ಸಿಎಂ ಸಿದ್ದರಾಮಯ್ಯ ಅವರ ಹೆಸರು ಎತ್ತಿಕೊಂಡು ದುರುಪಯೋಗ ಮಾಡೋದು ಬೇಡ: ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಕುರ್ಚಿಯ ಬಗ್ಗೆ ಪರ-ವಿರೋಧ ಹೇಳಿಕೆಗಳನ್ನು ಕೈ ನಾಯಕರು ನೀಡಿದ್ದು, ಅದೆಕ್ಕೆಲ್ಲಾ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತೆರೆ ಎಳೆದು ಸ್ಪಷ್ಟನೆ ನೀಡಿದ್ದಾರೆ.…

ನವೋದ್ಯಮ ಕ್ಷೇತ್ರದಲ್ಲಿನ ರಾಜ್ಯದ ಪ್ರಗತಿಯನ್ನಷ್ಟೇ ಉಲ್ಲೇಖಿಸಿದ್ದೇನೆ: ಶಶಿ ತೂರೂರ್‌ ಸ್ಪಷ್ಟನೆ

2 years ago

ತಿರುವನಂತಪುರ: ನನ್ನ ಲೇಖನದಲ್ಲಿ ನಾನು ಕೇರಳದ ಸಿಪಿಐ ನೇತತ್ವದ ಸರ್ಕಾರವನ್ನು ಹೊಗಳಿಲ್ಲ. ಬದಲಿಗಡ ನವೋದ್ಯಮ ಕ್ಷೇತ್ರದಲ್ಲಿನ ರಾಜ್ಯದ ಪ್ರಗತಿಯನ್ನಷ್ಟೇ ಉಲ್ಲೇಖಿಸಿದ್ದೇನೆ ಎಂದು ಸಂಸದ ಶಶಿ ತರೂರ್‌ ಸ್ಪಷ್ಟನೆ…

ರಾಮನಗರ ಕ್ಷೇತ್ರ ಅಭಿವೃದ್ಧಿ ಮಾಡಿದ್ದು ನಾನು: ಎಚ್‌.ಡಿ.ಕುಮಾರಸ್ವಾಮಿ

2 years ago

ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾಯಿಸಲು ಹೊರಟರೆ ತಕರಾರು ತೆಗೆಯುತ್ತಾರೆ ಎನ್ನುತ್ತಾರೆ. ರಾಮನಗರ ಕ್ಷೇತ್ರ ಅಭಿವೃದ್ಧಿ ಮಾಡಿದ್ದೇ ನಾನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೇಂದ್ರ ಸಚಿವ…

ರಾಜ್ಯ ಸರ್ಕಾರ ಆರ್ಥಿಕ ದಿವಾಳಿಯಾಗಿದೆ: ಸಂಸದ ಬಸವರಾಜ ಬೊಮ್ಮಾಯಿ

2 years ago

ಹುಬ್ಬಳ್ಳಿ: ಮೆಟ್ರೋ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ…

ದೇವೇಗೌಡರು ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಚಿಯರ್‌ ಲೀಡರ್‌ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.…

ಬಣ ಬಡಿದಾಟದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ: ಸಂಸದ ಜಗದೀಶ್‌ ಶೆಟ್ಟರ್‌

2 years ago

ಹುಬ್ಬಳ್ಳಿ: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಫೈಟ್‌ ಶುರುವಾಗಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು…

ಮೈಸೂರಿನಲ್ಲಿ ಅದ್ಧೂರಿಯಾಗಿ ನಡೆದ ಡಾಲಿ ಧನಂಜಯ್‌ ಹಾಗೂ ಧನ್ಯತಾ ವಿವಾಹ

2 years ago

ಮೈಸೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ಡಾಕ್ಟರ್‌ ಧನ್ಯತಾ ಜೊತೆ ಇಂದು ಶುಭ ಮುಹೂರ್ತದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಟ…

ಮರಳಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ

2 years ago

ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಚೇತನ್‌ ಶಿವರಾಮೇಗೌಡ, ಬ್ರಿಜೇಶ್‌…

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ: ಮೃತ ಕುಟುಂಬಗಳಿಗೆ ಕೇಂದ್ರದಿಂದ ತಲಾ 10 ಲಕ್ಷ ಪರಿಹಾರ

2 years ago

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು…

ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಕುರುಬೂರು ಶಾಂತಕುಮಾರ್‌ಗೆ ಚಿಕಿತ್ಸೆ

2 years ago

ಬೆಂಗಳೂರು: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಅವರನ್ನು ಪಂಜಾಬ್‌ ಗಡಿಯ ಪಟಿಯಾಲಯಿಂದ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಪಂಜಾಬ್‌ ಗಡಿಯ…