ವಕ್ಫ್‌ ಬೋರ್ಡ್‌ ರದ್ದುಗೊಳಿಸುವಂತೆ ಆಗ್ರಹಿಸಿ ನಾಳೆ ಶ್ರೀರಂಗಪಟ್ಟಣ ಬಂದ್‌

2 years ago

ಮಂಡ್ಯ: ರೈತರಿಗೆ ಮಾರಕವಾಗಿರುವ ವಕ್ಫ್‌ ಬೋರ್ಡ್‌ ಕಾಯಿದೆಯನ್ನು ಸರ್ಕಾರ ರದ್ದುಪಡಿಸುವಂತೆ ಆಗ್ರಹಿಸಿ ನಾಳೆ ಶ್ರೀರಂಗಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಶ್ರೀರಂಗಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಕೃಷಿ ಜಮೀನು,…

ತಿ.ನರಸೀಪುರ ಕುಂಭಮೇಳ : ಅಗತ್ಯ ಕ್ರಮಕ್ಕೆ ಸಚಿವ ಮಹದೇವಪ್ಪ ಸೂಚನೆ

2 years ago

ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ.ನರಸೀಪುರದ ತ್ರಿವೇಣಿ ಸಂಗಮದ ಬಳಿ 2025ರ ಕುಂಭಮೇಳ  ನಡೆಯಲಿದೆ. ಹೀಗಾಗಿ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು…

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆ ಪೂವನಹಳ್ಳಿ ಆಯ್ಕೆ

2 years ago

ಬುಡಕಟ್ಟು ಜನರು ವಾಸವಿರುವ ಹಳ್ಳಿಯ ಸಮಗ್ರ ಅಭಿವೃದ್ಧಿ 18 ಇಲಾಖೆಗಳಿಂದ 25ಕ್ಕೂ ಹೆಚ್ಚು ಜನೋಪಯೋಗಿ ಕಾರ್ಯಕ್ರಮ ಅನುಷ್ಠಾನ ಶಿಕ್ಷಣ, ಆರೋಗ್ಯ, ವಸತಿ, ನೈರ್ಮಲ್ಯ, ಮೂಲಸೌಕರ್ಯ, ಶುದ್ಧ ಕುಡಿಯುವ…

ಮಾಜಿ ಸಂಸದ ಪ್ರತಾಪ್‌ ಸಿಂಹಗೆ ಮದುವೆ ಅಮಂತ್ರಣ ನೀಡಿದ ಡಾಲಿ ಧನಂಜಯ್‌

2 years ago

ಮೈಸೂರು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ದಾಂಪತ್ಯ ಜೀವನಕ್ಕೆ ಕಾಲೀಡುತ್ತಿದ್ದು, ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಮಾಜಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ನೀಡಿ ತಮ್ಮ ಮದುವೆಗೆ…

ಸಮಾಜ ಪರಿವರ್ತನೆಗೆ ಬೆಳಕು ಚೆಲ್ಲಿದ ವೇಮನ

2 years ago

ಮೈಸೂರು: ತಮ್ಮ ವಿಚಾರಧಾರೆಗಳ ಮೂಲಕ ಸಮಾಜ ಪರಿವರ್ತನೆಗೆ ಬೆಳಕು ಚೆಲ್ಲಿದ ವೇಮನ ಮಹಾನ್‌ ಸಂತ ಎಂದು ವಿಧಾನ ಪರಿಷತ್ ನ ಶಾಸಕ ಸಿ.ಎನ್‌ ಮಂಜೇಗೌಡ ಹೇಳಿದರು. ಜಿಲ್ಲಾಡಳಿತ…

ಬಂಡೀಪುರ ರಸ್ತೆಯಲ್ಲಿ ಒಂಟಿಸಲಗದ ಓಡಾಟ: ವಾಹನ ಸವಾರರ ಪರದಾಟ

2 years ago

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಶನಿವಾರ ರಾತ್ರಿ ಕಾಡಾನೆಯೊಂದು ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಕೆಲಕಾಲ ಪರದಾಟ ನಡೆಸಿರುವ ಘಟನೆ ನಡೆದಿದೆ. ಬಂಡೀಪುರ…

ಮಾಜಿ ಶಾಸಕ ಫಿರೋಜ್‌ ಸೇಠ್‌ ನಿವಾಸಕ್ಕೆ ಭೇಟಿ ಸಮಾವೇಶಕ್ಕೆ ಆಹ್ವಾನ: ಡಿಸಿಎಂ ಡಿ.ಕೆ.ಶಿವಕುಮಾರ್‌

2 years ago

ಬೆಳಗಾವಿ: ಮಾಜಿ ಶಾಸಕ ಫೀರೋಜ್‌ ಸೇಠ್‌ ಅವರ ನಿವಾಸಕ್ಕೆ ತೆರಳಿ ಗಾಂಧಿ ಸಮಾವೇಶಕ್ಕೆ ಆಹ್ವಾನಿಸಲಾಯಿತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಳಗಾವಿಯಲ್ಲಿರುವ ಫಿರೋಜ್‌ ಸೇಠ್‌ ನಿವಾಸಕ್ಕೆ ಇಂದು(ಜನವರಿ.19)…

ನಂಜುಂಡೇಶ್ವರನ ದರ್ಶನ ಪಡೆದ ನಟ ಡಾಲಿ ಧನಂಜಯ್‌

2 years ago

ನಂಜನಗೂಡು: ಮದುವೆ ಸಿದ್ಧತೆಯಲ್ಲಿರುವ ನಟ ಡಾಲಿ ಧನಂಜಯ್‌ ಅವರು ಇಂದು ನಂಜನಗೂಡಿನ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟ…

ವಿಜಯೇಂದ್ರಗೆ ಬಚ್ಚಾ ಎಂದಿದ್ದು ತಪ್ಪು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

2 years ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬಚ್ಚಾ ಎಂದು ಕರೆದಿದ್ದ ರಮೇಶ್‌ ಜಾರಕಿಹೊಳಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು…

ಮುಡಾ ಹಗರಣ| ಸಾರ್ವಜನಿಕ ಸೇವಕರು ಅಧಿಕಾರ, ಪಾರದರ್ಶಕ ಆಡಳಿತ ಎತ್ತಿ ಹಿಡಿಯಬೇಕು: ಸಂಸದ ಯದುವೀರ್‌

2 years ago

ಮೈಸೂರು: ಮುಡಾ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವೂ ತನಿಖೆ ನಡೆಸಿ, ಪ್ರಕರಣದ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದೆ. ಈ ಬಗ್ಗೆ ಸಾರ್ವಜನಿಕ ಸೇವಕರಾಗಿರುವ ನಾಯಕರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು…