ಸಾಹಿತಿಗಳೇ ಪ್ರಬಂಧ ಸಾಹಿತ್ಯ ಬೆಳೆಸಿದವರು: ಪ್ರೊ.ಸಿ.ನಾಗಣ್ಣ

2 years ago

ಮೈಸೂರು: ಕನ್ನಡ ಸಾಹಿತ್ಯದ ಹಲವು ಪ್ರಕಾರಗಳಿಗೆ ಶಕ್ತಿ ತುಂಬಿದ ಮುಂಚೂಣಿ ಸಾಹಿತಿಗಳು ಪ್ರಬಂಧ ಸಾಹಿತ್ಯವನ್ನು ಗಟ್ಟಿಯಾಗಿ ಬೆಳೆಸಿದರು ಎಂದು ಹಿರಿಯ ವಿದ್ವಾಂಸ ಪ್ರೊ.ಸಿ. ನಾಗಣ್ಣ ಅಭಿಪ್ರಾಯಪಟ್ಟರು. ಬಿ.ಕೆ.…

ಇವಿಎಂ ಬಗ್ಗೆ ಮಾತನಾಡುವುದು ಫ್ಯಾಷನ್‌ ಆಗ್ಬಿಟ್ಟಿದೆ: ಬೊಮ್ಮಾಯಿ

2 years ago

ದಾವಣಗೆರೆ: ಚುನಾವಣೆಯಲ್ಲಿ ಸೋತಾಗ ಇವಿಎಂ ಸರಿಯಿಲ್ಲ ಎನ್ನುವುದು ವಿರೋಧ ಪಕ್ಷದ ನಾಯಕರಿಗೆ ಫ್ಯಾಷನ್‌ ಆಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ನಕ್ಸಲರ ಕಾರ್ಯಾಚರಣೆ: ಸಾವಿನ ಸಂಖ್ಯೆ 31ಕ್ಕೆ ಏರಿಕೆ

2 years ago

ಛತ್ತಿಸ್‌ಗಢ: ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲರ ಸಾವಿನ ಸಂಖ್ಯೆ ಸುಮಾರು 31ಕ್ಕೆ ಏರಿಕೆ ಆಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿರುವ ಘಟನೆ…

ಕೇಂದ್ರ ಸರ್ಕಾರ ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ: ಪ್ರಿಯಾಂಕ್‌ ಗಾಂಧಿ

2 years ago

ವಯನಾಡ್‌: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶಗೊಳಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ…

ಬಂಡೀಪುರದಲ್ಲಿ ರಸ್ತೆಗೆ ಬಂದ ಆನೆ ಜೊತೆ ಸೆಲ್ಫಿಗಾಗಿ ಪ್ರವಾಸಿಗರ ಹುಚ್ಚಾಟ

2 years ago

ಬಂಡೀಪುರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ರಸ್ತೆಗೆ ಬಂದ ಗಜರಾಜನ ಜೊತೆ ಪ್ರವಾಸಿಗರು ಸೆಲ್ಫಿ ತೆಗೆದುಕೊಳ್ಳಲು ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ.…

ಮತ ವಿಭಜನೆಯಿಂದ ದೆಹಲಿಯಲ್ಲಿ ಬಿಜೆಪಿ ಗೆದ್ದಿದೆ: ಸಚಿವ ಕೆ.ಎನ್.ರಾಜಣ್ಣ

2 years ago

ದಾವಣಗೆರೆ: ನಮ್ಮವರೇ ದ್ವೇಷ ಸಾಧಿಸಿ ಶತ್ರುವನ್ನು ಬಲಿಷ್ಟ ಮಾಡಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಹೈಕಮಾಂಡ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಅನುಭವಿಸಿರುವ…

ನಮ್ಮ ಮೆಟ್ರೋ ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಆರ್.‌ಅಶೋಕ್‌ ವಾಗ್ದಾಳಿ

2 years ago

ಬೆಂಗಳೂರು: ರಾಜ್ಯ ಸರ್ಕಾರ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ನನಗೂ ಇದೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

2 years ago

ದಾವಣಗೆರೆ: ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.. ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ…

ಮಂಡ್ಯ ಮಿಮ್ಸ್‌ಗೆ ಮೇಜರ್‌ ಸರ್ಜರಿ ಆಗಬೇಕು: ಸಚಿವ ಎನ್.ಚಲುವರಾಯಸ್ವಾಮಿ

2 years ago

ಮಂಡ್ಯ: ಇಲ್ಲಿನ ಮಿಮ್ಸ್‌ನಲ್ಲಿ ಹಲವು ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಮೇಜರ್‌ ಸರ್ಜರಿ ಮಾಡಬೇಕಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.…

ಈಗಲೂ ನಮಗೆ ಇವಿಎಂ ಮೇಲೆ ಅನುಮಾನವಿದೆ: ಸಚಿವ ಶಿವರಾಜ್‌ ತಂಗಡಗಿ

2 years ago

ಕೊಪ್ಪಳ: ನಾವು ದೆಹಲಿ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಆದರೆ ಈಗಲೂ ನಮಗೆ ಇವಿಎಂ ಮೇಲೆ ಅನುಮಾನ ಇದೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌…