ಯಾವ ದೂರಿಗೂ ಜಗ್ಗಲ್ಲ, ಬಗ್ಗಲ್ಲ ಎಂದ ಶಾಸಕ ಜನಾರ್ಧನ ರೆಡ್ಡಿ

2 years ago

ಬಳ್ಳಾರಿ: ನಾನು ಸಿಬಿಐ ಕೇಸ್‌ಗಳನ್ನೇ ನೋಡಿದ್ದೇನೆ, ಯಾವ ದೂರಿಗೂ ಜಗ್ಗೋದು ಇಲ್ಲ, ಬಗ್ಗೋದು ಇಲ್ಲ ಎಂದು ಶಾಸಕ ಜನಾರ್ಧನ ರೆಡ್ಡಿ ಹೇಳಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಶ್ರೀರಾಮುಲು…

ಕೇಂದ್ರ ಬಜೆಟ್‌: ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದ ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಬೆಂಗಳೂರು: ಫೆಬ್ರವರಿ 1 ರಂದು ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ…

ಅಂತಿಮ ಘಟ್ಟಕ್ಕೆ ತಲುಪಿದ ಮುಡಾ ಹಗರಣ: ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತ ಪೊಲೀಸರು

2 years ago

ಮೈಸೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮೈಸೂರು ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಮುಡಾ ಹಗರಣ ಸಂಬಂಧ ತನಿಖೆ ಪೂರ್ಣಗೊಳಿಸಿದ…

ಮೈಕ್ರೋ ಫೈನಾನ್ಸ್‌ ಕಿರುಕುಳ: ರಾಜ್ಯದಲ್ಲಿ ಶೀಘ್ರವೇ ಬಲಿಷ್ಠ ಕಾನೂನು ಜಾರಿ

2 years ago

ವಿಜಯಪುರ: ಮೈಕ್ರೋ ಫೈನಾನ್ಸ್‌ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ರಾಜ್ಯದಲ್ಲಿ ಶೀಘ್ರವೇ ಕಾನೂನು ಕ್ರಮವನ್ನು ಜಾರಿ ಮಾಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ವಿಜಯಪುರದಲ್ಲಿ ಇಂದು(ಜನವರಿ.25)…

ಮೀಟರ್‌ ಬಡ್ಡಿ ದಂಧೆಕೋರರ ಕಿರುಕುಳ ಆರೋಪ: ಯುವಕ ಆತ್ಮಹತ್ಯೆ

2 years ago

ಮಂಡ್ಯ: ಮೀಟರ್‌ ಬಡ್ಡಿ ದಂಧೆಕೋರರು ಕಿರುಕುಳ ನೀಡಿದ ಪರಿಣಾಮ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮೆಣಸ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಲೋಹಿತ್‌…

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಯಾವುದೇ ಮುನಿಸಿಲ್ಲ: ಸತೀಶ್‌ ಜಾರಕಿಹೊಳಿ

2 years ago

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಯಾವುದೇ ಮುನಿಸಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಅಧಿಕಾರಕ್ಕೆ ತರಲು ಎಲ್ಲರ ಪಾತ್ರ ಇದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.…

ಎಚ್‌ಎಎಲ್‌ ವಿಮಾನ ನಿಲ್ದಾಣ ತೆರೆಯುವಂತೆ ಸಂಸದ ತೇಜಸ್ವಿ ಸೂರ್ಯ ಒತ್ತಾಯ

2 years ago

ಬೆಂಗಳೂರು: ಎಚ್‌ಎಎಲ್‌ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ…

ನಾಳೆಯಿಂದ ಸುತ್ತೂರು ಜಾತ್ರಾ ಮಹೋತ್ಸವ: ಮಹಾದಾಸೋಹಕ್ಕೆ ಅಧಿಕೃತ ಚಾಲನೆ

2 years ago

ಮೈಸೂರು: ನಾಳೆಯಿಂದ ಜನವರಿ.31ರವರೆಗೆ ಶ್ರೀಕ್ಷೇತ್ರ ಸುತ್ತೂರಿನಲ್ಲಿ ಅದ್ಧೂರಿಯಾಗಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ…

ತಾಂತ್ರಿಕ ದೋಷದಿಂದ ಬೆಂಗಳೂರಿಗೆ ವಾಪಾಸ್‌ ಆದ ಏರ್‌ ಇಂಡಿಯಾ ವಿಮಾನ

2 years ago

ಬೆಂಗಳೂರು: ಇಲ್ಲಿನ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶಾಖಪಟ್ಟಣಕ್ಕೆ ಹೋಗಬೇಕಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ತಾಂತ್ರಿಕ ದೋಷ ಉಂಟಾದ ಹಿನ್ನೆಲೆಯಲ್ಲಿ ಮರಳಿ ಬೆಂಗಳೂರು ನಿಲ್ದಾಣಕ್ಕೆ…

ಕುಂಭಮೇಳದಲ್ಲಿ ಮತ್ತೆ ಅಗ್ನಿ ದುರಂತ: ಎರಡು ಕಾರು, 18 ಕ್ಯಾಂಪ್‌ಗಳು ಭಸ್ಮ

2 years ago

ಪ್ರಯಾಗ್‌ರಾಜ್:‌ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಮಹಾಕುಂಭಮೇಳದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎರಡು ಕಾರು ಸೇರಿದಂತೆ 18 ಕ್ಯಾಂಪ್‌ಗಳು ಸುಟ್ಟು ಕರಕಲಾಗಿವೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗಂಗಾ, ಯಮುನಾ…