ಜಾತಿ ದೌರ್ಜನ್ಯ | ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸಿಎಂ ಸೂಚನೆ

2 years ago

ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.…

ಮುಡಾ ಹಗರಣ| ನನ್ನ ಪತ್ನಿಗೆ ಇ.ಡಿ. ನೋಟಿಸ್‌ ನೀಡಿರುವುದು ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ಸಂಸ್ಥೆಯೂ ನನ್ನ ಪತ್ನಿ ಪಾರ್ವತಿ ಅವರಿಗೆ ನೋಟಿಸ್‌ ಜಾರಿ ಮಾಡಿರುವುದು ರಾಜಕೀಯ ಪ್ರೇರಿತವಾಗಿದೆ. ಆದರೆ ನಮಗೆ ನ್ಯಾಯಾಲಯದಿಂದ ನ್ಯಾಯ ದೊರೆಯುವ…

ಮೈಕ್ರೋ ಫೈನಾನ್ಸ್‌ ಕಿರುಕುಳ| 3 ವರ್ಷ ಜೈಲು, 1ಲಕ್ಷ ರೂ.ವರೆಗೆ ದಂಡ ವಿಧಿಸಲು ಕರುಡು ಬಿಲ್‌ನಲ್ಲಿ ಕಾನೂನು ಅಡಕ: ರಾಜ್ಯ ಸರ್ಕಾರ

2 years ago

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ 3 ವರ್ಷ ಜೈಲು, 1ಲಕ್ಷ ರೂ.ವರೆಗೆ ದಂಡ ವಿಧಿಸಲು ಕರುಡು ಬಿಲ್‌ ಸಿದ್ಧವಾಗಿದ್ದು, ಗುರುವಾರ(ಜ.30) ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ…

ಮುಡಾ ಹಗರಣವನ್ನು ಇ.ಡಿ. ತನಿಖೆ ಮಾಡುತ್ತಿರುವುದು ಕಾನೂನು ಬಾಹಿರ: ಪೊನ್ನಣ್ಣ

2 years ago

ಬೆಂಗಳೂರು: ಮುಡಾ ಹಗರಣವನ್ನು ಇ.ಡಿ.ಅಧಿಕಾರಿಗಳು ತನಿಖೆ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಜನವರಿ.28) ಈ…

ಎಲ್ಲಿಯಾದರೂ ದೇವದಾಸಿ ಪದ್ಧತಿ ನಡೆದದ್ದು ಗಮನಕ್ಕೆ ಬಂದರೆ ಡಿಸಿ, ಎಸ್‌ಪಿ ಮುಲಾಜಿಲ್ಲದೇ ಕ್ರಮವಹಿಸಬೇಕು: ಸಿಎಂ ಸಿದ್ದರಾಮಯ್ಯ

2 years ago

ಬೆಂಗಳೂರು: ರಾಜ್ಯದಲ್ಲಿ ದೇವದಾಸಿ ಪದ್ಧತಿಯನ್ನು ಈಗಾಗಲೇ ನಿಷೇಧಿಸಲಾಗಿದ್ದು, ಒಂದು ವೇಳೆ ಎಲ್ಲಿಯಾದರೂ ಈ ಪದ್ಧತಿ ನಡೆದದ್ದು ಗಮನಕ್ಕೆ ಬಂದರೆ ಮುಲಾಜಿಲ್ಲದೇ ಅವರ ವಿರುದ್ಧ ಕ್ರಮವಹಿಸಿ ಎಂದು ಡಿಸಿ…

ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ವಿರುದ್ಧ ಸಂತೋಷ್‌ ಲಾಡ್‌ ಕೆಂಡಾಮಂಡಲ

2 years ago

ಹುಬ್ಬಳ್ಳಿ: ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ. ಈ ದೇಶದ ಆರ್ಥಿಕ ವ್ಯವಸ್ಥೆ ಮೂಲೆಗುಂಪಾಗಿದೆ. ದೇಶದ ಆರ್ಥಿಕ ವ್ಯವಸ್ಥೆ ಹಾಳುಮಾಡಿರೋದು ಪಾಪ ಅಲ್ವಾ ಎಂದು ಸಚಿವ…

ಅಕ್ರಮ ಮತಾಂತರ| ಕೊಲೆ, ಅತ್ಯಾಚಾರದಷ್ಟು ಗಂಭೀರ ಅಪರಾಧವಲ್ಲ: ಸುಪ್ರೀಂಕೋರ್ಟ್‌

2 years ago

ನವದೆಹಲಿ: ಅಕ್ರಮವಾಗಿ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳಿಸುವುದು ಕೊಲೆ, ಅತ್ಯಾಚಾರ ಹಾಗೂ ಕಳ್ಳತನದಷ್ಟು ಗಂಭೀರ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್‌ ಅಭಿಪ್ರಾಯಪಟ್ಟಿದೆ. ಈ ವಿಚಾರವಾಗಿ ಇಂದು(ಜನವರಿ.28) ವಿಚಾರಣೆ…

ಕೇಂದ್ರ ಸರ್ಕಾರದಿಂದ ದ್ವೇಷದ ರಾಜಕಾರಣ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿ

2 years ago

ಬೆಂಗಳೂರು: ದೇಶದಲ್ಲಿ ಒಂದೇ ಪಕ್ಷ, ಒಬ್ಬನೇ ನಾಯಕ. ಇನ್ಯಾರು ಇರಬಾರದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್‌ ಫಿಕ್ಸ್‌

2 years ago

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆಯಲಿರುವ ಕರಗ ಮಹೋತ್ಸವಕ್ಕೆ ಡೇಟ್‌ ಫಿಕ್ಸ್‌ ಆಗಿದ್ದು, ಏಪ್ರಿಲ್.‌4ರಿಂದ 14ರವರೆಗೆ ನಡೆಯಲಿದೆ. ಇನ್ನು ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರೇ ಕರಗವನ್ನು…

ಮಹಾಕುಂಭಮೇಳದಲ್ಲಿ ಅಮಿತ್‌ ಶಾ ಸ್ನಾನ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಆರ್.ಅಶೋಕ್‌ ಕಿಡಿ

2 years ago

ಬೆಂಗಳೂರು: 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ಅವರು ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ…