ಮಂಡ್ಯ: ಅರವಿಂದ್ ಕೇಜ್ರಿವಾಲ್ ದುಡುಕಿನ ನಿರ್ಧಾರದಿಂದಲೇ ಈ ಚುನಾವಣೆಯಲ್ಲಿ ಸೋಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು…
ಛತ್ತೀಸ್ಗಢ: ಇಲ್ಲಿನ ಬಿಜಾಪುರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ 12 ಮಂದಿ ಹತರಾಗಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ…
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಅವರಿಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಭವನಕ್ಕೆ…
ಮಂಡ್ಯ: ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಭಸ್ಮಗೊಂಡಿರುವ ಘಟನೆ ತಾಲ್ಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮೈಸೂರು…
ಹನೂರು: ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನಿಗೆ ಮೂರ್ಛೆರೋಗ ಕಾಣಿಸಿಕೊಂಡು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಜರುಗಿದೆ. ತಾಲೂಕಿನ ಒಡೆಯರ…
ಮೈಸೂರು: ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಕುಂಭಮೇಳ ನಡೆಯಲಿದೆ. ಮೂರು ವರ್ಷಕ್ಕೊಮ್ಮೆ ಟಿ.ನರಸೀಪುರದ ತಿರುಮಕೂಡಲಿನಲ್ಲಿ ಕುಂಭಮೇಳ ನಡೆಯಲಿದ್ದು, ನಾಳೆ ಸಚಿವ ಎಚ್.ಸಿ.ಮಹದೇವಪ್ಪ…
ಕೊಳ್ಳೇಗಾಲ: "ಜಾನಪದ ಲೋಕದಲ್ಲಿ ಧರೆಗೆ ದೊಡ್ಡವರಾಗಿ ಸರ್ವಜನಾಂಗದ ಪಾಲಿನ ಪರಂಜ್ಯೋತಿಯಾದ ಮಂಟೇಸ್ವಾಮಿಯವರಂತೆ ಬಹು ಜನರಿಗೆ ಭಾರತ ಸಂವಿಧಾನವೆಂಬ ಮಹಾಬೆಳಕನ್ನಿತ್ತ ಆಧುನಿಕ ಭಾರತದ ಪರಂಜ್ಯೋತಿ ಬಾಬಾಸಾಹೇಬ್ ಅಂಬೇಡ್ಕರ್" ಎಂದು…
ಮಹಾರಾಷ್ಟ್ರದಲ್ಲಿ ಇನ್ನು ಮುಂದೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಮರಾಠಿ ಭಾಷೆಯಲ್ಲಿಯೇ ಮಾತನಾಡಬೇಕು ಎಂಬ ಆದೇಶ ಜಾರಿಗೆ ತಂದಿದ್ದು, ನಿಯಮವನ್ನು ಉಲ್ಲಂಸಿದವರ ವಿರುದ್ಧ ಶಿಸ್ತು ಕ್ರಮ ಜರು…
ಮೈಕ್ರೋ ಫೈನಾನ್ಸ್ ಕಂಪೆನಿಗಳ ಸಿಬ್ಬಂದಿ ಸಾಲ ವಸೂಲಾತಿಯ ವೇಳೆ ಸಾಲ ಪಡೆದವರಿಗೆ ಬೆದರಿಕೆ ಹಾಕುವುದು, ಮನೆಯ ಬಳಿ ಗಲಾಟೆ ಮಾಡಿ ಅವಾಚ್ಯವಾಗಿ ನಿಂದಿಸಿ ವಸೂಲಾತಿಗೆ ಮುಂದಾಗುತ್ತಿದ್ದಾರೆ. ಅಲ್ಲದೆ…
ಮಂಡ್ಯದಿಂದ ಚೆನ್ನೈಗೆ ಪ್ರಯಾಣಿಸಬೇಕಿತ್ತು. ‘ವಂದೇ ಭಾರತ್’ ರೈಲೇರಿ ನನ್ನ ಮೇಜಿನ ಬಳಿ ಬಂದಾಗ ಬರೀ ಇಂಗ್ಲಿಷ್ ಮತ್ತು ತಮಿಳು ದಿನಪತ್ರಿಕೆಗಳು ಕಣ್ಣಿಗೆ ಬಿದ್ದವು. ಕಾಫಿ, ಟೀ, ದಿನಪತ್ರಿಕೆ,…