ಸಚಿನ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

2 years ago

ಮುಂಬೈ: 2024ನೇ ಸಾಲಿನ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಗೆ ಕ್ರಿಕೆಟ್ ದಂತಕಥೆ ಸಚಿನ್‌ ತೆಂಡೂಲ್ಕರ್‌ ಭಾಜನರಾಗಿದ್ದಾರೆ. ಭಾರತ ತಂಡದ…

ರಾಜ್ಯಾಧ್ಯಕ್ಷ ಚುನಾವಣೆ ಬಳಿಕ ಎಲ್ಲ ಸಮಸ್ಯೆಗಳಿಗೆ ಉತ್ತರ: ಬಿವೈ ವಿಜಯೇಂದ್ರ

2 years ago

ಕಲಬುರಗಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಚುನಾವಣೆ ನಂತರ ರಾಜ್ಯ ಬಿಜೆಪಿ ಪಕ್ಷದಲ್ಲಿರುವ ಸಮಸ್ಯೆಗಳು, ಭಿನ್ನಮತಕ್ಕೆ ಉತ್ತರ ಸಿಗಲಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ…

AUS V/S ENG: ಭಾರತ ಸರಣಿ ಕೈವಶ ಮಾಡಿಕೊಳ್ಳುವುದೇ?

2 years ago

ಪುಣೆ: ಶುಕ್ರವಾರ ಇಲ್ಲಿ ನಡೆಯಲಿರುವ ಭಾರತ ಮತ್ತ ಇಂಗ್ಲೆಂಡ್‌ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವುದೇ ಎಂದು ಕಾದು…

ಕೇಂದ್ರ ತನಿಖಾ ಸಂಸ್ಥೆಗಳು ಸ್ವತಂತ್ರವಾಗಿಲ್ಲ: ಯತೀಂದ್ರ ಸಿದ್ದರಾಮಯ್ಯ

2 years ago

ಮೈಸೂರು: ಕೇಂದ್ರ ತನಿಖಾ ಸಂಸ್ಥೆಗಳು ಇತ್ತೀಚಿನ ವರ್ಷಗಳಲ್ಲಿ ತಮ್ಮ ಸ್ವತಂತ್ರತೆಯನ್ನು ಕಳೆದುಕೊಂಡಿವೆ. ಬಿಜೆಪಿ ತಾಳಕ್ಕೆ ತಕ್ಕಂತೆ ಈ ಸಂಸ್ಥೆಗಳು ಕುಣಿಯುತ್ತಿವೆ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ…

ಕೇಂದ್ರ ಬಜೆಟ್ ಮೇಲಿನ ನಿರೀಕ್ಷೆ ಹುಸಿಯಾಗಲಿದೆ: ಸಿಎಂ ಸಿದ್ದರಾಮಯ್ಯ

2 years ago

ಕೊಡಗು/ಮಡಿಕೇರಿ: ಕೇಂದ್ರ ಸರ್ಕಾರದ ಬಜೆಟ್ ಮೇಲೆ ನಮಗೆ ನಿರೀಕ್ಷೆ ಇದ್ದರೂ ಅದು ಹುಸಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಭಾಗಮಂಡಲದಲ್ಲಿ ಇಂದು(ಜನವರಿ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ…

ಸತತ ಮೂರನೇ ಬಾರಿ ದರ್ಶನ್‌ ಮೈಸೂರಿಗೆ ತೆರಳಲು ಅನುಮತಿ ನೀಡಿದ ನ್ಯಾಯಾಲಯ

2 years ago

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ಗೆ ಸತತ ಮೂರನೇ ಬಾರಿ ಮೈಸೂರಿಗೆ ತೆರಳಲು 57ನೇ ಸಿಸಿಎಚ್‌ ನ್ಯಾಯಾಲಯ ಅನುಮತಿ ನೀಡಿದೆ. ನಟ ದರ್ಶನ್‌…

ಚೆಕ್‌ಬೌನ್ಸ್‌ ಪ್ರಕರಣ| ಸ್ನೇಹಮಯಿ ಕೃಷ್ಣರನ್ನುಪೊಲೀಸರು ಬಂಧಿಸಬೇಕು: ಎಂ.ಲಕ್ಷ್ಮಣ್‌

2 years ago

ಮೈಸೂರು: ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ನ್ಯಾಯಾಲಯ ಶಿಕ್ಷೆ ನೀಡಿದೆ. ಪೊಲೀಸರು ಅವರನ್ನು ತಕ್ಷಣವೇ ಬಂಧಿಸಬೇಕು, ಇಲ್ಲವಾದರೆ  ಆಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು…

ಶಕ್ತಿ ದೇವತೆಗೆ ರಕ್ತಾಭಿಷೇಕ: ಮುಡಾ ಕೇಸ್‌ನ ದೂರುದಾರರಾದ ಸ್ನೇಹಮಯಿ ಕೃಷ್ಣ, ಗಂಗರಾಜು ಅವರ ಫೋಟೋಗಳಿಗೆ ಅರ್ಪಣೆ

2 years ago

ಮಂಗಳೂರು: ಇಲ್ಲಿನ ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು, ಅದರ ರಕ್ತವನ್ನು ಮುಡಾ ಕೇಸ್‌ನ ದೂರುದಾರರದ ಸ್ನೇಹಮಯಿ ಕೃಷ್ಣ ಹಾಗೂ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರ…

ಮದ್ದೂರು | ಫೆ.1 ಮತ್ತು 2 ರಂದು ಚೌಡೇಶ್ವರಿ ದೇವಾಲಯ ಪ್ರತಿಷ್ಠಾಪನೆ ಮಹೋತ್ಸವ

2 years ago

ಮಂಡ್ಯ: ಮದ್ದೂರು ತಾಲೂಕಿನ ಗೋಪನಹಳ್ಳಿ ಗ್ರಾಮದ ಶ್ರೀ ಚೌಡೇಶ್ವರಿ ದೇವಾಲಯದ ಉದ್ಘಾಟನೆ, ವಿಗ್ರಹ ಪುನಃ ಪ್ರತಿಷ್ಠಾಪನೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವನ್ನು ಫೆಬ್ರವರಿ ೦೧ ಮತ್ತು ೦೨ರಂದು ಹಮ್ಮಿಕೊಳ್ಳಲಾಗಿದೆ…

ಪಕ್ಷದ ರಾಜ್ಯಾಧ್ಯಕ್ಷರಾಗಿ ಯಶಸ್ವಿ ಕಾರ್ಯಗಳನ್ನು ನಿಭಾಯಿಸಿದ್ದಾರೆ: ವಿಜಯೇಂದ್ರ ಪರ ಬ್ಯಾಟ್‌ ಬೀಸಿದ ಸಂಸದ ಯದುವೀರ್‌

2 years ago

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಪಕ್ಷದಲ್ಲಿ ಕಾರ್ಯಗಳನ್ನು ನಿಭಾಯಿಸಿದ್ದಾರೆ ಎಂದು ಅವರ ಪರ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬೀಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.31) ಬಿಜೆಪಿ…