ಆರೋಪಿ ಕಾಲಿಗೆ ಫೈರಿಂಗ್ ಪ್ರಕರಣ: ಮಂಡ್ಯದಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ

2 years ago

ಮೋಹನ್‌ ಕುಮಾರ್‌ ಬಿ.ಟಿ  ಮಂಡ್ಯ: ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ…

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಸದ್ದು ಮಾಡಿದ ಪೊಲೀಸರ ಪಿಸ್ತೂಲ್

2 years ago

ಮೋಹನ್‌ ಕುಮಾರ್‌ ಬಿ.ಟಿ ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಇಂದು ಆರೋಪಿಯೋರ್ವನ ಕಾಲಿಗೆ ಫೈರಿಂಗ್‌ ಮಾಡಿದ್ದಾರೆ. ಮಂಡ್ಯ ತಾಲೂಕಿನ…

ಡಯಾಲಿಸಿಸ್‌ಗೆ ಒಳಗಾಗಿರುವ ಪುರುಷರಿಗೂ ಫ್ರೀ ಬಸ್‌ ವ್ಯವಸ್ಥೆ?

2 years ago

ಬೆಂಗಳೂರು: ರಾಜ್ಯದ ಶಕ್ತಿ ಯೋಜನೆಗಳನನು ಡಯಾಲಿಸಿಸ್‌ ಒಳಗಾಗಿರುವ ಗಂಡಸರಿಗೂ ವಿಸ್ತರಿಸುವಂತೆ ಕೂಗು ಕೇಳಿ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸ್ಫೀಕರ್‌ ಯು.ಟಿ.ಖಾದರ್‌ ಸಿಎಂ ಸಿದ್ದರಾಮಯ್ಯಗೆ…

ಕುಟುಂಬ ಸಮೇತ ತ್ರಿನೇಶ್ವರನ ದರ್ಶನ ಪಡೆದ ಸಂಸದ ಯದುವೀರ್‌ ಒಡೆಯರ್‌

2 years ago

ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಕುಟುಂಬ ಸಮೇತರಾಗಿ ತ್ರಿನೇಶ್ವರ ದೇವಾಲಯಕ್ಕೆ ತೆರಳಿ…

ಗ್ಯಾರಂಟಿ ಯೋಜನೆ ವಿಳಂಬ: ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

2 years ago

ಬೆಂಗಳೂರು: ಗ್ಯಾರಂಟಿ ಯೋಜನೆ ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

9 ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದು ಸುಲಭದ ಕೆಲಸವಲ್ಲ: ಅಶ್ವಥ್‌ ನಾರಾಯಣ್‌ ಆಕ್ರೋಶ

2 years ago

ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ಅಷ್ಟು ಸುಲಭವಲ್ಲ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…

ಚಿಕ್ಕಮಗಳೂರಿನಲ್ಲಿ ಭಾರೀ ಕಾಡ್ಗಿಚ್ಚು: ಹತ್ತಾರು ಎಕರೆ ಅರಣ್ಯ ಸುಟ್ಟು ಕರಕಲು

2 years ago

ಚಿಕ್ಕಮಗಳೂರು: ಇಲ್ಲಿನ ಭಾರೀ ಪ್ರಮಾಣದ ಕಾಡ್ಗಿಚ್ಚು ಸಂಭವಿಸಿದ್ದು, ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿರುವ ಘಟನೆ ಕಳಸ ತಾಲ್ಲೂಕಿನ ಹೊರನಾಡು ಸಮೀಪದಲ್ಲಿ ನಡೆದಿದೆ. ಮಂಗಳವಾರ ಸಂಜೆಯಿಂದಲೂ ಭಾರೀ ಪ್ರಮಾಣದಲ್ಲಿ…

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಹಾಶಿವರಾತ್ರಿ ಸಂಭ್ರಮ

2 years ago

ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾದ ನಂಜನಗೂಡಿನಲ್ಲಿ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದೆ. ಇಂದು ಬೆಳಗಿನ ಜಾವದಿಂದಲೇ ನಂಜನಗೂಡಿಗೆ ಭಕ್ತ ಸಾಗರ ಹರಿದು ಬರುತ್ತಿದ್ದು, ಶ್ರೀಕಂಠೇಶ್ವರನ ದೇವಾಲಯದಲ್ಲಿ…

ಮೈಸೂರಿನಲ್ಲಿ ಮಹಾಶಿವರಾತ್ರಿ ಸಂಭ್ರಮ: ತ್ರಿನೇಶ್ವರನಿಗೆ ಚಿನ್ನದ ಮುಖವಾಡ ಧರಿಸಿ ವಿಶೇಷ ಪೂಜೆ

2 years ago

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ತ್ರಿನೇಶ್ವರನಿಗೆ ಮುಖವಾಡ ಧರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು. ಮಹಾಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆಯಿಂದಲೇ ಅರಮನೆ ಆವರಣದಲ್ಲಿರುವ ತ್ರಿನೇಶ್ವರ ಸ್ವಾಮಿ…

ಮಹದೇಶ್ವರ ಬೆಟ್ಟದಲ್ಲಿ ಎರಡನೇ ದಿನಕ್ಕೆ ಕಾಲಿರಿಸಿದ ಶಿವರಾತ್ರಿ ಜಾತ್ರಾ ಮಹೋತ್ಸವ

2 years ago

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿರಿಸಿದೆ. ಮಾರ್ಚ್.1ರವರೆಗೂ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಲಕ್ಷಾಂತರ ಮಂದಿ…