ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ: ಬಿಜೆಪಿ ಆಗ್ರಹ

2 years ago

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದ್ದು, ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ ಎಂದು ಬಿಜೆಪಿ ಆಗ್ರಹಿಸಿದೆ. ಈ ಕುರಿತು…

ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರನ್ನು ಇಟ್ಟೇ ಇಡುತ್ತೇವೆ: ಶಾಸಕ ಹರೀಶ್‌ಗೌಡ

2 years ago

ಮೈಸೂರು: ಕೆಆರ್‌ಎಸ್‌ ರಸ್ತೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಇಟ್ಟೇ ಇಡುತ್ತೇವೆ ಎಂದು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ನಗರದಲ್ಲಿ ಇಂದು (ಫೆ.19) ಮಾತನಾಡಿದ ಅವರು,…

ಮುಸಲ್ಮಾನರ ಓಲೈಕೆಯೇ ರಾಜ್ಯ ಸರ್ಕಾರದ ಒನ್‌ಲೈನ್ ಅಜೆಂಡಾ: ಪ್ರತಾಪ್‌ ಸಿಂಹ

2 years ago

ಮೈಸೂರು: ಇಲ್ಲಿನ ಉದಯಗಿರಿ ಪೊಲೀಸ್‌ ಠಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೂ, ಯಾಕೆ ಆರೋಪಿಗಳನ್ನು ಬಂಧಿಸುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ಕೇವಲ ಮುಸಲ್ಮಾನರನ್ನು ಓಲೈಕೆ ಮಾಡುವುದೇ…

ಕಾಂಗ್ರೆಸ್‌ ಗ್ಯಾರಂಟಿಗಳು ನಡೆಯೋಲ್ಲ ಅಂದರೆ ಪ್ರಧಾನಿ ಮೋದಿ ಯಾಕೆ ಕಾಪಿ ಮಾಡಬೇಕು: ಎಂ.ಬಿ.ಪಾಟೀಲ್‌

2 years ago

ವಿಜಯಪುರ: ನಮ್ಮ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ನಡೆಯೋಲ್ಲ ಅಂದರೆ ಪ್ರಧಾನಿ ಮೋದಿ ಅವರು ಯಾಕೆ ಕಾಪಿ ಮಾಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಪ್ರಶ್ನಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು(ಫೆಬ್ರವರಿ.19)…

ಸಮಗ್ರ ಮಾಹಿತಿ ಪಡೆದುಕೊಳ್ಳುವಂತೆ ರೈತರಿಗೆ ಚಲುವರಾಯಸ್ವಾಮಿ ಕರೆ

2 years ago

ನಾಗಮಂಗಲ: ಕೃಷಿಗೆ ಸಂಬಂಧಪಟ್ಟ ಸಮಗ್ರ ಮಾಹಿತಿ ನೀಡುವ ರೈತ ಕೇಂದ್ರದ ಸದುಪಯೋಗವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಚೆಲುವರಾಯಸ್ವಾಮಿ ಕರೆ ನೀಡಿದರು. ನಾಗಮಂಗಲ ತಾಲೂಕು ಚಿನ್ಯ…

ಅನ್ನಭಾಗ್ಯ ಯೋಜನೆಯಲ್ಲಿ ಹಣದ ಬದಲು ಅಕ್ಕಿ ನೀಡಲು ಸರ್ಕಾರ ನಿರ್ಧಾರ

2 years ago

ಬೆಂಗಳೂರು: ರಾಜ್ಯ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬಂದ ಮೇಲೆ ಚುನಾವಣಾ ಪ್ರಣಾಳಿಕೆಯಲ್ಲಿ ಒಂದಾಗಿದ್ದ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ…

ಆರ್ಥಿಕ ದುಸ್ಥಿತಿಯಿಂದ ರಾಜ್ಯ ದಿವಾಳಿ: ಬಿವೈ ವಿಜಯೇಂದ್ರ

2 years ago

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹಣ ದುರುಪಯೋಗ, ಬೆಲೆ ಏರಿಕೆ ಮತ್ತು ಆರ್ಥಿಕ ದುಸ್ಥಿತಿಯಿಂದ ರಾಜ್ಯ ದಿವಾಳಿಯಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗೋಷ್ಠಿ…

ಕಾಂಗ್ರೆಸ್ ಕೋಳಿ ಕೂಗಿದರೆ ರಾಜ್ಯದಲ್ಲಿ ಬೆಳಕು ಹರಿಯುತ್ತದೆ ಎನ್ನುವ ದುಸ್ಥಿತಿ ಕನ್ನಡಿಗರಿಗೆ ಬಂದಿಲ್ಲ: ಆರ್‌.ಅಶೋಕ್‌

2 years ago

ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳಿನಿಂದ ಗೃಹಲಕ್ಷ್ಮೀ ಮತ್ತು ಅನ್ನಭಾಗ್ಯ ಹಣ ಜಮೆಯಾಗದ ಬಗ್ಗೆ ಪ್ರಶ್ನಿಸಿದ್ದಕ್ಕೇ ಆ ಹಣವೇನು ತಿಂಗಳ ಸಂಬಳ ಅಲ್ಲವಲ್ಲ ಎಂದಿದ್ದ ಸಚಿವ ಕೆ.ಜೆ. ಜಾರ್ಜ್‌…

ಅನಾರೋಗ್ಯ ಹಿನ್ನಲೆ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ ಕುಮಾರಸ್ವಾಮಿ

2 years ago

ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಹೆಚ್‌ಡಿ ಕುಮಾರಸ್ವಾಮಿ ಅವರು ಆರೋಗ್ಯದ ಸಮಸ್ಯೆಯಿಂದ…

ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ವಿಚಾರ| ಸಿಎಂ ಬಳಿ 3 ಸಾವಿರ ಕೋಟಿ ರೂ. ಅನುದಾನಕ್ಕೆ ಮನವಿ: ಸುನೀಲ್‌ ಬೋಸ್‌

2 years ago

ಮೈಸೂರು: ಚಾಮರಾಜನಗರ ಹಿಂದುಳಿದ ಜಿಲ್ಲೆ ಎಂಬ ಹಣೆ ಪಟ್ಟಿ ಇರುವ ಹಿನ್ನೆಲೆಯಲ್ಲಿ ಅದನ್ನು ತೆಗೆದುಹಾಕಲು ವಿಶೇಷ ಯೋಜನೆ ರೂಪಿಸಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಸಿಎಂ ಬಳಿ 3 ಸಾವಿರ…