ರಾಜ್ಯದಿಂದ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್‌ ಸೇವೆ ಸ್ಥಗಿತ: ಸಚಿವ ಪ್ರತಾಪ್‌ ಸರ್‌ನಾಯಕ್‌

2 years ago

ಮುಂಬೈ: ಸರ್ಕಾರಿ ಬಸ್‌ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ, ಕರ್ನಾಟಕ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳುವವರೆಗೂ ಕರ್ನಾಟಕಕ್ಕೆ ತೆರಳುವ ಸರ್ಕಾರಿ ಬಸ್‌ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಮಹಾರಾಷ್ಟ್ರ…

ಮನ್‌ ಕಿ ಬಾತ್‌ನಲ್ಲಿ ಕರ್ನಾಟಕದ ಹುಲಿ ವೇಷ ಕುಣಿತ ಹಾಡಿ ಹೊಗಳಿದ ಪ್ರಧಾನಿ ಮೋದಿ

2 years ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 119ನೇ ಮನ್‌ ಕಿ ಬಾತ್‌ ಸಂಚಿಕೆ ಇಂದು ಪ್ರಸಾರವಾಯಿತು. ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನತೆಗೆ…

ಮಣಿಪುರ: ಭದ್ರತಾ ಪಡೆಗಳಿಗೆ ಬೆದರಿಕೆ ನೀಡಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು

2 years ago

ಇಂಫಾಲ: ಭದ್ರತಾ ಪಡೆಗಳಿಗೆ ಬೆದರಿಕೆ ನೀಡಿದ್ದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದು, ಬೆದರಿಕೆಯೊಡಿದ್ದ ಮಣಿಪುರದ ನಿಷೇಧಿತ ಸಂಘಟನೆಯ ಕಾಂಗ್ಲೈಪಾಕ್‌ ಕಮ್ಯುನಿಸ್ಟ್‌ ಪಕ್ಷದ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ ಎಂದು…

ಮತ್ತೆ ಅಭಿಮಾನಿಗಳ ಹೃದಯ ಗೆದ್ದಿದ್ದೇನೆ: ಹಾರ್ದಿಕ್‌ ಪಾಂಡ್ಯ

2 years ago

ದುಬೈ: ಮತ್ತೆ ಕ್ರಿಕೆಟ್‌ ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ಟೀಂ ಇಂಡಿಯಾದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಹೇಳಿದ್ದಾರೆ. ಕಳೆದ ಐಪಿಎಲ್‌ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡದ…

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಚೆಲುವರಾಯಸ್ವಾಮಿ

2 years ago

ಮದ್ದೂರು: ಬಡವರ ಹೇಳಿಗೆಗಾಗಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ವಿರೋಧ ಪಕ್ಷದವರ ಮಾತಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಎನ್‌.ಚೆಲುವರಾಯಸ್ವಾಮಿ ಹೇಳಿದರು. ಇಂದು…

ರಾಜ್ಯದ ಶಾಂತಿ ಕದಡಿದರೆ ಅದರ ಹೊಣೆ ಸರ್ಕಾರವೇ ಹೊರಬೇಕಾಗುತ್ತದೆ: ನಾರಾಯಣಗೌಡ

2 years ago

ಬೆಂಗಳೂರು: ಬೆಳಗಾವಿಯಲ್ಲಿ ಬಸ್‌ ನಿರ್ವಾಹಕ ಹಾಗೂ ಚಾಲಕರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ್ದು, ಗೃಹ ಸಚಿವರು ತಕ್ಷಣವೇ ಮಧ್ಯೆ ಪ್ರವೇಶಿಸಿ ಮಹದೇವಪ್ಪ ವಿರುದ್ಧದ ಪ್ರಕರಣ ಹಿಂದಕ್ಕೆ…

ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.25ರಿಂದ ಶಿವರಾತ್ರಿ ಜಾತ್ರೆ

2 years ago

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.25ರಿಂದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಜನರು ಪಾದಯಾತ್ರೆಯ…

ಹಾಸನ| ತೋಟದ ಮನೆಗೆ ಬೆಂಕಿ: ಐದು ಹಸುಗಳು ಸಜೀವ ದಹನ

2 years ago

ಹಾಸನ: ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಐದು ಹಸು, ಒಂದು ಕರು, ಹದಿನೈದು ಸಾವಿರ ಕೊಬ್ಬರಿ, ಹತ್ತು ಸಾವಿರ ತೆಂಗಿನಕಾಯಿ ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ…

ಪಾರ್ಕ್‌ ಮಾಡಿದ್ದ ಕಾರಿನಲ್ಲೇ ಹೃದಯಾಘಾತದಿಂದ ಓರ್ವ ಯುವಕ ಸಾವು

2 years ago

ಬೆಂಗಳೂರು: ನಗರದ ಬ್ರೂಕ್‌ ಫೀಲ್ಡ್‌ ರಸ್ತೆಯಲ್ಲಿ ಪಾರ್ಕ್‌ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಓರ್ವ ಯುವಕ ಸಾವನ್ನಪ್ಪಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ದುರಂತ ಫೆಬ್ರವರಿ.…

ಮಂಡ್ಯದಲ್ಲಿ ನಾಡ ಬಾಂಬ್‌ ಸ್ಫೋಟ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

2 years ago

ಮಂಡ್ಯ: ನಾಡ ಬಾಂಬ್‌ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿಯಲ್ಲಿ ನಡೆದಿದೆ. ವಿದ್ಯಾರ್ಥಿಗಳನ್ನು ಹರಿಯಂತ್‌ ಪಾಟೀಲ್‌ ಹಾಗೂ ಪಾರ್ಥ ಎಂದು ಗುರುತಿಸಲಾಗಿದ್ದು, ಜೈನ…