ಟಿ.ನರಸೀಪುರ ಕುಂಭಮೇಳ: ನಾಳೆ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ

2 years ago

ಮೈಸೂರು: ಟಿ.ನರಸೀಪುರದಲ್ಲಿ 13ನೇ ವರ್ಷದ ಕುಂಭಮೇಳ ಇಂದಿನಿಂದ ಪ್ರಾರಂಭವಾಗಿದ್ದು, ನಾಳೆ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್‌ ರೆಡ್ಡಿ ತಿಳಿಸಿದ್ದಾರೆ.…

ಪಿಯೂಷ್‌ ಗೋಯಲ್‌ ಅವರ ಹೇಳಿಕೆಯೇ ಸಣ್ಣತನ: ರಾಮಲಿಂಗ ರೆಡ್ಡಿ

2 years ago

ಬೆಂಗಳೂರು: ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಅವರು, ರಾಜ್ಯಗಳು ಅಧಿಕ ತೆರಿಗೆ ಕೇಳೋದು ಸಣ್ಣತನವೆಂದು ನೀಡಿರುವ ಹೇಳಿಕೆಯೇ ಸಣ್ಣತನವಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ…

ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಸಿದ ಪ್ರಧಾನಿ ಮೋದಿ

2 years ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೇ ಚರ್ಚೆ ಕಾರ್ಯಕ್ರಮವನ್ನು ನಡೆಸಿದರು. ಈ ವೇಳೆ ತಮ್ಮ ಶಾಲಾ ದಿನಗಳ ತಮಾಷೆಯ ಕಥೆಯನ್ನು ಹೇಳಿ, ಮಕ್ಕಳಿಗೆ…

ಭೀಮನಕೊಲ್ಲಿಯಲ್ಲಿ ಜಾತ್ರಾ ಮಹೋತ್ಸವದ ಸಂಭ್ರಮ: ದಾಸೋಹ ಭವನಕ್ಕೆ ತಾಲ್ಲೂಕು ಆರೋಗ್ಯಾಧಿಕಾರಿ ಭೇಟಿ

2 years ago

ಎಚ್.ಡಿ.ಕೋಟೆ: ಇಂದಿನಿಂದ ಮೂರು ದಿನಗಳ ಕಾಲ ಎಚ್.ಡಿ.ಕೋಟೆ ತಾಲ್ಲೂಕಿನ ಪ್ರಸಿದ್ಧ ಭೀಮನಕೊಲ್ಲಿ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ತಂಡದವರು…

ಹಿಂದುಗಳ ಶ್ರದ್ಧೆ, ನಂಬಿಕೆಗಳ ಜೊತೆ ಚೆಲ್ಲಾಟವಾಡಬೇಡಿ: ಸಚಿವ ಮಹದೇವಪ್ಪ ವಿರುದ್ಧ ಆರ್.‌ಅಶೋಕ್‌ ಕಿಡಿ

2 years ago

ಬೆಂಗಳೂರು: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಕಳೆದರೂ ಕೆಲ ಕಾಂಗ್ರೆಸ್‌ ನಾಯಕರಿಗೆ ಈಗಲೂ ಅದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ…

ಮಲ್ಲಿಕಾರ್ಜುನ ಖರ್ಗೆ ನಮ್ಮ ಕುಟುಂಬದ ಹಿರಿಯಣ್ಣ ಇದ್ದಂತೆ: ಜಿ.ಪರಮೇಶ್ವರ್‌

2 years ago

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಕುಟುಂಬದ ಹಿರಿಯಣ್ಣ ಇದ್ದಂತೆ, ನಿನ್ನೆ ಭೇಟಿ ಮಾಡಿದ ವೇಳೆ ರಾಜಕೀಯವಾಗಿ ಚರ್ಚೆ ಮಾಡಿಲ್ಲ ಎಂದು ಗೃಹ ಜಿ.ಪರಮೇಶ್ವರ್‌…

ಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ: ಮಲ್ಲಿಕಾರ್ಜುನ ಖರ್ಗೆಗೆ ಮತ್ತೊಂದು ಪ್ರಶ್ನೆ ಮಾಡಿದ ಶಾಸಕ ಯತ್ನಾಳ್‌

2 years ago

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪುಣ್ಯಸ್ನಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿ ಬಳಿ ಎಷ್ಟು ಪಾಪ ಕಳೀತು ಎಂದು ವರದಿ…

ಮೆಟ್ರೋ ದರ ಏರಿಕೆ| ರಾಜ್ಯ ಸರ್ಕಾರ ಹೊಣೆಯಲ್ಲ: ಪ್ರಿಯಾಂಕ್‌ ಖರ್ಗೆ

2 years ago

ಬೆಂಗಳೂರು: ಮೆಟ್ರೋ ದರ ಏರಿಕೆ ಮಾಡುವ ಮೂಲಕ ಪ್ರಯಾಣಿಕರಿಗೆ ಬಿಎಂಆರ್‌ ಸಿಎಲ್‌ ಶಾಕ್‌ ನೀಡಿದ್ದು, ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ…

ತಿರುಪತಿ ಲಡ್ಡು ಪ್ರಸಾದ ವಿವಾದಕ್ಕೆ ಟ್ವಿಸ್ಟ್: ನಾಲ್ವರ ಬಂಧನ

2 years ago

ಅಮರಾವತಿ: ವಿಶ್ವವಿಖ್ಯಾತ ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರಾಖಂಡದ ರೂರ್ಕಿಯ ಭೋಲೆ…

ಪೊಲೀಸ್‌ ಠಾಣೆ ಆವರಣದಲ್ಲೇ ಬೈಕ್‌ ಕಳ್ಳತನ: ಇಬ್ಬರು ಖದೀಮರ ಬಂಧನ

2 years ago

ಚಾಮರಾಜನಗರ: ಪೊಲೀಸ್‌ ಠಾಣೆಯ ಆವರಣದಲ್ಲೇ ನಿಲ್ಲಿಸಿದ್ದ ಬೈಕ್‌ನ್ನು ಕಳ್ಳರು ಕದ್ದೊಯ್ದ ಘಟನೆ ಚಾಮರಾಜನಗರದ ಸತ್ತಿ ರಸ್ತೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸ್‌ ಠಾಣೆ…