ಬಜೆಟ್‌ ಪೂರ್ವಭಾವಿ ಸಭೆ: ರೈತರ ಕುಂದು ಕೊರತೆಗಳನ್ನು ಆಲಿಸಿದ ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ರಾಜ್ಯ ಬಜೆಟ್‌ ಮಾರ್ಚ್‌ನಲ್ಲಿ ಮಂಡನೆಯಾಗಲಿದ್ದು, ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ರೈತ ಸಮುದಾಯದ ಕುಂದು ಕೊರರತೆಗಳನ್ನು ಸಿಎಂ ಸಿದ್ದರಾಮಯ್ಯ ಆಲಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ರೈತ…

ಫೆ.20ಕ್ಕೆ ದೆಹಲಿಯ ನೂತನ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ

2 years ago

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಬಿಜೆಪಿ ಪಾಳಯದಲ್ಲಿ ಸಿಎಂ ಯಾರು ಆಗುತ್ತಾರೆಂಬ ಚರ್ಚೆಯಾಗಿದ್ದು, ಅದಕ್ಕೆಲ್ಲಾ ಫೆ.20ರಂದು ತೆರೆ ಬೀಳಲಿದೆ. ಹೌದು, ವಿಧಾನಸಭೆ ಚುನಾವಣೆಯಲ್ಲಿ…

ಈಗಷ್ಟೇ ಅಲ್ಲ, ಪೂರ್ಣಾವಧಿಯವರೆಗೂ ಸಿದ್ದರಾಮಯ್ಯ ಅವರೇ ಸಿಎಂ: ಶಿವಾನಂದ ಪಾಟೀಲ

2 years ago

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವಉ ಈಗಷ್ಟೇ ಅಲ್ಲ, ಪೂರ್ಣಾವಧಯವರೆಗೂ ಅವರೇ ಮುಖ್ಯಮಂತ್ರಿಯಾಗಿರಲಿದ್ದು, ಅದರಲ್ಲಿ ತಪ್ಪೇನಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಶ್ನಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಫೆಬ್ರವರಿ.17) ಸಿಎಂ ಪೂರ್ಣಾವಧಿಯವರೆಗೆ…

ಪ್ರಧಾನಿ ಬದಲಾಗ್ತಾರೆ ಎಂಬ ವದಂತಿ ಇದೆ: ಸಚಿವ ಸಂತೋಷ್‌ ಲಾಡ್‌

2 years ago

ಬೆಳಗಾವಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ, ದೇಶದಲ್ಲಿ ಪ್ರಧಾನಿ ಬದಲಾಗುವ ಸಂಭವವಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿರುಗೇಟು ನೀಡಿದ್ದಾರೆ.…

ಡಿಕೆಶಿ ವಿರುದ್ಧ ಸಚಿವ ಕೆ.ಎನ್‌.ರಾಜಣ್ಣ ನೇರ ವಾಗ್ದಾಳಿ

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳೋದು ಬೇಡ ಎಂಬುದು ಹೇಳಿಲೆ ಅಷ್ಟೇ ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ, ಎಚ್ಚರಿಕೆನಾ ಯಾರು ಕೇಳುತ್ತಾರೆ…

ಕೊಡಗಿನಲ್ಲಿ ಶುಂಠಿ ಬೆಳೆಯಲ್ಲಿ ಹೊಸ ರೋಗ ಪತ್ತೆ

2 years ago

ಪೈರಿಕ್ಯುಲೇರಿಯಾ ಎಂಬ ಶಿಲೀಂಧ್ರದಿಂದ ಹರಡುವ ರೋಗ; ಕೋಯಿಕೋಡ್‌ನ ವಿಜ್ಞಾನಿಗಳ ಸಂಶೋಧನೆಯಿಂದ ದೃಢ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಂಠಿ ಬೆಳೆಯನ್ನು ಇನ್ನಿಲ್ಲದಂತೆ ಬಾಽಸಿದ್ದ ಹೊಸ ಶಿಲೀಂಧ್ರ…

ಮದುವೆ ಆಗಿಲ್ಲವೆಂಬ ಕಾರಣಕ್ಕೆ ಮನವೊಂದು ಓರ್ವ ವ್ಯಕ್ತಿ ಆತ್ಮಹತ್ಯೆ

2 years ago

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲಿ ಓರ್ವ ವ್ಯಕ್ತಿ ಮದುವೆ ಆಗಲಿಲ್ಲವೆಂಬ ಕಾರಣಕ್ಕೆ ಮನನೊಂದು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿಯನ್ನು ದಿಲೀಪ್‌…

ಪ್ರವಾಸೋದ್ಯಮಕ್ಕೆ ಬೂಸ್ಟರ್‌ ಡೋಸ್‌ ಕೊಟ್ಟ ಕುಂಭಮೇಳ

2 years ago

ತಿ.ನರಸೀಪುರ ಸುತ್ತಮುತ್ತಲ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳಕೆ ತ್ರಿವೇಣಿ ಸಂಗಮದ ಸುತ್ತಮುತ್ತಲ ಪ್ರವಾಸಿ ತಾಣಗಳಿಗೂ ಪ್ರವಾಸಿಗರ ಭೇಟಿ ಕೋಟ್ಯಂತರ ರೂಪಾಯಿ ವಹಿವಾಟಿನಿಂದ ಸ್ಥಳೀಯ ವ್ಯಾಪಾರಿಗಳಲ್ಲಿ…

ಜೇನು ಹುಳುಗಳು ಇಲ್ಲದಿದ್ದರೆ ಏನೂ ಇರುವುದಿಲ್ಲ

2 years ago

ಜಗತ್ತಿನ ಜೀವರಾಶಿಯ ಹುಟ್ಟು ಮತ್ತು ಬೆಳವಣಿಗೆ ನಿಂತಿರುವುದು ಜೀವ ಸರಪಳಿಯಿಂದ. ಒಂದು ಜೀವಿ ಇನ್ನೊಂದು ಜೀವಿಯ ಬೆಳವಣಿಗೆಯನ್ನು ಅವಲಂಬಿಸಿರುತ್ತದೆ. ಈ ಜೀವ ಸರಪಳಿಯ ಒಂದು ಕೊಂಡಿ ಕಳಚಿದರೂ…

ಮೈಸೂರು: ಒಂದೇ ಕುಟುಂಬದ ನಾಲ್ವರು ಸಾವು

2 years ago

ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡೆತ್‌ ನೋಟ್‌ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಚೇತನ್‌(45), ರೂಪಾಲಿ(43), ಪ್ರಿಯಂಂವದ(65)…