ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ

2 years ago

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪ್ರೇರಿತ ಪಿತೂರಿ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ. ಈ…

ಮೈಸೂರು ವಿ.ವಿ.ಘಟಿಕೋತ್ಸವ: ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಗೈರು

2 years ago

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ 105ನೇ ಘಟಿಕೋತ್ಸವ ಇಂದು ನಡೆದಿದ್ದು, ಪದವಿ ಪ್ರದಾನ ಮಾಡಬೇಕಿದ್ದ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಗೈರು ಹಾಜರಾಗಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂದು(ಜನವರಿ.18) 105ನೇ ಘಟಿಕೋತ್ಸವವನ್ನು…

ಐಸಿಸಿ ಅಂಡರ್‌-19 ಮಹಿಳಾ ಟಿ20 ವಿಶ್ವಕಪ್‌ 2025 ಟೂರ್ನಿ ಇಂದಿನಿಂದ ಆರಂಭ

2 years ago

  ಕೌಲಾಲಂಪುರ್:‌ 19 ವರ್ಷದೊಳಗಿನ ಮಹಿಳಾ ಟಿ20‌ ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಭಾರತದ ಉದಯೋನ್ಮುಖ ಆಟಗಾರ್ತಿಯರು ಈ ಟೂರ್ನಿಯಲ್ಲಿ ತಮ್ಮ ಪ್ರಾಬಲ್ಯ ಸಾಧಿಸಲು ಕಾತರರಾಗಿದ್ದಾರೆ. 2023ರಲ್ಲಿ ದಕ್ಷಿಣ…

ಪ್ರತಾಪ್‌ ಸಿಂಹ ವಿರುದ್ಧ ಕಾರ್ಯಕರ್ತರು ದೂರು ನೀಡಿರುವ ವಿಚಾರ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ

2 years ago

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಪಕ್ಷದ ತತ್ವ ಸಿದ್ಧಾಂತದ ಪ್ರಕಾರ ನಡೆದುಕೊಳ್ಳಲಿ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಲಹೆ ನೀಡಿದ್ದಾರೆ. ಮಾಜಿ…

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಯದುವೀರ್‌ ಆಗ್ರಹ

2 years ago

ಮೈಸೂರು: ಮುಡಾ ಪ್ರಕರಣದಲ್ಲಿ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ, ಕೋಟ್ಯಾಂತರ ರೂ.ಗಳಷ್ಟು ಹಗರಣ ನಡೆದಿದೆ ಎಂದು ವರದಿ ನೀಡಿದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು…

ರಸ್ತೆ ಅಪಘಾತದಲ್ಲಿ ಸೀರಿಯಲ್‌ ಯುವ ನಟ ದುರ್ಮರಣ

2 years ago

ಮುಂಬೈ: ಬೈಕ್‌ಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಟಿವಿ ಸೀರಿಯಲ್‌ ನಟ ಅಮನ್‌ ಜೈಸ್ವಾಲ್‌ ಸಾವನ್ನಪ್ಪಿರುವ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ನಟ ಅಮನ್‌ ಅವರು…

ರಣಜಿ ಟೂರ್ನಿಯಲ್ಲಿ ಆಡಲಾರೆ ಎಂದ ವಿರಾಟ್‌ ಕೊಹ್ಲಿ

2 years ago

ನವದೆಹಲಿ: ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂಡಿಯಾ ಕ್ರಿಕೆಟ್‌ ಟೀಮ್‌ನ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್‌.ರಾಹುಲ್‌ ರಣಜಿ ಟೂರ್ನಿಯ ಎರಡನೇ ಸುತ್ತಿನ ಪಂದ್ಯಗಳನ್ನು…

ಮುಡಾ ಹಗರಣ| ಇ.ಡಿ.ಯಿಂದ ಕೋಟ್ಯಾಂತರ ಆಸ್ತಿ ಜಪ್ತಿ, ಸಿಎಂ ಸಿದ್ದರಾಮಯ್ಯ ಈಗಾದರೂ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

2 years ago

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ತನಿಖೆ ನಡೆಸಿ, ಕೋಟ್ಯಾಂತರ ರೂ. ಆಸ್ತಿಯನ್ನು ಜಪ್ತಿ ಮಾಡಲಾಗುತ್ತದೆಂದು ವರದಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರು ಎಚ್ಚೆತ್ತುಕೊಂಡು ಈಗಲಾದರೂ ರಾಜೀನಾಮೆ…

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಮಾಹಿತಿ

2 years ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕೆಳಗಿಳಿಸುವ ಎಲ್ಲಾ ಪ್ರಯತ್ನ ನಡೆಸಲಾಗುತ್ತಿದ್ದು, ಈಗ ನೂತನ ರಾಜ್ಯಾಧ್ಯಕ್ಷ ಆಯ್ಕೆಗೆ ಚುನಾವಣೆ ನಡೆಸುವ ಬಗ್ಗೆ ಕೇಂದ್ರ ಸಚಿವ ಶಿವರಾಜ್‌…

ಬಗೆದಷ್ಟು ಬಯಲಾದ ಮುಡಾ ಹಗರಣ: ಉದ್ಯಮಿ ಜಯರಾಂ ನಿವಾಸದಲ್ಲಿ ಮಹತ್ವದ ದಾಖಲೆ ಕಲೆಹಾಕಿದ ಇ.ಡಿ.

2 years ago

ಬೆಂಗಳೂರು/ಮೈಸೂರು: ಮುಡಾ ಹಗರಣದಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಇದೀಗ ಉದ್ಯಮಿ ಜಯರಾಂ ಅವರ ನಿವಾಸ ವಕ್ರತುಂಡದಲ್ಲಿ ಸುಮಾರು 70 ಗಂಟೆಗಳ ಕಾಲ ವಿಚಾರಣೆ ನಡೆಸಿ, ಅನೇಕ ಬೇನಾಮಿ…