ಮೈಸೂರು: ಕೆಆರ್‌ಎಸ್‌ನಿಂದ ಸುಮಾರು 2 ಕಿ. ಮೀ. ಮೇಲ್ಭಾಗದಲ್ಲಿ ಹಳೇ ಉಂಡವಾಡಿ ಗ್ರಾಮದ ಬಳಿ ಇರುವ ಹಿನ್ನೀರು ಪ್ರದೇಶದಲ್ಲಿ ಮೈಸೂರಿಗೆ ಶಾಶ್ವತವಾಗಿ ನೀರು ಪೂರೈಸುವ ಸ್ಥಾವರಕ್ಕೆ ಜಿಲ್ಲಾ…
ಮೈಸೂರು: ಮನೋಶಕ್ತಿ ಮುಖಾಂತರ ಋಷಿ ಮುನಿಗಳು ಸಾವಿರಾರು ವರ್ಷಗಳ ಹಿಂದೇ ಸೂರ್ಯನ ದೂರ, ಸೌರಮಂಡಲಗಳನ್ನು ಕಂಡು ಹಿಡಿದರು. ಈ ಆವಿಷ್ಕಾರವನ್ನು ವಿಜ್ಞಾನಿಗಳು ಹಾಗೂ ಖಗೋಳಜ್ಞಾನಿಗಳು ಒಪ್ಪಿಕೊಂಡಿದ್ದಾರೆ ಎಂದು…
ಮೈಸೂರು: ದೇವರಾಜ ಅರಸು ಅವರು ಬಡಜನರನ್ನು ಬಡತನದಿಂದ ಮೇಲೆತ್ತುವ ಕೆಲಸ ಕಾರ್ಯಗಳನ್ನು ಮಾಡಿದರು. ಆದ್ದರಿಂದಲೇ ರಾಜ್ಯದ ಜನತೆ ಅತ್ಯಂತ ಪ್ರೀತಿ ಗೌರವದಿಂದ ದೇವರಾಜ ಅರಸು ಅವರನ್ನು ನೆನಪಿಸಿಕೊಳ್ಳುತ್ತಾರೆ…
ಮುಂಬೈ: ಬಿಸಿಸಿಐ 2025ರ ಐಪಿಎಲ್ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಗೊಳಿಸಿದ್ದು, ಉದ್ಘಾಟನಾ ಪಂದ್ಯದಲ್ಲಿಯೇ ಆರ್‌ಸಿಬಿ ಮತ್ತು ಹಾಲಿ ಚಾಂಪಿಯನ್ ಆಗಿರುವ ಕೆಕೆಆರ್ ಮುಖಾಮುಖಿಯಾಗಲಿವೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ…
ಬೆಂಗಳೂರು: ಬೆಂಗಳೂರು ನಗರ ವ್ಯಾಪ್ತಿಗೆ ಬರುವ ಬಗರ್‌ಹುಕುಂ ಭೂಮಿಯನ್ನು ಕೆಲ ಪ್ರಭಾವ ವ್ಯಕ್ತಿಗಳು ಮತ್ತು ರಾಜಕಾರಣಿಗಳು ಅಕ್ರಮವಾಗಿ ಸರ್ಕಾರಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಆರೋಪಿಸಿದ್ದಾರೆ.…
ಚಾಮರಾಜನಗರ: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಚಾಮರಾಜನಗರ ವಿಶ್ವ ವಿದ್ಯಾನಿಲಯವನ್ನು ವಿಲೀನಗೊಳಿಸದೇ, ಚಾಮರಾಜನಗರ ವಿವಿ ಆಗಿಯೇ ಮುಂದುವರಿಸಿಕೊಂಡು ಹೋಗಬೇಕು. ಇಲ್ಲವಾದರೆ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್…
ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಸಚಿವ ಸ್ಥಾನಗಳ ಬದಲಾವಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಬೇಕು. ಆದರೆ ಪಕ್ಷದ ಹೈಕಮಾಂಡ್ ಕಲಬುರಗಯಲ್ಲೇ ಇರುವುದರಿಂದ ಎಲ್ಲವನ್ನು ನಿರ್ಧರಿಸುತ್ತಾರೆ ಎಂದು ವಿಧಾನ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ, ಬಡ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪಾಲಿನ ಶಿಕ್ಷಣ ಭಾಗ್ಯವನ್ನು ಕಸಿಯಲು ಹೊರಟಿರುವ ನಿರ್ಧಾರ ಅವಿವೇಕತನದ ಪರಮಾವಧಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
ಮೈಸೂರು: ಕಾಂಗ್ರೆಸ್ ಸರ್ಕಾರದ ಆರ್ಥಿಕ ದುರಾಡಳಿತಕ್ಕೆ ಈಗಿನ ರಾಜ್ಯ ಶಿಕ್ಷಣ ವ್ಯವಸ್ಥೆಯು ಗುರಿಯಾಗುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಿಡಿಕಾರಿದ್ದಾರೆ. ಈ ಕುರಿತು…
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಆದಎ ನಮ್ಮ ಸರ್ಕಾರ ರಾಜ್ಯದ ನೆಲ, ಜಲ ಮತ್ತು ಹಿತಕ್ಕಾಗಿ…