ಪಿಎಂ ಜನ್‌ಮನ್‌ ಯೋಜನೆಗೆ ಕೆ.ಆರ್.ಪೇಟೆಯ ಪೂವನಹಳ್ಳಿ ಆಯ್ಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾಹಿತಿ

2 years ago

ನವದೆಹಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಜನ್‌ಮನ್‌ ಯೋಜನೆ ಕಾರ್ಯಕ್ರಮಕ್ಕೆ…

ನ್ಯಾಯಾಲಯ ತೀರ್ಪು ನೀಡುವ ಮುನ್ನ ಹೆಸರು ಪ್ರಸ್ತಾಪ ಕಾನೂನು ಬಾಹಿರ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ

2 years ago

ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡುವ ಮುನ್ನವೇ ತಮ್ಮ ತಂದೆಯವರಾದ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡುವುದು ಕಾನೂನು ಬಾಹಿರ ಎಂದು…

ಮಡಿಕೇರಿ: ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ

2 years ago

ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ…

ಮಾತುಕತೆಗೆ ಆಹ್ವಾನಿಸಿದ ಕೇಂದ್ರ ಸರ್ಕಾರ: ಅಮರಣಾಂತ ಉಪವಾಸ ಕೈಬಿಟ್ಟ 121 ಮಂದಿ ರೈತರು

2 years ago

ಚಂಡೀಗಡ: ಕೇಂದ್ರ ಸರ್ಕಾರ ಫೆ.14 ರಂದು ಮಾತುಕತೆಗೆ ಆಹ್ವಾನಿಸುತ್ತಿದ್ದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್‌ 26 ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ರೈತ ನಾಯಕ ದಲ್ಲೆವಾಲ್‌…

ಜೆಡಿಎಸ್‌ ಮುಖಂಡ ಪುತ್ರ ಆತ್ಮಹತ್ಯೆ| ಪ್ರತೀಪ್‌ ಸಾವಿಗೆ ಮಾನಸಿಕ ಕಿರುಕುಳವೇ ಕಾರಣ: ಸ್ನೇಹಮಯಿ ಕೃಷ್ಣ

2 years ago

ಮೈಸೂರು: ಜೆಡಿಎಸ್‌ ಮುಖಂಡನ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿಗೆ ಮಾನಸಿಕ ಕಿರುಕುಳವೇ ಕಾರಣ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು(ಜನವರಿ.19) ಸುದ್ದಿಗೋಷ್ಠಿಯಲ್ಲಿ…

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್‌

2 years ago

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಬಹಳ ಚೆನ್ನಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…

ಮಹಾಕುಂಭಮೇಳದಲ್ಲಿ ಅಗ್ನಿ ದುರಂತ: 25ಕ್ಕೂ ಹೆಚ್ಚು ಟೆಂಟ್‌ಗಳು ಸುಟ್ಟು ಭಸ್ಮ

2 years ago

ಪ್ರಯಾಗ್‌ ರಾಜ್:‌ ಇಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಸೆಕ್ಟರ್.‌5ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ 20-25 ಟೆಂಟ್‌ಗಳು ಸುಟ್ಟು ಭಸ್ಮವಾಗಿವೆ. ಟೆಂಟ್‌ನಲ್ಲಿ ಇರಿಸಲಾಗಿದ್ದ ಸಿಲಿಂಡರ್‌ ಸ್ಫೋಟಗೊಂಡ ನಂತರ ಬೆಂಕಿ…

ಒಂದೇ ವಾರದಲ್ಲಿ ಇಬ್ಬರಿಗೆ ಮಂಗನ ಕಾಯಿಲೆ ಪತ್ತೆ: ಆತಂಕದಲ್ಲಿ ಚಿಕ್ಕಮಗಳೂರು ಜನತೆ

2 years ago

ಚಿಕ್ಕಮಗಳೂರು: ಒಂದೇ ವಾರದಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಇಬ್ಬರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದ್ದು, ಜನರು ತೀವ್ರ ಆತಂಕ್ಕೀಡಾಗಿದ್ದಾರೆ. ನವೆಂಬರ್-ಡಿಸೆಂಬರ್‌ ತಿಂಗಳಿನಲ್ಲಿ ಮೊಟ್ಟೆ ಇಡುವ ಉಣ್ಣೆ ಜನವರಿ ವೇಳೆಗೆ ಮರಿಯಾಗಿ…

ಮುಡಾದ 300 ಕೋಟಿ ಆಸ್ತಿ ಜಪ್ತಿ ವಿಚಾರ| ಸಿಎಂ ಸಿದ್ದರಾಮಯ್ಯ ಹೆಸರು ದುರ್ಬಳಕೆ ಮಾಡಿ ಕಪ್ಪುಚುಕ್ಕೆ ತರುವ ಪ್ರಯತ್ನ: ಯತೀಂದ್ರ, ಎಚ್‌.ಸಿ.ಮಹದೇವಪ್ಪ

2 years ago

ಮೈಸೂರು: ಮುಡಾ ಹಗರಣದಲ್ಲಿ ಇ.ಡಿ.ಅಧಿಕಾರಿಗಳು 300 ಕೋಟಿ ಆಸ್ತಿ ಜಪ್ತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರಲ್ಲಿ ಅವರ ಹೆಸರನ್ನು ದುರ್ಬಳಕೆ…

ತೋಳ ವನ್ಯಧಾಮದಲ್ಲಿ ಸಫಾರಿ ಚಿಂತನೆ: ಈಶ್ವರ ಖಂಡ್ರೆ

2 years ago

ಬಂಕಾಪುರಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು…