ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ…
ನವದೆಹಲಿ: ಜಂಟಿ ಸಂಸದೀಯ ಸಮಿತಿ ನೀಡಿದ ವರದಿ ಮೇರೆಗೆ ವಕ್ಫ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ ಸೂಚಿಸಿದೆ. ಇದೇ ಫೆಬ್ರವರಿ.13ರಂದು ಸಂಸತ್ತಿನಲ್ಲಿ ಮಂಡಿಸಲಾದ ಜಂಟಿ ಸಂಸದೀಯ…
ಮಂಡ್ಯ: ಕೆಎಸ್ಆರ್ಟಿಸಿ ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಅರುಣ್ ಎಂಬಾತನೇ ಆತ್ಮಹತ್ಯೆಗೆ…
ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ…
ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕತ್ವಾಡಿಪುರ ಗ್ರಾಮದಲ್ಲಿ ಕೆಮಿಕಲ್ ಪದಾರ್ಥಗಳ ಗೋಡೌನ್ನಲ್ಲಿ ಭಾರಿ ಅಗ್ನಿ ಅವಘಡ ದುರಂತ ಸಂಭವಿಸಿದೆ. ನಂಜನಗೂಡು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕತ್ವಾಡಿಪುರ…
ಬೆಂಗಳೂರು: ಈಗಿನ ಆರೋಗ್ಯ ಸಚಿವರ ಆರೋಗ್ಯವೇ ಸರಿಯಿಲ್ಲ. ಹಾಗಾಗಿ ಅವರಿಗೆ ಆರೋಗ್ಯ ಸಚಿವರಾಗಲು ಯೋಗ್ಯತೆಯೇ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ. ಈ…
ಖಾರ್ಟೂಮ್: ಉಕ್ರೇನಿಯನ್ ನಿರ್ಮಿತ ಮಿಲಿಟರಿ ವಿಮಾನವು ಸುಡಾನ್ನ ಓಮ್ಡರ್ಮನ್ ನಗರದಲ್ಲಿ ಪತನಗೊಂಡಿದ್ದು, ಕನಿಷ್ಠ 46 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ವಾಯಿ ಸಾಯೀದ್ನಾ ವಾಯುನೆಲೆಯಿಂದ ಆಂಟೊನೊವ್ ವಿಮಾನವು…
ನಾಪೋಕ್ಲು: ಇಲ್ಲಿನ ಕಕ್ಕಬ್ಬೆ ಇಗ್ಗುತಪ್ಪ ನಾಲಡಿ ಬೆಟ್ಟ ಶ್ರೇಣಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಬುಧವಾರ ಸಂಜೆ…
ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ. ಈ ಬಗ್ಗೆ ಬಳ್ಳಾರಿಯಲ್ಲಿ…
ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಎಸ್ಐಟಿ ರಾಜ್ಯಪಾಲರ ಅನುಮತಿ ಕೇಳಿದೆ. ಶ್ರೀ ಸಾಯಿ…