ಅಬಕಾರಿ ಇಲಾಖೆ| ವರ್ಗಾವಣೆಗೆ ಹೊಸ ನಿಯಮ ಜಾರಿ: ಆರ್‌.ಬಿ.ತಿಮ್ಮಾಪುರ

2 years ago

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆ ತರುವ ಹಿನ್ನೆಲೆಯಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡು ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ ಎಂದು ಸಚಿವ ಆರ್.ಬಿ.ತಿಮ್ಮಾಪುರ…

ಬೆಂಗಳೂರು| ಅಮೆರಿಕದ ಕಾನ್ಸುಲೇಟ್‌ ಕಾರ್ಯಾರಂಭ ಮಹತ್ವದ ಮೈಲಿಗಲ್ಲು: ಜೈಶಂಕರ್‌

2 years ago

ಬೆಂಗಳೂರು: ಇಲ್ಲಿನ ಅಮೆರಿಕದ ಕಾನ್ಸುಲೇಟ್‌ ಕಚೇರಿಯ ಕಾರ್ಯಾರಂಭ ಒಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ತಿಳಿಸಿದ್ದಾರೆ. ನಗರದ ವಿಠ್ಠಲ್‌ ಮಲ್ಯ ರಸ್ತೆಯಲ್ಲಿರುವ ಜೆಡಬ್ಲ್ಯೂ ಮ್ಯಾರಿಯೇಟ್‌…

ಮಹದೇವಪ್ಪ ವೈಯಕ್ತಿಕ ಕೆಲಸಕ್ಕೆ ಬಂದಿದ್ದರು, ತಿಂಡಿಗೂ-ಊಟಕ್ಕೂ ಹೋಗಬಾರದಾ?: ಜಿ.ಪರಮೇಶ್ವರ್‌

2 years ago

ಬೆಂಗಳೂರು: ಸಚಿವ ಎಚ್‌.ಸಿ.ಮಹದೇವಪ್ಪ ಅವರು ತಮ್ಮ ಮನೆಗೆ ವೈಯಕ್ತಿಕ ಕೆಲಸಕ್ಕೆ ಬಂದಿದ್ದರು. ಅದರಲ್ಲಿ ವಿಶೇಷವೇನಿಲ್ಲ, ಸಚಿವರುಗಳು ಒಟ್ಟಿಗೆ ತಿಂಡಿಗೂ ಮತ್ತು ಊಟಕ್ಕೂ ಹೋಗಬಾರದಾ? ಎಂದು ಗೃಹ ಸಚಿವ…

ಅಬಕಾರಿ ಇಲಾಖೆ | ವರ್ಗಾವಣೆಗೆ ಹೊಸ ನಿಯಮ

2 years ago

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ  ಸಚಿವ…

ಶಾರುಖ್‌ ಖಾನ್‌ ಮೇಲೂ ದಾಳಿಗೆ ಸಂಚು..!

2 years ago

ಮುಂಬೈ: ಬಾಲಿವುಡ್ ನಟ ಸೈಫ್ ಆಲಿಖಾನ್ ಮೇಲೆ ನಡೆದ ದಾಳಿಯ ಮಾದರಿಯಲ್ಲೇ ಶಾರುಖ್ ಖಾನ್ ಅವರ ಮೇಲೂ ಕಿಡಿಗೇಡಿಗಳು ದಾಳಿಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಕೆಲ…

ರೇಣುಕಾಸ್ವಾಮಿ ಹತ್ಯೆ ಪ್ರಕರಣ| ದರ್ಶನ್‌ ಗ್ಯಾಂಗ್‌ಗೆ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ: ಜ.24ಕ್ಕೆ ವಿಚಾರಣೆ

2 years ago

ಬೆಂಗಳೂರು: ಬೆಂಗಳೂರು ನಗರ ಪೊಲೀಸ್‌ ಆಯುಕ್ತರು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಗ್ಯಾಂಗ್‌ಗೆ ಹೈಕೋರ್ಟ್‌ ನೀಡಿರುವ ಜಾಮೀನನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.…

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ

2 years ago

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ  ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ…

ಸತತ ಮೂರನೇ ವರ್ಷವೂ ಚೀನಾದ ಜನಸಂಖ್ಯೆ ಕುಸಿತ

2 years ago

ಹಾಂಗ್‌ಕಾಂಗ್‌ : ಚೀನಾದ ಜನಸಂಖ್ಯೆಯು ಸತತ ಮೂರನೇ ವರ್ಷವೂ ಕುಸಿದಿದೆ ಎಂದು ಸರ್ಕಾರದ ವರದಿಗಳು ಹೇಳಿವೆ. ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಕ್ಕೆ ಮತ್ತಷ್ಟು…

ರವಿ ಬಸ್ರೂರು ನಿರ್ದೇಶನದಲ್ಲಿ ‘ವೀರ ಚಂದ್ರಹಾಸ’ನಾದ ಶಿವಣ್ಣ

2 years ago

ಕಳೆದ ವರ್ಷ ರವಿ ಬಸ್ರೂರು ನಿರ್ದೇಶನದ ‘ಕಡಲ್‍’ ಎಂಬ ಚಿತ್ರ ಬಿಡುಗಡೆಯಾಗಿತ್ತು. ಕರಾವಳಿ ಪ್ರದೇಶದ ಈ ಚಿತ್ರವು ದೊಡ್ಡ ಯಶಸ್ಸು ಕಾಣದಿದ್ದರೂ, ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಇದೀಗ…

ಉದ್ಯಮಗಳು ಬೆಳೆದಷ್ಟು, ಉದ್ಯೋಗ ಸೃಷ್ಠಿಯಾದಾಗ ಮಾತ್ರ ಬಡತನ ನಿರ್ಮೂಲನೆ ಸಾಧ್ಯ: ನಾರಾಯಣ ಮೂರ್ತಿ

2 years ago

ಮೈಸೂರು: ಸರ್ಕಾರ ನೇರವಾಗಿ ಉದ್ಯೋಗ ನೀಡುವ ಜೊತೆಗೆ ಉದ್ಯೋಗ ಸೃಷ್ಠಿಸುವ ಉದ್ಯಮಗಳಿಗೂ ಬೆನ್ನೆಲುಬಾಗಿ ನಿಲ್ಲಬೇಕು. ಉದ್ಯಮಗಳು ಬೆಳೆದಷ್ಟು ಉದ್ಯೋಗ ಸೃಷ್ಠಿಯಾದಾಗ ಮಾತ್ರ ಬಡತನ ನಿರ್ಮೂಲನೆ ಆಗಲು ಸಾಧ್ಯ…