ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

5 months ago

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ…

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

5 months ago

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು 10ಕ್ಕೂ ಹೆಚ್ಚು ಜನರು…

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

5 months ago

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ…

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

5 months ago

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ತೋಳುನಾಡು ವ್ಯಾಪ್ತಿಯ ಒಳಪಡುವ ಗ್ರಾಮಗಳ ಸುಭಿಕ್ಷೆಗೆ…

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

5 months ago

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಘವ್‌ ಚಡ್ಡಾ, ಅಶೋಕ್‌ ಮಿತ್ತಲ್‌, ಸಂದೀಪ್‌…

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

5 months ago

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ನಿನ್ನೆ ನವಜಾತ…

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

5 months ago

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ…

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

5 months ago

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಘಟನೆ ರಾಜ್ಯ ರಾಜಧಾನಿ…

ಹಾಸನ: ವೇದಿಕೆ ಮೇಲೆಯೇ ಗಳಗಳನೆ ಕಣ್ಣೀರು ಹಾಕಿದ ಎಚ್.ಡಿ.ರೇವಣ್ಣ

5 months ago

ಹಾಸನ: ಜಿಲ್ಲೆಯ ಹೊಳೆನರಸೀಪುರ ವ್ಯಾಪ್ತಿಯಲ್ಲಿ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಕುರಿತು ಮಾತನಾಡುತ್ತಾ…

ಮೇ.20ರೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಸಲೀಂ ಅಹಮ್ಮದ್‌

5 months ago

ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್‌ ಕಾಂಗ್ರೆಸ್‌ ಮುಖ್ಯ ಸಚೇತಕ ಸಲೀಂ ಅಹಮ್ಮದ್‌ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…