ಕನ್ನಡ ಚಿತ್ರರಂಗದ ಯಶಸ್ವಿ ನಿರ್ದೇಶಕ ಎಸ್‌.ಉಮೇಶ್‌ ನಿಧನ

2 years ago

ಬೆಂಗಳೂರು: ʼತುಂಬಿದ ಮನೆʼ, ʼಅವಳೇ ನನ್ನ ಹೆಂಡ್ತಿʼ ಹೀಗೆ ಹಲವಾರು ಉತ್ತಮ ಸಿನಿಮಾ ನಿರ್ದೇಶನ ಮಾಡಿದ್ದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್‌.ಉಮೇಶ್‌ (68) ಕಿಡ್ನಿ ವೈಫಲ್ಯದಿಂದಾಗಿ…

ಬೆಂಗಳೂರು: ಮಹಿಳೆಯ ಮೇಲೆ ನಾಲ್ವರಿಂದ ಅತ್ಯಾಚಾರ

2 years ago

ಬೆಂಗಳೂರು: ಕೋರಮಂಗಲದ ಖಾಸಗಿ ಹೋಟೆಲ್‌ ಟೆರೆಸ್‌ ಮೇಲೆ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರವ ಘಟನೆ ನಡೆದಿದೆ. ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್‌ ಬಳಿಯಿರುವ ಖಾಸಗಿ…

ಬೀದರ್‌ ಪ್ರಯಾಣಿಕರ ದುರ್ಮರಣ| ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ: ಈಶ್ವರ್‌ ಖಂಡ್ರೆ

2 years ago

ಬೆಂಗಳೂರು: ಪ್ರಯಾಗ್‌ ರಾಜ್‌ನ ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ರಸ್ತೆ ಮಾರ್ಗದ ಬಳಿ ನಡೆದ ಅಪಘಾತದಲ್ಲಿ ಬೀದರ್‌ನ ಐವರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ…

ಸಜ್ಜನ್‌ ಕುಮಾರ್‌ ವಿರುದ್ಧದ ಪ್ರಕರಣ: ಫೆ.25ಕ್ಕೆ ಅಂತಿಮ ತೀರ್ಪು ಪ್ರಕಟ

2 years ago

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್‌ ಕುಮಾರ್‌ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್‌ ಕಾಯ್ದಿರಿಸಿದ್ದು, ಫೆ.25ಕ್ಕೆ ಅಂತಿಮವಾಗಿ ತೀರ್ಪು ಪ್ರಕಟಿಸಲಾಗುವುದು…

ಈ ದೇಶಕ್ಕೆ ಪ್ರತಿವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ: ಪ್ರಧಾನಿ ಮೋದಿ

2 years ago

ನವದೆಹಲಿ: ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಈ ದೇಶಕ್ಕೆ ಪ್ರತಿವಲಯದಲ್ಲೂ ಅತ್ಯುತ್ತಮ ನಾಯಕತ್ವದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ನವದೆಹಲಿಯ ಭಾರತ್‌ ಮಂಟಪದಲ್ಲಿ ಇಂದು(ಫೆಬ್ರವರಿ.21)…

ಚಾಮುಂಡಿಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ: ಹತ್ತಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲು

2 years ago

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಹತ್ತಾರು ಎಕರೆ ಅರಣ್ಯ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಯಾರೊ ಕಿಡಿಗೇಡಿಗಳು ಧೂಮಪಾನ ಮಾಡಲು…

ಬಿಜೆಪಿಯವರಿಗೆ ಕಾಂಗ್ರೆಸ್‌ ಸರ್ಕಾರದ ಮೇಲೆ ಕಣ್ಣು: ಸಚಿವ ಎನ್.ಚಲುವರಾಯಸ್ವಾಮಿ

2 years ago

ಮಂಡ್ಯ: ಲೋಕಾಯುಕ್ತ ಅಧಿಕಾರಿಗಳ ಪೋಸ್ಟಿಂಗ್ ಸಿಎಂ ಸಿದ್ದರಾಮಯ್ಯರ ಕೈಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.…

ಕಾಂಗ್ರೆಸ್‌ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ: ಬಸವರಾಜ ಬೊಮ್ಮಾಯಿ

2 years ago

ಗದಗ: ಕಾಂಗ್ರೆಸ್‌ ಸರ್ಕಾರದಲ್ಲಿ ಕೇವಲ ಗ್ಯಾರಂಟಿ ಯೋಜನೆಗಳಿಗೆ ಅಷ್ಟೇ ಅಲ್ಲ, ಯಾವುದೇ ಅಭಿವೃದ್ಧಿ ಯೋಜನೆಗಳಿಗೂ ಹಣವಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದಾರೆ. ಗದಗದಲ್ಲಿ ಇಂದು(ಫೆಬ್ರವರಿ.21)…

ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

2 years ago

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ವಿಳಂಬವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ…

ಹೊಸದಾಗಿ ದೇವರಾಜ ಮಾರುಕಟ್ಟೆ ನಿರ್ಮಾಣ: ಸಚಿವ ಭೈರತಿ ಸುರೇಶ್‌

2 years ago

ಮೈಸೂರು: ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್ ಬಿಲ್ಡಿಂಗ್ ನೆಲಸಮ ಮಾಡಿ ಇವೆರಡನ್ನು ಹೊಸದಾಗಿ ನಿರ್ಮಾಣ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಈ ಕುರಿತು…