ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿ ಹೋಗುತ್ತೆ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ

2 years ago

ಬೆಳಗಾವಿ: ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

ಮೈಸೂರಿನಲ್ಲಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

2 years ago

ಮೈಸೂರು: ಕೇರಳದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕಾರು, ಹಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ ಅಶ್ವಿನ್‌ ಎಂಬುವವನೇ ಬಂಧಿತ…

ಮೈಕ್ರೋ ಫೈನಾನ್ಸ್‌ ಕಿರುಕುಳ|ಮಿತಿ ಮಿರಿ ವರ್ತಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲಿಸಿ: ಕೃಷ್ಣ ಬೈರೇಗೌಡ

2 years ago

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡಿ ಮಿತಿ ಮಿರಿ ವರ್ತಿಸುವುದು ಕಂಡು ಬಂದರೆ ಅಂತಹ ಫೈನಾನ್ಸ್‌ಗಳ ವಿರುದ್ಧ ಕ್ರಿಮಿನಲ್‌ ಕೇಸ್‌…

ಮುಡಾ ಹಗರಣದಲ್ಲಿ ನನ್ನ ಪಾತ್ರ ಏನೂ ಇಲ್ಲ: ಸಚಿವ ಭೈರತಿ ಸುರೇಶ್‌

2 years ago

ಬೆಂಗಳೂರು: ಮೈಸೂರು ಮುಡಾ ಹಗರಣದಲ್ಲಿ ನನ್ನ ಪಾತ್ರ ಸೊನ್ನೆ. ನಾನು ಬಹಳ ಕ್ಲಿಯರ್‌ ಆಗಿದ್ದೇನೆ. ಈ ಹಗರಣದಲ್ಲಿ ನನ್ನದಾಗಲಿ, ಸಿಎಂ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ…

ಮುಡಾ ಹಗರಣ| ಇ.ಡಿ.ನೋಟಿಸ್‌ ರಾಜಕೀಯ ಪ್ರೇರಿತ: ಚಲುವರಾಯಸ್ವಾಮಿ

2 years ago

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೂ ಜಾರಿ ನಿರ್ದೇಶನಾಲಯ(ಇ.ಡಿ.) ನೋಟಿಸ್‌ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ ಎಂದು ಸಚಿವ…

ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಜಿ.ಟಿ.ದೇವೇಗೌಡ ಭೇಟಿ

2 years ago

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ನಾಮಫಲಕಕ್ಕೆ ಕಿಡಿಗೇಡಿಗಳು ಅಪಮಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಭೇಟಿ ನೀಡಿ ಸ್ಥಳೀಯರಿಂದ…

ವಿಜೃಂಭಣೆಯಿಂದ ಜರುಗಿದ ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ

2 years ago

ಮೈಸೂರು: ಸಾವಿರಾರು ಮಂದಿ ಜಯಘೋಷಗಳೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಇಂದು ಬೆಳಿಗ್ಗೆ ಅದ್ಧೂರಿಯಾಗಿ ನೆರವೇರಿತು. ಸುತ್ತೂರಿನ ಕತೃಗದ್ದುಗೆಯ ಆವರಣದಲ್ಲಿ ಜಮಾಯಿಸಿದ್ದ ಸಾವಿರಾರು ಸಾರ್ವಜನಿಕರು ಹೆಬ್ಬಾವಿನ ಗಾತ್ರದ ರಥದ…

ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ಪ್ರಭಾರ ಪಿಡಿಒ

2 years ago

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯ ಪ್ರಭಾರ ಪಿಡಿಒ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಕೆ.ಶೆಟ್ಟಿಹಳ್ಳಿ…

ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ನಿಧನ

2 years ago

ತುಮಕೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ಅವರು ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಂಜಮ್ಮ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಗೌಡಗೆರೆ ಚಾಮುಂಡೇಶ್ವರಿ ವಿಗ್ರಹ: ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌, ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಗೌರವ

2 years ago

ಚನ್ನಪಟ್ಟಣ: ತಾಲ್ಲೂಕಿನ ಗೌಡಗೆರೆಯ 60 ಅಡಿ ಎತ್ತರದ ಚಾಮುಂಡೇಶ್ವರಿ ಪಂಚಲೋಹ ವಿಗ್ರಹಕ್ಕೆ ಎತ್ತರದ ಪಂಚಲೋಹ ವಿಗ್ರಹ ಎಂದು ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಹಾಗೂ ಇಂಡಿಯಾ ಬುಕ್‌…