ಮೈಸೂರು| ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವು

2 years ago

ಮೈಸೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು ಹಾಗೂ ವಸಂತ ಎಂಬುವವರ ಪುತ್ರಿ ದೀಪಿಕಾ (15)…

ಮತ್ತೆ ಮನೀಶ್‌ ಸಿಸೋಡಿಯಾ ಡಿಸಿಎಂ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಘೋಷಣೆ

2 years ago

  ನವದೆಹಲಿ: ದೆಹಲಿಯಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಇನ್ನೊಂದು ಅವಧಿಗೆ ಮನೀಶ್‌ ಸಿಸೋಡಿಯಾ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ…

ಫೈನಾನ್ಸ್‌ ಕಂಪೆನಿಗಳು, ಪೊಲೀಸರ ರಕ್ಷಣೆ ಪಡೆದೇ ಸಾಲಗಾರರಿಗೆ ತೊಂದರೆ ನೀಡುತ್ತಿವೆ: ಪ್ರಹ್ಲಾದ್‌ ಜೋಶಿ

2 years ago

ಮೈಸೂರು: ರಾಜ್ಯದಲ್ಲಿ ಫೈನಾನ್ಸ್‌ ಕಂಪೆನಿಗಳು ಪೊಲೀಸರ ರಕ್ಷಣೆ ಪಡೆದೇ ಸಾಲಗಾರರಿಗೆ ತೊಂದರೆ ನೀಡುತ್ತಿವೆ ಎಂಬ ಮಾಹಿತಿ ಇದೆ. ಆದರೆ ನಾನು ಇಲ್ಲಿ ಪೊಲೀಸರ ಮೇಲೆ ಆರೋಪಿಸುತ್ತಿಲ್ಲ ಎಂದು…

ಪುಣೆಯಲ್ಲಿ ಶಂಕಿತ ಜಿಬಿಎಸ್ ಸಿಂಡ್ರೋಮ್‌ಗೆ ಮೊದಲ ಬಲಿ

2 years ago

ಪುಣೆ: ಪುಣೆಯಲ್ಲಿ ಶಂಕಿತ ಜಿಬಿಎಸ್‌ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 101ಕ್ಕೆ ಏರಿಕೆಯಾಗಿದೆ. ಶಂಕಿತ ಜಿಬಿಎಸ್‌ಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಸೋಲಾಪುರದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು…

ಮುಡಾ ಹಗರಣ: ಹೈಕೋರ್ಟ್‌ಗೆ, ಲೋಕಾಯುಕ್ತ ಪೊಲೀಸರಿಂದ ತನಿಖಾ ವರದಿ ಸಲ್ಲಿಕೆ

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಇಂದು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ…

ಸಂವಿಧಾನ ವಿರೋಧಿಗಳಿಗೆ ಖಡಕ್‌ ಎಚ್ಚರಿಕೆ ಕೊಟ್ಟ ಸಚಿವ ಮಹದೇವಪ್ಪ

2 years ago

ಬೆಂಗಳೂರು: ಸಂವಿಧಾನದ ವಿರುದ್ಧ ವಿಷಕಾರುವವರ ಮೇಲೆ ದೇಶದ್ರೋಹ ಪ್ರಕರಣ ದಾಖಲಾಗಲಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಗ್ರಹಿಸಿದ್ದಾರೆ. ರಾಮರಾಜ್ಯ, ಮನುಸ್ಮೃತಿ, ಧರ್ಮಶಾಸ್ತ್ರ ಹಾಗೂ ಚಾಣಕ್ಯನ ಪುಸ್ತಕಗಳನ್ನು ಆಧರಿಸಿದ 501…

ಉತ್ತರಾಖಂಡದಲ್ಲಿ ಏಕರೂಪದ ನಾಗರಿಕ ಸಂಹಿತೆ ಜಾರಿ

2 years ago

ಡೆಹ್ರಾಡೂನ್:‌ ಮದುವೆ, ವಿಚ್ಚೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮಿಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ ಉತ್ತರಾಖಂಡದಲ್ಲಿ…

ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ಇ.ಡಿ.ನೋಟಿಸ್‌

2 years ago

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೆ ವಿಚಾರಣೆ ಹಾಜರಾಗುವಂತೆ ಇ.ಡಿ.ನೋಟಿಸ್‌ ಜಾರಿ ಮಾಡಿದೆ.…

ಸುತ್ತೂರು ಜಾತ್ರೆಯಲ್ಲಿ ಉಚಿತ ಸಾಮೂಹಿಕ ವಿವಾಹ

2 years ago

ಮೈಸೂರು: ಶ್ರೀಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಇಂದು ನೂರಾರು ಜೋಡಿಗಳು ಶ್ರೀಕ್ಷೇತ್ರ ಸುತ್ತೂರಿನಲ್ಲಿ…

ಮೈಸೂರು: ಸಾಲಕ್ಕೆ ಹೆದರಿ ಮಹಿಳೆ ಆತ್ಮಹತ್ಯೆ

2 years ago

ಮೈಸೂರು: ಮೈಕ್ರೋ ಫೈನಾನ್ಸ್‌ನಲ್ಲಿ ಮಾಡಿದ್ದ ಸಾಲಕ್ಕೆ ಹೆದರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದು,…