ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ಅಗತ್ಯ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

2 years ago

ನವದೆಹಲಿ: ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನಕ್ಕೆ ಬೆಂಗಳೂರು ನಗರ ಜಾಗತಿಕ ಹಬ್‌ ಆಗಿದ್ದು, ಸುಲಭ ಸಂಪರ್ಕಕ್ಕೆ ಮತ್ತೊಂದು ವಿಮಾನ ನಿಲ್ದಾಣ ನಗರದಕ್ಕೆ ಅಗತ್ಯವಿದೆ ಎಂದು ಮಾಜಿ…

ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಸರ್ಕಾರ ಕಠಿಣ ಕ್ರಮ: ಸುಗ್ರೀವಾಜ್ಞೆಗೆ ಸಿಎಂ ಸಿದ್ದು ಒಪ್ಪಿಗೆ

2 years ago

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಕರ್ನಾಟಕ ಮೈಕ್ರೋ ಫೈನಾನ್ಸ್‌ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಿಎಂ…

ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಕೊನೆಗೊಳ್ಳಬೇಕು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

2 years ago

ವಿಜಯಪುರ: ಹೈಕಮಾಂಡ್‌ಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರರ ಕರ್ಮಕಾಂಡಗಳ ಬಗ್ಗೆ ವಿವರಣೆ ನೀಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ…

ಎಲ್ಲರಿಗೂ ಸಿಎಂ ಆಗುವ ಅವಕಾಶವಿದೆ: ಸಚಿವ ಎಂ.ಸಿ. ಸುಧಾಕರ್‌

2 years ago

ನವದೆಹಲಿ:‌ ರಾಜ್ಯ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರಿಗೂ ಸಿಎಂ ಆಗುವ ಅವಕಾಶವಿದೆ. ಆದರೆ, ಸಿಎಂ ಬಗ್ಗೆ ಹೈಕಮಾಂಡ್‌ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ…

ಯಮುನಾ ನದಿ ಈಗಲೂ ಕಲುಷಿತ: ಕೇಜ್ರಿವಾಲ್‌ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ

2 years ago

ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ವಾಗ್ದಾಳಿ ಮುಂದುವರಿಸಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಯಮುನಾ ನದಿ ನೀರನ್ನು ಕುಡಿಯಿರಿ, ನಾನು…

ಚಾಮರಾಜನಗರ| ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪತ್ನಿ

2 years ago

ಚಾಮರಾಜನಗರ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಕುದೇರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮರಾಜನಗರ ತಾಲ್ಲೂಕಿನ ಬನ್ನೂರು ಗ್ರಾಮದ ರಮೇಶ್‌…

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಸಚಿವ ಜಿ.ಪರಮೇಶ್ವರ್‌ ಕೆಂಡಾಮಂಡಲ

2 years ago

ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್‌ ಕೊಡುಗೆ ಏನು ಎಂದು ಮೊದಲು ಹೇಳಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ…

ಕರಡು ಅಂತಿಮವಾದ ಕೂಡಲೇ ಸುಗ್ರಿವಾಜ್ಞೆ: ಜಿ.ಪರಮೇಶ್ವರ್‌

2 years ago

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಕರಡು ಬಿಲ್‌ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ.…

ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ: ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌

2 years ago

ನವದೆಹಲಿ: ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.…

ಕೇಂದ್ರ ಸರ್ಕಾರ, ರಾಜ್ಯಕ್ಕೆ ನೀಡಿರುವ ಕೊಡುಗೆಗಳ ಪಟ್ಟಿ ನೀಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಕೊಗುಗೆಗಳ ಬಗ್ಗೆ ಪಟ್ಟಿ ನೀಡಲಿ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌…