ಗಾಂಧಿ ತತ್ವ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ: ಸಿಎಂ ಸಿದ್ದರಾಮಯ್ಯ

2 years ago

ಬೆಳಗಾವಿ: ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ ಮತ್ತು ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ…

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್:‌ 16 ಮಂದಿ ನಕ್ಸಲರ ಹತ್ಯೆ

2 years ago

ಭುವನೇಶ್ವರ: ಛತ್ತೀಸ್‌ಗಢದ ಗರಿಯಾಬಂದ್‌ ಜಿಲ್ಲೆಯ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್‌ ಸೇರಿದಂತೆ 16 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢ…

ಬೆಳಗಾವಿಯಲ್ಲಿ ಗಾಂಧಿ ಭಾರತ ಸಮಾವೇಶ ಅಬ್ಬರ: ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ

2 years ago

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ 1942ರ ಬೆಳಗಾವಿ ಕಾಂಗ್ರೆಸ್‌ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಸುವರ್ಣಸೌಧದ ಮುಂಭಾಗ ಮಹಾತ್ಮ ಗಾಂಧೀಜಿ ಪುತ್ಥಳಿ ಅನಾವರಣಗೊಂಡಿತು. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ…

ದರ್ಶನ್‌ ಮನವಿಗೆ ಕ್ಯಾರೆ ಎನ್ನದ ಪೊಲೀಸರು: ಗನ್‌ ಲೈಸೆನ್ಸ್‌ ತಾತ್ಕಾಲಿಕ ರದ್ದು

2 years ago

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಬಳಿಯಿರುವ ಗನ್‌ ಲೈಸೆನ್ಸ್‌ನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ…

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಮೀನುಗಾರ ಸಾವು

2 years ago

ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಮೀನುಗಾರನೊಬ್ಬ ದೋಣಿ ಮುಗುಚಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಾರೇಹಳ್ಳಿ ಕೆರೆಯಲ್ಲಿ ನಡೆದಿದೆ. ಮಾರೇಹಳ್ಳಿಯ ಗಂಗಾಮತ ಬೀದಿಯ…

ಟೀ ಅಂಗಡಿ ಮೇಲೆ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ದಂಪತಿ

2 years ago

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಗ್ರಾಮದ ಟೀ ಅಂಗಡಿ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಕಾಡಾನೆಯೊಂದ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ದಂಪತಿ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ನೆಲ್ಯಹುದಿಕೇರಿ ಸಮೀಪದ…

ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್‌ ಮತ್ತು ಜೈ ಸಂವಿಧಾನ ಸಮಾವೇಶ

2 years ago

ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಬೆಳಗಾವಿ ಸಜ್ಜಾಗಿದ್ದು, ಮಹಾತ್ಮ ಗಾಂಧೀಜಿ, ಅಂಬೇಡ್ಕರ್‌ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್‌ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ಇಂದು ಜೈ ಬಾಪು, ಜೈ…

ಕಾರ್ಮಿಕರ ಮನೆ ನೆಲಸಮ ಆರೋಪ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌

2 years ago

ಬೆಂಗಳೂರು: ದಿನಗೂಲಿ ಕಾರ್ಮಿಕರ ಮನೆ ನೆಲಸಮಗೊಳಿಸಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಈಗಾಗಲೇ ಅತ್ಯಾಚಾರ, ಹನಿಟ್ರ್ಯಾಪ್, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ…

ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

2 years ago

ಹಾಸನ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಕಲೇಶಪುರ ತಾಲ್ಲೂಕಿನ ಬ್ಯಾಕೆರೆಗಡಿ…

ಕರ್ನಾಟಕ ನೀರಾವರಿ(ತಿದ್ದುಪಡಿ) ಅಧಿನಿಯಮ ೨೦೨೪ರ ಕುರಿತ ಕಾರ್ಯಗಾರ

2 years ago

ಕೆ.ಬಿ.ರಮೇಶ್‌ ನಾಯಕ  ಮೈಸೂರು: ನಾಲೆ, ನದಿ, ಜಲಾಶಯಗಳ ಮಾರ್ಗದಲ್ಲಿ ಕಾನೂನು ಬಾಹಿರವಾಗಿ ನೀರಿನ ಕೊಳವೆಗಳನ್ನು ಹಾಕುವುದನ್ನು ತಡೆಯಲು ಜಲಸಂಪನ್ಮೂಲ ಇಲಾಖೆ ರೂಪಿಸಿರುವ ನಿಯಮಗಳು ಇನ್ನೆರಡು ವಾರದಲ್ಲಿ ಜಾರಿಯಾಗಲಿದ್ದು,…