ಜನಶಕ್ತಿಯೇ ಸರ್ವಶ್ರೇಷ್ಠ: ದೆಹಲಿ ಗೆಲುವಿನ ಬಳಿಕ ಪ್ರಧಾನಿ ಮೋದಿ ಟ್ವೀಟ್‌

2 years ago

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಜನಶಕ್ತಿಯೇ ಸರ್ವಶ್ರೇಷ್ಠ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

ಸೋಲಿನ ಬಳಿಕ ಅರವಿಂದ್‌ ಕೇಜ್ರಿವಾಲ್‌ ಮೊದಲ ಪ್ರತಿಕ್ರಿಯೆ

2 years ago

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ಪಕ್ಷ ತೀವ್ರ ಮುಖಭಂಗಕ್ಕೀಡಾಗಿದ್ದು, ಅದರ ಹ್ಯಾಟ್ರಿಕ್‌ ಗೆಲುವಿನ ಕನಸು ಭಗ್ನವಾಗಿದೆ. ಈ ಬಗ್ಗೆ ಮೊದಲ ಬಾರಿಗೆ ಎಎಪಿ ಮುಖ್ಯ…

ಸಿಎಂ ಆಯ್ಕೆ ಬಗ್ಗೆ ಹೈಕಮಾಂಡ್‌ ನಿರ್ಧಾರ: ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್‌ ದೇವ್‌

2 years ago

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್‌ ದೇವ್‌…

ಪ್ರಧಾನಿ ಮೋದಿರವರ ಜನಪರ ಆಡಳಿತದಿಂದ ಚುನಾವಣೆಯಲ್ಲಿ ಗೆಲುವು: ಗೋವಿಂದ ಕಾರಜೋಳ

2 years ago

ವಿಜಯಪುರ: ಪ್ರಧಾನಿ ಮೋದಿ ಅವರ ಜನಪರ ಆಡಳಿತದಿಂದಾಗಿ ಈ ಬಾರಿಯ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಇಂದು(ಫೆಬ್ರವರಿ.8)…

ಎಎಪಿ ಸೋಲಿಗೆ ನಾವು ಕಾರಣರಲ್ಲ ಎಂದ ಕಾಂಗ್ರೆಸ್‌

2 years ago

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಸೋಲಿಗೆ ಕಾಂಗ್ರೆಸ್‌ ಪಕ್ಷ ಜವಾಬ್ದಾರಿಯಲ್ಲ. ಆ ಪಕ್ಷವನ್ನು ಗೆಲ್ಲಿಸುವುದೇ ನಮ್ಮ ಕೆಲಸವಲ್ಲ ಎಂದು ಕಾಂಗ್ರೆಸ್ ಹೇಳಿದೆ. ದೆಹಲಿ…

ಭ್ರಷ್ಟ ಮಾಜಿ ಸಿಎಂ ಕೇಜ್ರಿವಾಲ್‌ ಮುಖ ಕಳಚಿದೆ ಎಂದ ವಿಜಯೇಂದ್ರ

2 years ago

ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ. ರಾಜ್ಯ ಬಿಜೆಪಿಯಲ್ಲೂ ಸಂಭ್ರಮಾಚರಣೆ ಮುಗಿಲು…

ದೆಹಲಿಯಲ್ಲಿ ಎಎಪಿ ಸೋಲು| ನಕಾರಾತ್ಮಕ ತಂತ್ರದ ರಾಜಕೀಯ ಮಾಡುತ್ತಿದ್ದವರಿಗೆ ಜನತೆಯಿಂದ ತಕ್ಕ ಪಾಠ: ಪ್ರಹ್ಲಾದ್‌ ಜೋಶಿ

2 years ago

ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಪಕ್ಷ ಹೀನಾಯ ಸೋಲು ಕಂಡಿದ್ದು, ನಕರಾತ್ಮಕ ತಂತ್ರಗಳಿಂದ ರಾಜಕೀಯ ಮಾಡುತ್ತಿದ್ದವರಿಗೆ ಅಲ್ಲಿನ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಕೇಂದ್ರ…

ದೆಹಲಿ ಚುನಾವಣೆ ಫಲಿತಾಂಶ: ಎಎಪಿಯ ದಿಗ್ಗಜ ನಾಯಕರಿಗೆ ಸೋಲು

2 years ago

ನವದೆಹಲಿ: ದೆಹಲಿ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದ್ದು, ಎಎಪಿ ದಿಗ್ಗಜ ನಾಯಕರಿಗೆ ದೊಡ್ಡ ಆಘಾತವಾಗಿದೆ. ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಮಾಜಿ ಡಿಸಿಎಂ ಮನೀಷ್‌ ಸಿಸೋಡಿಯಾ…

ಎಎಪಿಗೆ ಸೋಲಿಗೆ ಯಮುನಾ ನದಿಯ ಕಳಂಕವೇ ಕಾರಣ: ಆರ್‌.ಅಶೋಕ್‌

2 years ago

ಬೆಂಗಳೂರು: ಅರವಿಂದ್‌ ಕೇಜ್ರಿವಾಲ್‌ ಅವರು ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯಮುನಾ ನದಿಯ ಮೇಲೆ ಕಳಂಕ ತಂದಿದ್ದರು. ಅದೇ ಕಳಂಕವೇ ಇಂದಿನ ಚುನಾವಣೆಯ ಎಎಪಿ ಸೋಲಿಗೆ ಕಾರಣವಾಗಿದೆ…

ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಅಣ್ಣಾ ಹಜಾರೆ ಕಿಡಿ

2 years ago

ನವದೆಹಲಿ: ಅರವಿಂದ್‌ ಕೇಜ್ರಿವಾಲ್‌ ಅವರು ಮದ್ಯದ ಕಡೆ ಹೆಚ್ಚು ಗಮನ ಹರಿಸಿದ್ದರು. ಅಲ್ಲದೇ ಹಣದ ಬಲ ಹೊಂದಿದ್ದರು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಗಂಭೀರ ಆರೋಪ…