ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ: ಬಿಜೆಪಿ ಗೆಲುವಿಗೆ ಸಂಸದ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯೆ

2 years ago

ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 40ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಧಿಕಾರ ಹಿಡಿಯುವತ್ತ ದಾಪುಗಾಲಿಡುತ್ತಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ…

ಮೈಸೂರಿನಲ್ಲಿ ರಾತ್ರೋರಾತ್ರಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ

2 years ago

ಮೈಸೂರು: ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿ ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ ಹಿನ್ನೆಲೆಯಲ್ಲಿ ವಿವಾದ ಉಂಟಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಈ ಪ್ರತಿಮೆಯನ್ನು ತೆರವುಗೊಳಿಸಲು…

ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ: ಫ್ಯಾನ್ಸ್‌ಗೆ ನಟ ದರ್ಶನ್‌ ಮನವಿ

2 years ago

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ಫೆಬ್ರವರಿ.16ರಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಫ್ಯಾನ್ಸ್‌ಗೆ ದರ್ಶನ್‌ ಮನವಿಯೊಂದನ್ನು ಮಾಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ…

ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ: ದೆಹಲಿಗೆ ಗದ್ದುಗೆ ಏರಲು ಬಿಜೆಪಿ ಸಜ್ಜು

2 years ago

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗದ್ದುಗೆ ಏರಲು ಸಜ್ಜಾಗಿದ್ದರೆ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಈಗ ಬಿಗ್‌ಶಾಕ್‌ ಎದುರಾಗಿದೆ. ಫೆಬ್ರವರಿ.5ರಂದು ನಡೆದಿದ್ದ ದೆಹಲಿ…

ಮಿಸ್ಟರ್ ರಾಣಿಯಾಗಿ ಗೆದ್ದ ನಟ ದೀಪಕ್ ಸುಬ್ರಹ್ಮಣ್ಯ

2 years ago

ಹಾಸ್ಯ ಝಲಕ್‌ನಲ್ಲಿ ‘ಮಿಸ್ಟರ್ ರಾಣಿ’ ಲವ್ ಸ್ಟೋರಿ ಮೈಸೂರು: ಕಲಾವಿದನೊಬ್ಬನಿಗೆ ಒಂದೇ ಸಿನಿಮಾದಲ್ಲೇ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಅವಕಾಶ ಸಿಕ್ಕರೆ ಅದು ನಿಜಕ್ಕೂ ಅದೃಷ್ಟವೇ ಹೌದು.…

ಓದುಗರ ಪತ್ರ: ಕುಂಭಮೇಳದ ಬಗ್ಗೆ ಲೇವಡಿ ಸಲ್ಲದು

2 years ago

ಹಿಂದೂ ಧರ್ಮ ಪಾಲನೆ ಮಾಡುವವರು ಧಾರ್ಮಿಕ ಶ್ರದ್ಧೆಯಿಂದ ಸ್ವಯಂಪ್ರೇರಿತರಾಗಿ ಮಹಾಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಆದರೆ ಕೆಲ ರಾಜಕಾರಣಿಗಳು ಇದನ್ನು ಟೀಕಿಸುತ್ತಿದ್ದು, ‘ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ…

ಓದುಗರ ಪತ್ರ: ಕಗತ್ತಲಲ್ಲಿ ಮುಳುಗುತ್ತಿವೆ  ಮೈಸೂರಿನ ಹೆದ್ದಾರಿಗಳು

2 years ago

ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಮೈಸೂರು- ಹುಣಸೂರು ರಸ್ತೆಯ ಹಿನಕಲ್ ಭಾಗದಲ್ಲಿ ಬೀದಿ ದೀಪಗಳು ಕೆಟ್ಟು ತಿಂಗಳುಗಳೇ ಕಳೆದಿದ್ದು, ಕಗ್ಗತ್ತಲು ಆವರಿಸಿದೆ. ಮೈಸೂರು ನಗರಪಾಲಿಕೆಯ ಅಧಿಕಾರಿಗಳಾಗಲಿ, ಚುನಾಯಿತ…

ದೆಹಲಿ ವಿಧಾನಸಭೆ ಚುನಾವಣೆ: ಜಿ.ಪರಮೇಶ್ವರ್‌ ಪ್ರತಿಕ್ರಿಯೆ

2 years ago

ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಚುನಾವಣಾ ಫಲಿತಾಂಶದಲ್ಲಿ ಮೈತ್ರಿ ಎಲ್ಲಾ ಕಾಲದಲ್ಲೂ ಒಂದೇ ರೀತಿ ಇರಲ್ಲ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್‌…

ಓದುಗರ ಪತ್ರ: ಚಿತ್ರದುರ್ಗ ಕೋಟೆಯ ರಕ್ಷಣೆಯಾಗಲಿ

2 years ago

ಚಿತ್ರದುರ್ಗದ ಏಳು ಸುತ್ತಿನ ಕಲ್ಲಿನ ಕೋಟೆಯು ಗಿಡ-ಮರಗಳ ಬೇರುಗಳಿಂದ ಶಿಥಿಲಗೊಳ್ಳುತ್ತಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಶತಮಾನಗಳಿಂದಲೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿರುವ, ಯಾರೂ ಬೇಧಿಸಲಾಗದ ಕೋಟೆ ಎಂದೇ…

ಪ್ಯಾಲೆಸ್ಟೇನ್ ಜನರನ್ನು ಹೊರಹಾಕಲು ಟ್ರಂಪ್ ಸಿಡಿಸಿದ ಗಾಜಾ ಬಾಂಬ್

2 years ago

ಪ್ಯಾಲೆಸ್ಟೇನ್ ಜನರ ಗಾಜಾ ಪ್ರದೇಶದ ವಿಚಾರದಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿರುವ ಘೋಷಣೆ ಪಶ್ಚಿಮ ಏಷ್ಯಾ ವಲಯವನ್ನೇ ತಲ್ಲಣಗೊಳಿಸಿದೆ. ಎರಡು ಬಾರಿ ಅಧ್ಯಕ್ಷರಾದರೂ ಟ್ರಂಪ್ ಅವರಲ್ಲಿ…