‌ ಮಾಡುತ್ತಿದ್ದ ಯುವಕನನ್ನು ಬಂಧಿಸಿದ ಪೊಲೀಸರು

2 years ago

ಮೈಸೂರು: ಮೈಸೂರು-ಹುಣಸೂರು ಮುಖ್ಯ ರಸ್ತೆಯಲ್ಲಿ ಜನರಿಗೆ ಭೀತಿ ಸೃಷ್ಟಿಸುವಂತೆ ಸ್ಕೂಟರ್‌ನಲ್ಲಿ ಅಪಾಯಕಾರಿ ಸ್ಟಂಟ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದ ಯುವಕನನ್ನು ಇಲವಾಲ ಪೊಲೀಸ್‌ ಠಾಣೆಯ ಪಿಎಸ್‌ಐ…

ಮಲೆಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿಯಾಗಿ ಜರುಗಿದ ಮಹಾರಥೋತ್ಸವ

2 years ago

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹದೇಶ್ವರ ಸ್ವಾಮಿ ಮಹಾರಥೋತ್ಸವವು ಅದ್ದೂರಿಯಾಗಿ ಜರುಗಿತು. ಮಲೆ ಮಹದೇಶ್ವರ…

ಛತ್ತೀಸ್‌ಗಢ: ಭದ್ರತಾ ಪಡೆಗಳು-ನಕ್ಸಲರ ಮಧ್ಯೆ ಗುಂಡಿನ ಚಕಮಕಿ

2 years ago

ಸುಕ್ಮಾ: ಛತ್ತೀಸಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಸ್ತಾರಾಮ್‌ ಪೊಲೀಸ್‌ ಠಾಣೆ ವ್ಯಾಪ್ತಿಯ…

ಮಾರ್ಚ್.‌22ಕ್ಕೆ ಕರ್ನಾಟಕ ಬಂದ್:‌ ಪರೀಕ್ಷೆ ಮುಂದೂಡಿಕೆ ಮಾಡಲ್ಲ ಎಂದ ಸಚಿವ ಮಧು ಬಂಗಾರಪ್ಪ

2 years ago

ಬೆಂಗಳೂರು: ಇದೇ ಮಾರ್ಚ್.‌22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ…

ಚಾಂಪಿಯನ್ಸ್‌ ಟ್ರೋಫಿ: ಆಸೀಸ್‌ ಬ್ಯಾಟರ್‌ ಶಾರ್ಟ್‌ ಸೆಮಿಸ್‌ಗೆ ಡೌಟ್‌

2 years ago

ಲಾಹೋರ್‌: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟರ್‌ ಮ್ಯಾಥ್ಯೂ ಶಾರ್ಟ್‌ ಅಫ್ಗಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದು, ಸೆಮಿಫೈನಲ್‌ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ. ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಅಫ್ಗಾನಿಸ್ತಾನದ…

ಕೊಳ್ಳೇಗಾಲ| ಟಿಪ್ಪರ್- ಕಾರು ನಡುವೆ ಅಪಘಾತ: ಐವರ ದುರ್ಮರಣ

2 years ago

ಕೊಳ್ಳೇಗಾಲ: ಪವಾಡ ಪುರುಷ ನೆಲೆಸಿರುವ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಟಿಪ್ಪರ್‌ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲ…

ಅದೃಷ್ಟ ಒಲಿದಾಗ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಜಿ.ಟಿ.ದೇವೇಗೌಡ

2 years ago

ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಭಾರೀ ಗಟ್ಟಿಯಾಗಿದ್ದು, ಅದೃಷ್ಟ ಒಲಿದು ಬಂದಾಗ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಈ ಕುರಿತು…

ಬದರಿನಾಥದಲ್ಲಿ ಹಿಮಪಾತ: ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

2 years ago

ನವದೆಹಲಿ: ಉತ್ತರಾಖಂಡ್‌ನ ಚಮೋಲಿಯಲ್ಲಿ ಹಿಮಸ್ಪೋಟದಿಂದಾಗಿ ಕಾಮಗಾರಿ ನಡೆಸುತ್ತಿದ್ದ 57ಕ್ಕೂ ಅಧಿಕ ಬಾರ್ಡರ್‌ ರೋಡ್‌ ಆರ್ಗನೈಸೇಷನ್‌ನ ಕಾರ್ಮಿಕರು ಸಿಲುಕಿದ್ದು, ಇಲ್ಲಿಯವರೆಗೂ 47 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ 8 ಕಾರ್ಮಿಕರು…

ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿಗೆ ಬರಲ್ಲ: ಬಿ.ವೈ.ವಿಜಯೇಂದ್ರ ಸ್ಪಷ್ಟನೆ

2 years ago

ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಬರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

ರಷ್ಯಾ-ಉಕ್ರೇನ್‌ ಯುದ್ಧ ನಿಲ್ಲಿಸಿ: ಟ್ರಂಪ್‌

2 years ago

ವಾಷಿಂಗ್ಟನ್‌: ಅಮೆರಿಕಾದ ಅಧ್ಯಕ್ಷ ಟ್ರಂಪ್‌ ಅವರು ಹಾಗೂ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಅವರ ನಡುವೆ ದ್ವಿಪಕ್ಷೀಯ ಒಪ್ಪಂದ ವೇಳೆ ವಾಗ್ವಾದ ನಡೆದಿದ್ದು, ಈ ಮಧ್ಯೆ ರಷ್ಯಾ-ಉಕ್ರೇನ್‌ ಯುದ್ಧವನ್ನು…