ಮೈಸೂರು: ನಗರದ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದ್ದು ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉದಯಗಿರಿ ಪೊಲೀಸರು…
ಮೈಸೂರು: ಕಾಂಗ್ರೆಸ್ ಸರ್ಕಾರ ಮೆಟ್ರೋ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಬೊಟ್ಟು ಮಾಡಿ ತೋರಿಸುವುದನ್ನು ಮೊದಲು ಬಿಡಬೇಕು ಎಂದು ರಾಜ್ಯ ಸರ್ಕಾರದ ವಿರುದ್ಧ…
ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಸ್ನೇಹಿತರೊಂದಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ತಿರುಮಲಕೂಡು…
ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ ಕಳೆದ ಮೂರು ದಿನಗಳಿಂದ ಅದ್ದೂರಿಯಾಗಿ 13ನೇ ಕುಂಭಮೇಳ ನಡೆಯುತ್ತಿದ್ದು, ಭಕ್ತರು ಸಾಗರೋಪಾದಿಯಲ್ಲಿ ಹರಿದು ಬಂದು ಪುಣ್ಯಸ್ನಾನ ಮಾಡಿದ್ದಾರೆ ಎಂದು…
ನವದೆಹಲಿ: ಕಳೆದ 2022ರಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯನ್ನು ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ…
ಕೊಡಗು: ಕಳೆದ ಒಂದೂವರೆ ತಿಂಗಳಿನಿಂದ ಕೊಡಗಿನಲ್ಲಿ ತೀವ್ರ ವಿವಾದದ ಸ್ವರೂಪ ಪಡೆದಿದ್ದ ಪ್ರಕರಣಕ್ಕೆ ಈಗ ಹೈಕೋರ್ಟ್ ಮಧ್ಯಪ್ರವೇಶ ಮಾಡಿದೆ. ಕಟ್ಟೆಮಾಡುವಿನ ಶ್ರೀ ಮೃತ್ಯುಂಜಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಪನ್ನು…
ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆಕೋರರಿಗೆ ಇಡೀ ಸರ್ಕಾರ ಬೆಂಬಲ ನೀಡಿದ್ದು, ಅಧಿಕಾರಿಗಳಿಗೆ ರಕ್ಷಣೆ ಇಲ್ಲದಂತಾಗಿ ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ ಎಂದು ರಾಜ್ಯ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ ಚಾಲನೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆಯಿಂದ ಇನ್ವೆಸ್ಟ್ ಕರ್ನಾಟಕ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ತನಿಖೆಯನ್ನು ಅಂತಿಮಗೊಳಿಸಿ ಐಜಿಪಿ ಸುಬ್ರಹ್ಮಣ್ಯೇಶ್ವರ್ ರಾವ್ ಅವರಿಗೆ ವರದಿ ಸಲ್ಲಿಕೆ ಮಾಡಿದ್ದಾರೆ. ಇಲ್ಲಿನ ಲೋಕಾಯುಕ್ತ ಕಚೇರಿಗೆ ಇಂದು(ಫೆಬ್ರವರಿ.12) ಮೈಸೂರು…
ದಾವಣಗೆರೆ: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲಿನ ದಾಳಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ…