ಮಂಡ್ಯ: ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಐಎಎಸ್ ಅವರಿಗೆ ಅತ್ಯುತ್ತಮ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಚುನಾವಣಾ ಆಯೋಗವು ಪ್ರತಿಷ್ಠಿತ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.…
ಬೆಂಗಳೂರು: ಜನಾರ್ಧನ ರೆಡ್ಡಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ಲಾನ್ ಮಾಡಿದ್ದಾರೆ ಎಂದು ಶ್ರೀರಾಮುಲು ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ಉಪಚುನಾವಣೆ ಸಂಬಂಧ…
ಮುಂಬೈ: ಮಹಾರಾಷ್ಟ್ರದ ಜಲಂಗಾವ್ನಲ್ಲಿ ಇಂದು ಭೀಕರ ರೈಲು ದುರಂತ ಸಂಭವಿಸಿದೆ. ಕರ್ನಾಟಕ ಎಕ್ಸ್ಪ್ರೆಸ್ ರೈಲು ಹರಿದು ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟ್ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ.…
ಬೆಂಗಳೂರು: ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಕ್ಯಾಬಿನೆಟ್ನಲ್ಲಿ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್…
ಇಂಫಾಲ್: ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್ ಸಿಂಗ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷದ ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ…
ಬೆಂಗಳೂರು: 2019ರ ಕ್ಯಾಲೆಂಡರ್ ವರ್ಷದ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರವು ಘೋಷಣೆ ಮಾಡಿದೆ. ಅದರಲ್ಲಿ ಕಿಚ್ಚ ಸುದೀಪ್ ಮತ್ತು ಅನುಪಮಾ ಗೌಡ ಅವರು ಅತ್ಯುತ್ತಮ…
ಬೆಂಗಳೂರು: ನಾನು ಯಾವುದೇ ಸ್ಥಾನ ಹುಡುಕಿಕೊಂಡು ಹೋಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಮುಂದಿನ ಸಿಎಂ ವಿಚಾರ ಬಗ್ಗೆ ಚರ್ಚೆ ಮುನ್ನೆಲೆಗೆ…
ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ…
ತುಮಕೂರು: ಲಿಂಗೈಕ್ಯರಾದ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ…