ಅಲ್ಪ ಅರಣ್ಯವಿರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ: ಸಚಿವ ಈಶ್ವರ್ ಖಂಡ್ರೆ

2 years ago

ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಡಾ.ಮಂತರ್ ಗೌಡ ಚಾಲನೆ

2 years ago

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಚಾಲನೆ ನೀಡಿದರು.…

ಬಿಜೆಪಿ ಸಂಸದ ಯದುವೀರ್‌ಗೆ ಹೈಕೋರ್ಟ್‌ನಿಂದ ನೋಟಿಸ್‌

2 years ago

ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಯದುವೀರ್‌ ಒಡೆಯರ್‌ ಅವರ ಆಯ್ಕೆ ಅಸಿಂಧುಗೊಳಿಸಿ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಹಾಗೂ ಭಾರತೀಯ ಚುನಾವಣಾ…

ನವದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರಿಂದ ರಾಜ್ಯದ ಸ್ತಬ್ಧಚಿತ್ರ ವೀಕ್ಷಣೆ

2 years ago

ಬೆಂಗಳೂರು: ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನವದೆಹಲಿಯ 'ಕರ್ತವ್ಯ ಪಥ'ದ ಪಥ ಸಂಚಲನದಲ್ಲಿ ಭಾಗವಹಿಸುತ್ತಿರುವ "ಲಕ್ಕುಂಡಿಯ ಶಿಲ್ಪ ಕಲೆಯ ತೊಟ್ಟಿಲು" ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರದ ಅಂತಿಮ…

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಸಲು ನೋಂದಣಿ ಪ್ರಕ್ರಿಯೆ: ಸಚಿವ ಶಿವಾನಂದ ಪಾಟೀಲ್‌

2 years ago

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಸಲು ಅನುಮತಿ ನೀಡಿದ್ದು, ಒಂದು ವಾರದೊಳಗೆ ನೋದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ…

ವಿಧಾನಸೌಧದ ಆವರಣದಲ್ಲಿ ʼಪುಸ್ತಕ ಮೇಳʼ

2 years ago

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದ ವತಿಯಿಂದ ಫೆ.28ರಿಂದ 3 ರವರೆಗೆ ನಾಲ್ಕು ದಿನಗಳ ಕಾಲ ʼಪುಸ್ತಕ ಮೇಳʼ ವನ್ನು ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದೆ. ಪುಸ್ತಕ ಮೇಳಕ್ಕೆ ಸಂಬಂಧಿಸಿದಂತೆ…

ಖೋ-ಖೋ ವಿಶ್ವಕಪ್‌ ಗೆದ್ದವರಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ

2 years ago

ಬೆಂಗಳೂರು: 2025ರ ಖೋ-ಖೋ ವಿಶ್ವಕಪ್‌ನಲ್ಲಿ ಭಾರತ ತಂಡದ ಮಹಿಳೆಯರು ಹಾಗೂ ಪುರುಷರು ಪ್ರಶಸ್ತಿ ಗೆದ್ದಿರುವುದಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ. ಎರಡು ವಿಭಾಗದಲ್ಲೂ ಭಾರತ ವಿಶ್ವ ಚಾಂಪಿಯನ್‌…

ಐಸಿಸಿ ವರ್ಷದ ಏಕದಿನ ತಂಡ ಪ್ರಕಟ: ಸ್ಥಾನ ಪಡೆಯುವಲ್ಲಿ ವಿಫಲರಾದ ಭಾರತದ ಆಟಗಾರರು

2 years ago

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ವರ್ಷದ ಏಕದಿನ ಕ್ರಿಕೆಟ್‌ ತಂಡ 2024 ಅನ್ನು ಪ್ರಕಟಿಸಿದ್ದು, ಅಚ್ಚರಿಯೆಂಬಂತೆ ಈ ತಂಡದಲ್ಲಿ ಭಾರತ ತಂಡದ ಆಟಗಾರರು ಸ್ಥಾನ ಪಡೆಯುವಲ್ಲಿ…

ಕಾಂಗ್ರೆಸ್‌ ಸೇರಲಿದ್ದಾರೆಯೇ ಎಂಬ ಪ್ರಶ್ನೆಗೆ ಶ್ರೀ ರಾಮುಲು ಸ್ಪಷ್ಟನೆ

2 years ago

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ತಮ್ಮ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆಂದು ಅಸಮಾಧಾನಗೊಂಡು ಮಾಜಿ ಸಚಿವ ಶ್ರೀ ರಾಮುಲು ಕಾಂಗ್ರೆಸ್‌ ಪಕ್ಷ ಸೇರುತ್ತಾರೆ ಎಂಬ ಉಹಾಪೋಹಗಳು ಎದ್ದಿದ್ದವು.…

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಸೇರಿದಂತೆ 7ಆರೋಪಿಗಳ ಜಾಮೀನು ರದ್ದುಗೊಳಿಸಲು ಸುಪ್ರೀಂ ನಿರಾಕರಣೆ

2 years ago

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ನೀಡಲಾದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದ್ದು, ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯನ್ನು ಪರಿಶೀಲಿಸಲು ಒಪ್ಪಿಗೆ ಸೂಚಿಸಿದೆ. ಈ…