ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ: ಬಿ.ವೈ.ವಿಜಯೇಂದ್ರ ಕಿಡಿ

2 years ago

ಬೆಂಗಳೂರು: ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕಾರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿದೆ ಎಂದು ಬಿಜೆಪಿ…

Champions Trophy ಮುಖಾಮುಖಿ: ಭಾರತvsಪಾಕಿಸ್ತಾನ್‌ ಯಾರದ್ದು ಮೇಲುಗೈ ಗೊತ್ತಾ?

2 years ago

ದುಬೈ: ಬಹುನಿರೀಕ್ಷಿತ ಬದ್ದ ವೈರಿಗಳ ಮುಖಾಮುಖಿಗೆ ವೇದಿಕೆ ಸಿದ್ದವಾಗಿ. ಪಾಕಿಸ್ತಾನ ಆಯೋಜಕತ್ವದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಕ್ರಿಕೆಟ್‌ ಅಭಿಮಾನಿಗಳಿಗೆ ರಸದೌತಣ…

ರಾಜೀನಾಮೆ ಕೊಡಲು ಸಿದ್ಧ ಎಂದ ಗೃಹ ಸಚಿವ ಪರಮೇಶ್ವರ್‌

2 years ago

ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾದ ಬೆನ್ನಲ್ಲೇ ಈಗ ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿಕೆಯೊಂದು ಭಾರೀ ಸಂಚಲನ ಮೂಡಿಸಿದೆ. ತುಮಕೂರಿನಲ್ಲಿಂದು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ…

ವಿವಿ ತೆರೆದವರೇ ಮುಚ್ಚಲು ಹೊರಟಿರುವುದು ಸೋಜಿಗ

2 years ago

ರವೀಂದ್ರ ರೇಷ್ಮೆ, ಹಿರಿಯ ಪತ್ರಕರ್ತ ರಾಜ್ಯ ಸರ್ಕಾರವು ೯ ವಿಶ್ವವಿದ್ಯಾಲಯಗಳನ್ನು   ಮುಚ ಲು ಮುಂದಾಗಿರುವುದೇ ಒಂದು ಸೋಜಿಗ. ಈವಿವಿಗಳ ಪೈಕಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯ ಹಾಗೂ‘ಮಂಡ್ಯ…

೨ ಹೊಸ ಕೆಎಸ್ಆರ್‌ ಟಿಸಿ ಡಿಪೋ ಸ್ಥಾಪನೆಗೆ ಚಿಂತನೆ

2 years ago

ಕುಶಾಲನಗರದಲ್ಲಿ ಕಟ್ಟಡ ಕಾಮಗಾರಿ ಆರಂಭ; ವಿರಾಜಪೇಟೆಯಲ್ಲಿಯೂ ಸ್ಥಾಪನೆಗೆ ನಿರ್ಧಾರ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ೨ ಹೊಸ ಕೆಎಸ್‌ಆರ್‌ಟಿಸಿ ಡಿಪೋ ಸ್ಥಾಪನೆಗೆ ಚಿಂತಿಸಲಾಗಿದ್ದು, ಹೆಚ್ಚುವರಿಯಾಗಿ ೬೪…

ಬೆಳೆದ ಬೆಳೆ ಜಿಂಕೆಗಳ ಪಾಲು; ರೈತರು ಕಂಗಾಲು

2 years ago

ನಾಗರಹೊಳೆ ಉದ್ಯಾನದಂಚಿನ ಗ್ರಾಮಗಳ ಜಮೀನುಗಳಿಗೆ ಜಿಂಕೆಗಳ ಹಿಂಡು ಲಗ್ಗೆ; ಬೆಳೆ ನಾಶ ದಾ.ರಾ.ಮಹೇಶ್ ವೀರನಹೊಸಹಳ್ಳಿ: ಹುಣಸೂರು ತಾಲ್ಲೂಕಿನ ಬಿ.ಆರ್. ಕಾವಲು, ಹೆಬ್ಬಾಳ, ಕಿಕ್ಕೇರಿಕಟ್ಟೆ,  ಬೆಕ್ಯಶೆಡ್, ಮುದಗನೂರು, ಕೊಳವಿಗೆ, …

ಓದುಗರ ಪತ್ರ: ಹಾಲಿನ ದರ ಏರಿಕೆ ಕುರಿತಂತೆ ಸ್ಷಷ್ಟನೆ ನೀಡಿ

2 years ago

ಗ್ರಾಹಕರಿಗೆ ಹೊರೆಯಾಗದಂತೆ ದರ ಏರಿಕೆ ಮಾಡುತ್ತಿದ್ದೇವೆ ಎನ್ನುತ್ತಾ ಸರ್ಕಾರ ಹಾಲಿನ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿದೆ. ಕರ್ನಾಟಕ ಹಾಲು ಮಂಡಳಿಯು ಕೆಲ ತಿಂಗಳ ಹಿಂದಷ್ಟೇ ಪ್ರತಿ ಅರ್ಧ…

ಓದುಗರ ಪತ್ರ: ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗಲಿ

2 years ago

ಗೃಹಲಕ್ಷ್ಮೀ ಯೋಜನೆಯ ಹಣ ಕಳೆದ ಮೂರು ತಿಂಗಳುಗಳಿಂದ ಮಹಿಳೆಯರ ಖಾತೆಗೆ ತಲುಪಿಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ‘ಗೃಹ ಲಕ್ಷ್ಮೀ ಯೋಜನೆ ಏನು ಮಹಿಳೆಯರಿಗೆ…

ಕೇಂದ್ರ-ತಮಿಳುನಾಡು ನಡುವೆ ಮತ್ತೆ ತ್ರಿಭಾಷಾ ಸೂತ್ರದ ಬಿಕ್ಕಟ್ಟು

2 years ago

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌  ನಮ್ಮದು ಹಲವು ಭಾಷೆ, ಜಾತಿ, ಧರ್ಮ, ಸಂಸ್ಕ ತಿ ಮತ್ತು ಪ್ರಾದೇಶಿಕ ವೈವಿಧ್ಯತೆಯನ್ನು ಹೊಂದಿರುವ ದೇಶ ಎಂದು ಪ್ರಾಥಮಿಕ ಹಂತದ ಶಾಲೆಗಳಲ್ಲಿಯೇ…

ಶಿವನ ಜಾಡು ಹುಡುಕುತ್ತಾ ಹಲವು ಕಡೆಗೆ

2 years ago

ಶಿವರಾತ್ರಿಯ ನೆಪದಲ್ಲಿ ತಿರುಗಾಟದ ಕಥೆಗಳು • ಅಂಜಲಿ ರಾಮಣ್ ಉತ್ತರಾಖಂಡವೇ ಪುರಾಣ ಪುಣ್ಯಕಥೆಗೆ ಹಿಡಿದ ಕನ್ನಡಿ, ಪ್ರಕೃತಿ ಮೈಹರವಿಕೊಂಡು ಸೌಂದರ್ಯವನ್ನು ಕೊಡವಿಕೊಳ್ಳುತ್ತಿರುವ ಈ ಭೂಮಿಯಲ್ಲಿ ಸ್ವಯಂಭುಗೊಂಡಿದ್ದಾನೆ ಕೇದಾರನಾಥ.…