Champions Trophy-2025: ಗಿಲ್‌ ಶತಕ: ಬಾಂಗ್ಲಾ ಮಣಿಸಿ ಶುಭಾರಂಭ ಮಾಡಿದ ಭಾರತ

2 years ago

ದುಬೈ: ಭಾರತ ತಂಡದ ಆಲ್‌ ರೌಂಡರ್‌ ಪ್ರದರ್ಶನಕ್ಕೆ ತಲೆ ಬಾಗಿದ ಬಾಂಗ್ಲಾದೇಶ, ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ 6 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ.…

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲ್ಯಾಕ್‌ ಪೇಪರ್‌ ಬಿಡುಗಡೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

2 years ago

ಹಾವೇರಿ: ಬಜೆಟ್‌ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಕಳೆದ ವರ್ಷದ ಬಜೆಟ್‌ನಲ್ಲಿ ಮೀಸಲಿಟ್ಟ ಹಣವೆಷ್ಟು ಖರ್ಚಾಗಿರುವ ಹಣವೆಷ್ಟು ಎಂಬುದನ್ನು ಶ್ವೇತಪತ್ರ ಹೊರಡಿಸಬೇಕು. ಇಲ್ಲದಿದ್ದರೆ, ರಾಜ್ಯ ಸರ್ಕಾರ…

ಲೋಕಾಯುಕ್ತದಲ್ಲಿ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ರಿಯಾಕ್ಷನ್‌

2 years ago

ಹುಬ್ಬಳ್ಳಿ: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಸಿಕ್ಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯೆ ನೀಡಿದ್ದು, ಇದು ನಿರೀಕ್ಷಿತ ತೀರ್ಪು…

ಮಾರ್ಚ್.‌3ರಿಂದ ಬಜೆಟ್‌ ಅಧಿವೇಶನ: ಸ್ಪೀಕರ್‌ ಯು.ಟಿ.ಖಾದರ್‌ ಮಾಹಿತಿ

2 years ago

ದಾವಣಗೆರೆ: ವಿಧಾನಸಭೆಯ ಬಜೆಟ್‌ ಅಧಿವೇಶ ಮಾರ್ಚ್.‌3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ…

ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಮೀನಾಕ್ಷಿ ನೇಗಿ ನೇಮಕ

2 years ago

ಬೆಂಗಳೂರು: ಕರ್ನಾಟಕ ಅರಣ್ಯ ಪಡೆಗಳ ಮೊದಲ ಮಹಿಳಾ ಮುಖ್ಯಸ್ಥೆಯಾಗಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1989ರ…

ರಾಜಕೀಯ ಅಜೆಂಡಾ ಇಟ್ಟುಕೊಂಡು ದೆಹಲಿಗೆ ಹೋಗಿರಲಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್‌

2 years ago

ಬೆಂಗಳೂರು: ಖಾಸಗಿ ಕೆಲಸಗಳಿಗಾಗಿ ನಾನು ದೆಹಲಿ ಪ್ರವಾಸ ಮಾಡಿದ್ದು, ಯಾವುದೇ ರಾಜಕೀಯದ ಕಾರ್ಯಕ್ರಮ ಇಟ್ಟುಕೊಂಡಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

ಯತ್ನಾಳ್‌ ಮಾತಿಗೆ ಒಂದೇ ಸಲ ಉತ್ತರ ಕೊಡ್ತೀನಿ ಎಂದ ವಿಜಯೇಂದ್ರ

2 years ago

ಬೆಂಗಳೂರು: ಶಾಸಕ ಯತ್ನಾಳ್‌ ಏನೇನೋ ಮಾತನಾಡುತ್ತಿದ್ದಾರೋ ಅದನ್ನು ಪಟ್ಟಿ ಮಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲದ್ದಕ್ಕೂ ಒಂದೇ ಬಾರಿ ಉತ್ತರ ಕೊಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.…

ಮಂಡ್ಯ| ಗ್ಯಾರಂಟಿ ಯೋಜನೆಯ ಪ್ರಚಾರದ ಎಲ್ಇಡಿ ವಾಹನಕ್ಕೆ ಚಾಲನೆ

2 years ago

ಮಂಡ್ಯ: ವಾರ್ತಾ ಮತ್ತು‌ ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್ಇಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ…

ಉದಯಗಿರಿ ಗಲಾಟೆ ಪ್ರಕರಣ: ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ 15 ದಿನ ನ್ಯಾಯಾಂಗ ಬಂಧನ

2 years ago

ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿ ತಲೆ ಮರೆಸಿಕೊಂಡಿದ್ದ ಆರೋಪಿ ಮೌಲ್ವಿ ಮುಫ್ತಿ ಮುಷ್ತಾಕ್ ಮಕ್ಬೋಲಿ ಯನ್ನುಕಡೆಗೂ ಬಂಧಿಸಲಾಗಿದೆ. ಘಟನೆಗೂ…

ಮತ್ತೆ ಕೋಟಿ ಒಡೆಯನಾದ ಪವಾಡ ಪುರುಷ ಮಲೆ ಮಹದೇಶ್ವರ

2 years ago

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.94 ಕೋಟಿ ರೂ. ಸಂಗ್ರಹವಾಗಿದೆ.…