ಮೈಸೂರು: ಸುಗಮ ಸಂಚಾರಕ್ಕೆ 50 ಹೊಸ ಸಿಗ ಲ್ ಲೈಟ್ ಅಳವಡಿಕೆ

2 years ago

ಎಚ್. ಎಸ್. ದಿನೇಶ್ ಕುಮಾರ್ ಮೈಸೂರು: ಸುಗಮ ಸಂಚಾರ ವ್ಯವಸ್ಥೆಗಾಗಿ ನಗರದಾದ್ಯಂತ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ವಿವಿಧ ವೃತ್ತ ಗಳು ಹಾಗೂ ಜಂಕ್ಷನ್‌ಗಳಲ್ಲಿ 50…

ತೆಲುಗು ಚಲನಚಿತ್ರ ನಿರ್ಮಾಪಕ ಕೆ.ಪಿ.ಚೌಧರಿ ಆತ್ಮಹತ್ಯೆ

2 years ago

ಪಣಜಿ: ತೆಲುಗು ಚಲನಚಿತ್ರ ನಿರ್ಮಾಪಕ ಕೆ.ಪಿ.ಚೌಧರಿ ಅವರು ಇಂದು ಉತ್ತರ ಗೋವಾದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಚೌಧರಿ ಅವರ ಮೃತದೇಹವು…

ಜಿಂಕೆ ಬೇಟೆ: ಆರೋಪಿಯ ಬಂಧನ

2 years ago

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹುಣಸೂರು ವನ್ಯಜೀವಿ…

ರಾಹುಲ್‌ ಗಾಂಧಿ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್‌ ಕಿಡಿ

2 years ago

ನವದೆಹಲಿ: ನಿಮ್ಮ ರಾಜಕೀಯಕ್ಕಾಗಿ ಸುಳ್ಳು ಹೇಳಬೇಡಿ, ಅದರಿಂದ ರಾಷ್ಟ್ರಕ್ಕೆ ಹಾನಿಯಾಗುತ್ತದೆ ಎಂದು ರಾಹುಲ್‌ ಗಾಂಧಿ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್‌ ಕಿಡಿಕಾರಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

ಬಡವರನ್ನು ರಕ್ಷಣೆ ಮಾಡುವುದೇ ನಮ್ಮ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ಮೈಕ್ರೋ ಫೈನಾನ್ಸ್‌ನವರು ರೌಡಿಗಳನ್ನಿಟ್ಟುಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದರು. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ…

ಚುನಾವಣಾ ಆಯೋಗ ಬಿಜೆಪಿ ಎದುರು ಶರಣಾಗಿದೆ ಎಂದ ಅರವಿಂದ್‌ ಕೇಜ್ರಿವಾಲ್‌

2 years ago

ನವದೆಹಲಿ: ದೆಹಲಿಯಲ್ಲಿ ರಾಜಕೀಯ ಜಟಾಪಟಿ ದಿನೇ ದಿನೇ ಕಾವೇರುತ್ತಿದ್ದು, ಚುನಾವಣಾ ಆಯೋಗದ ವಿರುದ್ಧವೇ ಅರವಿಂದ್‌ ಕೇಜ್ರಿವಾಲ್‌ ಕಿಡಿಕಾರಿದ್ದಾರೆ. ಈ ಬಗ್ಗೆ ದೆಹಲಿಯಲ್ಲಿಂದು ಮಾತನಾಡಿದ ಅರವಿಂದ್‌ ಕೇಜ್ರಿವಾಲ್‌ ಅವರು,…

ಕಾಂಗ್ರೆಸ್‌ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ: ಜೆಡಿಎಸ್‌ ಕಿಡಿ

2 years ago

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಜೆಡಿಎಸ್‌ ಪಕ್ಷವು,…

ಬೆಳೆ ರಕ್ಷಣೆಗೆ ನದಿ ನೀರು ಹರಿಸಿ: ಮಾಜಿ ಸಚಿವ ನಾರಾಯಣಗೌಡ ಆಗ್ರಹ

2 years ago

ಕೆ.ಆರ್.ಪೇಟೆ: ನೀರಿನಲ್ಲಿ ಒಣಗಿ ನಿಂತಿರುವ ಬೆಳೆಗಳಿಗೆ ಕಾಲುವೆಗಳ ಮೂಲಕ ಹೇಮಾವತಿ ನದಿ ನೀರನ್ನು ಹರಿಸಿ ಎಂದು ಮಾಜಿ ಸಚಿವ ನಾರಾಯಣಗೌಡ ಆಗ್ರಹಿಸಿದ್ದಾರೆ. ಹೇಮಾವತಿ ನದಿ ಕಾಲುವೆಯ ಜಮೀನುಗಳಿಗೆ…

ನನಗೆ ಅಪಮಾನ ಮಾಡಿದರೆ ಸುಮ್ಮನಿರಲ್ಲ, ಬೀದಿಗಿಳಿದು ಮಾತನಾಡುತ್ತೇನೆ: ಶ್ರೀರಾಮುಲು ಎಚ್ಚರಿಕೆ

2 years ago

ಗದಗ: ನಾನು ಇನ್ನು ಮುಂದೆ ಸುಮ್ಮನೆ ಇರಲ್ಲ. ಅಪಮಾನ ಮಾಡಿದರೆ ಬೀದಿಗಿಳಿದು ಮಾತನಾಡುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ನಾಯಕರ ಭೇಟಿ…