ಕೆ.ಬಿ.ರಮೇಶ್ ನಾಯಕ ಮೈಸೂರು: ನಾಲೆ, ನದಿ, ಜಲಾಶಯಗಳ ಮಾರ್ಗದಲ್ಲಿ ಕಾನೂನು ಬಾಹಿರವಾಗಿ ನೀರಿನ ಕೊಳವೆಗಳನ್ನು ಹಾಕುವುದನ್ನು ತಡೆಯಲು ಜಲಸಂಪನ್ಮೂಲ ಇಲಾಖೆ ರೂಪಿಸಿರುವ ನಿಯಮಗಳು ಇನ್ನೆರಡು ವಾರದಲ್ಲಿ ಜಾರಿಯಾಗಲಿದ್ದು,…
ಬೆಂಗಳೂರು: ಬಸ್ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಬಂಧಿಸಲಾಗಿದೆ. ಗಣೇಶ್ ಹಾಗೂ ಶರವಣ ಎಂಬುವವರೇ…
ಮಂಡ್ಯ: ವಂಚಕಿ ಐಶ್ವರ್ಯ ಗೌಡ ವಿರುದ್ಧ ಮೇಲಿಂದ ಮೇಲೆ ಎಫ್ಐಆರ್ ದಾಖಲಾಗುತ್ತಲೇ ಇದ್ದು, ಇದೀಗ ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕಳೆದ ಎರಡು ದಿನಗಳ…
ಮುಸುಕು ಹಾಕಿ ಬ್ಯಾಂಕಿನ ದುಡ್ಡು ಲೂಟಿ ಮಾಡಿದರೆ ದರೋಡೆಕೋರರು... ಮುಸುಕು ಹಾಕದೆ ಬ್ಯಾಂಕನ್ನೇ ದರೋಡೆ ಮಾಡಿದರೆ ಉದ್ದಿಮೆಪತಿಗಳು... -ಶಿವಸುಂದರ್, ಬೆಂಗಳೂರು
ಭಾರತದಲ್ಲಿ ನಡೆದ ಚೊಚ್ಚಲ ಖೋ-ಖೋ ವಿಶ್ವಕಪ್ ಪಂದ್ಯಾವಳಿ ಯಲ್ಲಿ ಭಾರತೀಯ ಮಹಿಳಾ ಹಾಗೂ ಪುರುಷರ ತಂಡಗಳು ವಿಶ್ವ ಚಾಂಪಿಯನ್ ಆಗುವ ಮೂಲಕ ಭಾರತಕ್ಕೆ ಕೀರ್ತಿ ತಂದಿವೆ. ಭಾರತೀಯ…
ರಾಜ್ಯ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರಬಲ ವಿರೋಧ ಪಕ್ಷವಾಗಿರುವ ಬಿಜೆಪಿಯ ಆಂತರಿಕ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರವರ ವಿರುದ್ಧ ಸಮರ ಸಾರಿರುವ…
ಪ್ರೊ.ಆರ್.ಎಂ.ಚಿಂತಾಮಣಿ ಜಾಗತಿಕ ಆರ್ಥಿಕ ಸಂಸ್ಥೆಗಳಾದ ವಿಶ್ವಬ್ಯಾಂಕು ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಜಾಗತಿಕ ಆರ್ಥಿಕ ಮುನ್ನೋಟ ಮತ್ತು ವಿವಿಧ ದೇಶಗಳ ರಾಷ್ಟ್ರೀಯ ಒಟ್ಟಾದಾಯದ (ಜಿಡಿಪಿ) ಬೆಳವಣಿಗೆಯ ಗತಿಗಳನ್ನು…
ಹೆಣ್ಣು ಮಕ್ಕಳು ನಿರ್ದಿಷ್ಟ ವಯಸ್ಸಿಗೂ ಮುನ್ನ ಮುಟ್ಟಾಗುವುದು ಪ್ರಸ್ತುತ ದಿನಗಳಲ್ಲಿ ಸಾಮಾನ್ಯ ಸಂಗತಿಯಾಗಿದೆ. ಇದಕ್ಕೆ ಆಹಾರ, ಜೀವನಶೈಲಿಯೂ ಕಾರಣವೆಂಬುದು ಅನೇಕರ ಅಭಿಪ್ರಾಯ. ದುರಂತವೆಂದರೆ ೨೬ ಮಿಲಿಯನ್ನಷ್ಟು ಹೆಣ್ಣು…
ರಮ್ಯಾ ಅರವಿಂದ್ ಪಚ್ಚೆ ಹೆಸರು ಮತ್ತು ಹೆಸರುಕಾಳು ದೇಹಾರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಹೆಸರು ಕಾಳು ಕಡಿಮೆ ಪ್ರಮಾಣದ ಕೊಬ್ಬು ಮತ್ತು ಅಧಿಕ ಪ್ರಮಾಣದ ಪ್ರೋಟೀನ್ ಅಂಶ ಜತೆಗೆ…
ಡಾ.ಚೈತ್ರ ಸುಖೇಶ್ ಚಳಿಗಾಲದಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಕೆಲವೊಂದು ಆಯುರ್ವೇದ ಗಿಡಮೂಲಿಕೆಗಳನ್ನು ನಮ್ಮ ಆಹಾರದಲ್ಲಿ ಸೇರಿಸಿಕೊಂಡು ಸೇವಿಸುವುದು ಅತ್ಯವಶ್ಯ. ಇದು…