ರಥಸಪ್ತಮಿ ಆಚರಣೆ: ಅಂಬಾವಿಲಾಸ ಅರಮನೆಯಲ್ಲಿ ವಿಶೇಷ ಪೂಜೆ

2 years ago

ಮೈಸೂರು: ಇಲ್ಲಿನ ಅಂಬಾವಿಲಾಸ ಅರಮನೆಯಲ್ಲಿ ರಥಸಪ್ತಮಿ ಆಚರಣೆ ಹಿನ್ನೆಲೆ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಮೆರವಣಿಗೆ ಮಾಡಲಾಗಿದೆ. ಸಾಂಸ್ಕೃತಿಕ ನಗರಿಯಲ್ಲಿ ಇಂದು(ಫೆಬ್ರವರಿ.5) ರಥಸ್ತಪಮಿ ಪ್ರಯುಕ್ತ ನಗರದ್ಯಾಂತದ…

ಆನೆ ಹಾವಳಿ ತಡೆಯುವಲ್ಲಿ ಕೆ.ಪಿ. ಟ್ರ್ಯಾಕರ್ ಸಹಕಾರಿ: ಈಶ್ವರ ಖಂಡ್ರೆ

2 years ago

ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುತ್ತಿದ್ದು, ಸಾಮಾನ್ಯವಾಗಿ ಗುಂಪಿನ ನಾಯಕತ್ವ ವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ…

ದೇಹವೇ ದೇಗುಲ; ದುಶ್ಚಟಗಳಿಂದ ದೂರವಿರಿ : ಶಿವರಾಜು ಸಲಹೆ

2 years ago

ಮೈಸೂರು: ದೇಹ ಎಂಬುದು ದೇಗುಲ ಇದ್ದಂತೆ. ದೇಗುಲವನ್ನು ನೋಡಿದರೆ ಪೂಜ್ಯನೀಯ ಭಾವ ಮೂಡುತ್ತದೆ. ಹೀಗೆಯೆ ನಮ್ಮ ದೇಹವನ್ನು ನೋಡಿಕೊಳ್ಳಬೇಕು. ಆದುದರಿಂದ ಎಲ್ಲಾ ದುಶ್ಚಟಗಳಿಂದ ದೂರವಿರಬೇಕು ಎಂದು ಅಪರ…

ಕಾರ್ತಿಕ್‍ ಮಹೇಶ್‍ ಅಭಿನಯದಲ್ಲಿ ‘ಸಿಂಪಲ್’ ಸುನಿ ಹೊಸ ಚಿತ್ರ

2 years ago

‘ಸಿಂಪಲ್‍’ ಸುನಿ ಅಭಿನಯದ ‘ಗತವವೈಭವ’ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಗಿದಿದ್ದು, ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಸುನಿ ತಿಳಿಸಿದ್ದಾರೆ. ಈ ಮಧ್ಯೆ, ‘ಬಿಗ್‍ ಬಾಸ್‍’ನ ಕಾರ್ತಿಕ್‍ ಮಹೇಶ್ ಅಭಿನಯದಲ್ಲಿ…

ಮೈಕ್ರೋ ಫೈನಾನ್ಸ್‌ ಬಿಲ್‌ ಸುಗ್ರೀವಾಜ್ಞೆ| ರಾಜ್ಯಪಾಲರು ಸೂಚಿಸಿದರೆ ಬಿಲ್‌ನಲ್ಲಿ ಬದಲಾವಣೆ: ಜಿ.ಪರಮೇಶ್ವರ್‌

2 years ago

ಬೆಂಗಳೂರು: ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸುಗ್ರೀವಾಜ್ಞೆ ತರಲು ತೀರ್ಮಾನಿಸಿದ್ದು, ಇದರಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ನೀಡಿದರೆ ಅದನ್ನು ಬದಲಾವಣೆ ಮಾಡಲಾಗುವುದು ಎಂದು…

ಮೇಲುಕೋಟೆ: ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ಚಲುವರಾಯಸ್ವಾಮಿ

2 years ago

ಮಂಡ್ಯ: ರಥಸಪ್ತಮಿ ಹಿನ್ನೆಲೆಯಲ್ಲಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಕುಟುಂಬ ಸಮೇತರಾಗಿ ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ಕುಲದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಪಾಂಡವಪುರ ತಾಲ್ಲೂಕಿನ…

ಮತ್ತೆ ನಿರ್ದೇಶಕರಾದ ಅನೀಶ್ ತೇಜೇಶ್ವರ್ ; ಹೊಸ ಚಿತ್ರಕ್ಕೆ ತಯಾರಿ

2 years ago

ಅನೀಶ್‍ ತೇಜೇಶ್ವರ್‍ ಅಭಿನಯದ ‘ಆರಾಮ್‍ ಅರವಿಂದಸ್ವಾಮಿ’ ಮತ್ತು ‘ಫಾರೆಸ್ಟ್’ ಚಿತ್ರಗಳು ಕೆಲವೇ ತಿಂಗಳುಗಳ ಅಂತರದಲ್ಲಿ ಬಿಡುಗಡೆಯಾಗಿದೆ. ಚಿತ್ರದ ಬಗ್ಗೆ ಪ್ರೇಕ್ಷಕರಿಂದ ಒಂದಿಷ್ಟು ಒಳ್ಳೆಯ ಮಾತುಗಳು ಕೇಳಿ ಬಂದಿವೆಯಾದರೂ,…

‘ರಾಕ್ಷಸ’ನಿಗೆ ಸೋನಲ್ ಮೊಂಥೆರೋ ನಾಯಕಿ; ಶಿವರಾತ್ರಿಗೆ ಚಿತ್ರ ಬಿಡುಗಡೆ

2 years ago

ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಚಿತ್ರವು ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 26ಕ್ಕೆ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇದುವರೆಗೂ ಚಿತ್ರತಂಡದವರು ಚಿತ್ರದ ನಾಯಕಿ ಯಾರು ಎಂಬ ವಿಷಯವನ್ನು ಬಿಟ್ಟುಕೊಟ್ಟಿರಲಿಲ್ಲ.…

ದಿಲ್ಲಿ ಚುನಾವಣೆ: ಮತ ಚಲಾಯಿಸಿದ ರಾಷ್ಟ್ರಪತಿ ಮುರ್ಮು, ರಾಹುಲ್‌ ಗಾಂಧಿ

2 years ago

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಯ 70 ವಿಧಾನಸಭಾ ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ರಿಂದ ಮತದಾನ ಆರಂಭವಾಗಿದೆ. ದೆಹಲಿಗೆ ಇದು 8ನೆಯ ವಿಧಾನಸಭೆ…

ಮಂಡ್ಯ: ಕೆರೆಗಳ ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

2 years ago

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಿ 962 ಕೆರೆಗಳ ಅಳತೆಯನ್ನು ನಿಗದಿಪಡಿಸಲಾಗಿಸಿದೆ. ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆರೆ…