ಶ್ರೀರಂಗಪಟ್ಟಣ| ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ವಯೋವೃದ್ಧೆಯ ಗುಡಿಸಲು ಮನೆ

2 years ago

ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್.‌1ರ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧೆಯೊಬ್ಬರ ಗುಡಿಸಲು ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಮನೆ ಭಸ್ಮವಾಗಿದೆ. ಸುಮಾರು 70 ವರ್ಷದ…

ಶೋಕಾಸ್‌ ನೋಟಿಸ್‌ಗೆ ಯತ್ನಾಳ್ ಕೊಟ್ಟ ಉತ್ತರ ಒಪ್ಪದ ಬಿಜೆಪಿ ಶಿಸ್ತು ಸಮಿತಿ

2 years ago

ಬೆಂಗಳೂರು: ಬಿಜೆಪಿ ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಶೋಕಾಸ್‌ ನೋಟಿಸ್‌ಗೆ ಉತ್ತರ ಕೊಟ್ಟಿದ್ದು, ಮೊದಲ ನೋಟಿಸ್‌ ಉತ್ತರದಲ್ಲಿದ್ದ ಹಳೆಯ ಕಥೆಯನ್ನೇ ಎರಡನೇ ನೋಟಿಸ್‌ ಉತ್ತರದಲ್ಲೂ ಹೇಳಿದ್ದಾರೆ.…

ಸಂಸದ ಜಗದೀಶ್‌ ಶೆಟ್ಟರ್‌ ವಿರುದ್ಧ ಸಚಿವ ಎಚ್.ಕೆ.ಪಾಟೀಲ್‌ ಕಿಡಿ

2 years ago

ಗದಗ: ಸಂಸದ ಜಗದೀಶ್‌ ಶೆಟ್ಟರ್‌ ಅವರಿಗೆ ರಾಜ್ಯ ಸರ್ಕಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಾಜ್ಯದ ಜನರ ಬಗ್ಗೆ ಅವರಿಗೆ ನಿಜವಾಗಿಯೂ ಕಾಳಜಿಯಿದ್ದರೆ, ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ…

ಚಾಮರಾಜನಗರ: ಪಾರ್ವತಿ ಬೆಟ್ಟದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

2 years ago

ಚಾಮರಾಜನಗರ: ಹನೂರು ತಾಲ್ಲೂಕಿನ ಚಂಗವಾಡಿ ಗ್ರಾಮದ ಬಳಿಯಿರುವ ಶ್ರೀ ಪಾರ್ವತಿ ಬೆಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸುಮಾರು 30-35 ವರ್ಷ ವಯೋಮಿತಿಯ…

ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ

2 years ago

ನವದೆಹಲಿ: ದೆಹಲಿ ಮುಖ್ಯಮಂತ್ರಿ ಹುದ್ದೆಗೆ ರೇಖಾ ಗುಪ್ತಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಬಲ್ಲ ಮೂಲಗಳ ಪ್ರಕಾರ ಆರ್‌ಎಸ್‌ಎಸ್‌ ರೇಖಾ ಗುಪ್ತಾ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಅದನ್ನು ಬಿಜೆಪಿ…

ಯತ್ನಾಳ್‌ ತಂಡದವರಿಗೆ ರೆಬೆಲ್‌ ಅನ್ನಬೇಡಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

2 years ago

ಬೆಂಗಳೂರು: ಮತ್ತೊಮ್ಮೆ ಬಲಿಷ್ಠ ಬಿಜೆಪಿಯನ್ನು ರಾಜ್ಯದಲ್ಲಿ ಪ್ರತಿಷ್ಠಾಪಿಸಲು ಎಲ್ಲರೊಂದಿಗೆ ಒಟ್ಟಾಗಿ ಹೋಗಲು ನಾನು ಸಿದ್ಧ. ಹಾಗಾಗಿ ಯತ್ನಾಳ್‌ ತಂಡದವರಿಗೆ ರೆಬೆಲ್‌ ಎಂದು ಯಾರೂ ಕೂಡ ಕರೆಯಬೇಡಿ ಎಂದು…

ಮುಡಾದಲ್ಲಿ ಸಿಎಂ ಸಿದ್ದುಗೆ ಕ್ಲೀನ್‌ಚಿಟ್:‌ ವಿಪಕ್ಷ ನಾಯಕ ಆರ್.ಅಶೋಕ್‌ ಕೆಂಡಾಮಂಡಲ

2 years ago

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ಸಿಕ್ಕಿರುವುದು ನಮಗಿಂತ ಹೆಚ್ಚು ಕಾಂಗ್ರೆಸ್‌ನವರಿಗೆ ನೋವಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ ಮೆಟ್ರೋ ದರ ಏರಿಕೆ: ಬಿ.ವೈ.ವಿಜಯೇಂದ್ರ ಆಕ್ರೋಶ

2 years ago

ಬೆಂಗಳೂರು: ಎಲ್ಲಾ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್‌ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ…

ಸ್ನೇಹಮಯಿ ಕೃಷ್ಣ ವ್ಯರ್ಥ ಪ್ರಯತ್ನ ಮಾಡೋದನ್ನು ನಿಲ್ಲಿಸಬೇಕು: ಎಂ.ಲಕ್ಷ್ಮಣ್‌

2 years ago

ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ನೀಡಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರತಿಕ್ರಿಯೆ ನೀಡಿದ್ದು, ಇನ್ನಾದರೂ ಸ್ನೇಹಮಯಿ ಕೃಷ್ಣ ವ್ಯರ್ಥ ಪ್ರಯತ್ನ ಮಾಡುವುದನ್ನು ನಿಲ್ಲಿಸಲಿ…

ಅರ್ಹತೆ ಇಲ್ಲದೇ ಬಿಪಿಎಲ್‌ ಕಾರ್ಡ್‌ ಪಡೆದವರಿಗೆ ದಂಡ: ಮುನಿಯಪ್ಪ

2 years ago

ಬೆಂಗಳೂರು: ಅರ್ಹತೆ ಇಲ್ಲದೇ ಬಿಪಿಎಲ್‌ ಕಾರ್ಡ್‌ ಬಳಕೆ ಮಾಡುತ್ತಿರುವವರು ದಂಡಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಆಹಾರ ಸಚಿವ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,…