ಮತ್ತೆ ಕೋಟಿ ಒಡೆಯನಾದ ಪವಾಡ ಪುರುಷ ಮಲೆ ಮಹದೇಶ್ವರ

2 years ago

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 1.94 ಕೋಟಿ ರೂ. ಸಂಗ್ರಹವಾಗಿದೆ.…

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

2 years ago

‌ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ನಾಗಮಂಗಲದ ಶ್ರೀ ಆದಿಚುಂಚನಗಿರಿ…

ಮುಡಾ ಹಗರಣದಲ್ಲಿ ನಿರಾಳರಾದ ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಲೋಕಾಯುಕ್ತ ಕ್ಲೀನ್…

ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾವಚನ ಸ್ವೀಕಾರ

2 years ago

ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಇಂದು ರೇಖಾ ಗುಪ್ತಾ ಅವರು ಪ್ರಮಾಣವಚನ ಸ್ವೀಕರಿಸಿದರು. ಲೆಫ್ಟಿನೆಂಟ್‌ ಗವರ್ನರ್‌ ವಿ ಕೆ ಸಕ್ಸೆನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ…

ಕಟ್ಟೆಮಳಲವಾಡಿ ತಂಬಾಕು ಹರಾಜು ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

2 years ago

ಹುಣಸೂರು: ಮುಂದಿನ ವರ್ಷದಲ್ಲಿ ಅನಧಿಕೃತ ತಂಬಾಕು ಬೆಳೆಗಾರರಿಗೆ ತಂಬಾಕು ಮಾರಾಟ ಮಾಡಿಕೊಳ್ಳಲು ಬೇಗ ಅವಕಾಶ ಮಾಡಿಕೊಡಬೇಕು ಎಂದು ಸಂಸದ ಯದುವೀರ್ ಒಡೆಯರ್ ಸೂಚನೆ ನೀಡಿದರು. ಮೈಸೂರು-ಕೊಡಗು ಲೋಕಸಭಾ…

ಮಂಡ್ಯ| ಬಸ್ ತಡೆದು ಪ್ರತಿಭಟನೆ

2 years ago

ಮಂಡ್ಯ: ಇಲ್ಲಿನ ಕೊಪ್ಪದಿಂದ ಮಾರಗೌಡನಹಳ್ಳಿ ಕೆರಗೋಡು ಮಾರ್ಗವಾಗಿ ಮಂಡ್ಯಕ್ಜೆ ತೆರಳುವ ಬಸ್ಸನ್ನು ಕೋಡಿದೊಡ್ಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ತಡೆದು ಪ್ರತಿಭಟನೆ ನಡೆಸಿದರು. ಕೋಡಿದೊಡ್ಡಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ…

ಸಿಎಂ ಸಿದ್ದರಾಮಯ್ಯ ಭವಿಷ್ಯ, ಅದೃಷ್ಟ ಗಟ್ಟಿಯಾಗಿದೆ: ಜಿ.ಟಿ.ದೇವೇಗೌಡ

2 years ago

ಮೈಸೂರು: ಸಿದ್ದರಾಮಯ್ಯರಂತಹ ಅದೃಷ್ಟ ರಾಜಕಾರಣಿ ಇನ್ನೊಬ್ಬರಿಲ್ಲ. ಅವರ ರಾಜಕೀಯ ಭವಿಷ್ಯ, ಅದೃಷ್ಟ ತುಂಬಾ ಗಟ್ಟಿಯಾಗಿದೆ ಎಂದು ಸಿದ್ದರಾಮಯ್ಯ ಪರ ಮತ್ತೆ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಬ್ಯಾಟ್‌…

ಮಂಡ್ಯ: ಶಾಲೆಯ ಅವ್ಯವಸ್ಥೆ ಬಗ್ಗೆ ಶಾಸಕರ ಗಮನಕ್ಕೆ ತಂದ ಬಾಲಕಿ

2 years ago

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ಇಂದು ಶ್ರೀ ವೀರಭದ್ರೇಶ್ವರ ಅಗ್ನಿ ಕೊಂಡೋತ್ಸವದ ನಿಮಿತ್ತ ಪೂರ್ವಭಾವಿ ಸಭೆ ನಡೆಸುವ ಸಂದರ್ಭದಲ್ಲಿ ಶಾಸಕ ರವಿಕುಮಾರ್‌ ಅವರಿಗೆ ವಿದ್ಯಾರ್ಥಿನಿಯೋರ್ವಳು ಶಾಲೆಯಲ್ಲಿ ಇರುವ…

ಚಾಮರಾಜನಗರ| ಉಡಿಗಾಲ ಸಮೀಪ ರಸ್ತೆಯಲ್ಲಿ ಹೊತ್ತಿ ಉರಿದ ಕಾರು: ಅಪಾಯದಿಂದ ಪಾರಾದ ಚಾಲಕ

2 years ago

ಚಾಮರಾಜನಗರ: ಏಕಾಏಕಿ ಕಾರು ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ನಡುರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲ್ಲೂಕಿನ ಉಡಿಗಾಲ ಸಮೀಪ ನಡೆದಿದೆ. ಕಾರಿನಲ್ಲಿದ್ದ ಲಕ್ಕೂರು ಗ್ರಾಮದ ಗಣೇಶ…

ಮುಡಾ ಪ್ರಕರಣ ರಾಜಕೀಯ ಪ್ರೇರಿತ: ಡಿಸಿಎಂ ಡಿಕೆ ಶಿವಕುಮಾರ್‌

2 years ago

ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತ. ಆಸ್ತಿಗೆ ಪ್ರತಿಯಾಗಿ ಪರಿಹಾರ ಕೇಳಿದ್ದನ್ನು ಅಪರಾಧ ಎಂದು ಬಿಂಬಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…